ಅಸ್ತಿತ್ವದಲ್ಲಿಲ್ಲದ ಸೇವೆಗಳಿಗಾಗಿ ಮೆಡಿಕೈಡ್ ಮತ್ತು ಖಾಸಗಿ ವಿಮಾ ಕಂಪನಿಗಳಿಗೆ ಬಿಲ್ ಮಾಡುವ ಮೂಲಕ ಫೆಡರಲ್ ಆರೋಗ್ಯ ವಂಚನೆಗೆ ಚಿಕಾಗೋ ಪ್ರದೇಶದ 51 ವರ್ಷದ ಭಾರತೀಯ ಅಮೆರಿಕನ್ ವೈದ್ಯರೊಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ. ಪ್ರಸೂತಿ ಮತ್ತು ಸ್ತ್ರೀರೋಗ ಸೇವೆಗಳಲ್ಲಿ ಪರಿಣತಿ ಹೊಂದಿರುವ ಪ್ರೊಗ್ರೆಸ್ಸಿವ್ ವುಮೆನ್ಸ್ ಹೆಲ್ತ್ ಕೇರ್ ನ ಮಾಲೀಕ ಮ...
ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರ ವಿರುದ್ಧ 24 ವರ್ಷಗಳಷ್ಟು ಹಳೆಯದಾದ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯ ಸೋಮವಾರ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಸಕ್ಸೇನಾ ಅವರಿಗೆ ೧೦ ಲಕ್ಷ ರೂ.ಗಳ ಪರಿಹಾರವನ್ನು ಪಾವತಿಸುವಂತೆ ನ್ಯಾಯಾಲಯವು ಪಾಟ್ಕರ್ ಗೆ ಆದೇಶಿಸಿದೆ. ಈ ವರ್ಷದ ಮೇ ತಿಂಗಳಲ್ಲಿ ಮೆಟ್ರೋಪಾಲಿಟನ್ ಮ್ಯಾಜಿ...
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸ್ಪೀಕರ್ ಓಂ ಬಿರ್ಲಾ ನಡುವೆ ಸೋಮವಾರ ಮಾತಿನ ಚಕಮಕಿ ನಡೆಯಿತು. ರಾಹುಲ್ ಗಾಂಧಿಯವರ ಹೇಳಿಕೆಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದಾಗ ಸ್ಪೀಕರ್ ಬಿರ್ಲಾ ಅವರು ಹಿರಿಯರಿಗೆ ನಮಸ್ಕರಿಸುವ ಸಂಪ್ರದಾಯವನ್ನು ಕಾಪಾಡಿಕೊಳ್ಳುತ್ತಾರೆ ಎಂದು ಪ್ರತಿಕ್ರಿಯಿಸಿದರು. ಲೋಕಸಭಾ ಸ್ಪೀಕರ್ ಸದನದ ಅತ್...
ಪರಮವೀರ ಚಕ್ರ ಪುರಸ್ಕೃತ ಹುತಾತ್ಮ ಯೋಧ ಅಬ್ದುಲ್ ಹಮೀದ್ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಭಾಗವತ್, ‘ವೈವಿಧ್ಯಗಳ ಹೊರತಾಗಿಯೂ ಭಾರತವು ಒಂದು ರಾಷ್ಟ್ರ ಮತ್ತು ಒಂದು ಸಮಾಜವಾಗಿದೆ’ ಎಂದಿದ್ದಾರೆ. ಅಬ್ದುಲ್ ಹಮೀದ್ ರ ಹುಟ್ಟೂರಾದ ಉತ್ತರ ಪ್ರದೇಶದ ಗಾಜಿಪು...
ದಕ್ಷಿಣ ಕೊರಿಯಾದ ಕೆ-ಪಾಪ್ ಹಾಡು ಕೇಳಿದ ಅಪರಾಧಕ್ಕೆ ಸಾರ್ವಜನಿಕವಾಗಿ 22 ವರ್ಷದ ಯುವಕನ ಶಿರಚ್ಛೇದ ಮಾಡಿದ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ. ದಕ್ಷಿಣ ಹ್ವಾಂಗೇ ಪ್ರಾಂತದ ಯುವಕನೊಬ್ಬ 70 ಕೊರಿಯನ್ ಹಾಡುಗಳು, 3 ಸಿನೆಮಾ ನೋಡಿದ್ದಕ್ಕಾಗಿ ಆತನ ಶಿರಚ್ಛೇದ ಮಾಡಲಾಗಿದೆ ಎಂದು ದಕ್ಷಿಣ ಕೊರಿಯಾದ ಏಕೀಕರಣ ಸಚಿವಾಲಯ ತಿಳಿಸಿದೆ. ಉತ್...
ನೀಟ್ ಮರುಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷಾ ಫಲಿತಾಂಶಗಳಲ್ಲಿ ಅವ್ಯವಹಾರ ಆರೋಪಗಳ ಬಳಿಕ ಇತ್ತೀಚೆಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ 1563 ಅಭ್ಯರ್ಥಿಗಳಿಗಾಗಿ ಮರುಪರೀಕ್ಷೆ ನಡೆಸಿತ್ತು. ಈ ಹಿಂದೆ ಪೂರ್ಣ ಅಂಕ ಗಳಿಸಿದವರ ಬಣ್ಣ ಮರುಪರೀಕ್ಷೆಯಲ್ಲಿ ಬಯಲಾಗಿದೆ. ಈ ಮರುಪರೀಕ್ಷೆಗೆ ಒಟ್ಟು 813 ಅಭ್ಯರ್ಥಿಗಳು ಹಾಜರಾಗಿದ್ದು, ಉ...
ಸಾಮಾಜಿಕ ಮಾಧ್ಯಮದಲ್ಲಿ ಖ್ಯಾತಿಯ ಪಡೆಯಬೇಕೆಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಮೊಬೈಲ್ ಟವರ್ ನಲ್ಲಿ ಯೂಟ್ಯೂಬರ್ ಮಾಡಿದ ಧೈರ್ಯಶಾಲಿ ಸ್ಟಂಟ್ ಐದು ಗಂಟೆಗಳ ಅಗ್ನಿಪರೀಕ್ಷೆಯಾಗಿ ಮಾರ್ಪಟ್ಟಿದೆ. ನೀಲೇಶ್ವರ್ ಎಂದು ಗುರುತಿಸಲ್ಪಟ್ಟ ಯೂಟ್ಯೂಬರ್, ಆನ್ ಲೈನ್ನಲ್ಲಿ ನೀಲೇಶ್ವರ 22 ಎಂದು ಕರೆಯಲ್ಪಡುತ್ತಾನೆ. ತನ್ನ ಆನ್ಲೈನ್ ವೀಕ್ಷಕರ ಗ...
ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಪುರುಷ ಮತ್ತು ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸಿದ ಪಶ್ಚಿಮ ಬಂಗಾಳದ ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಉತ್ತರ ದಿನಾಜ್ಪುರದಲ್ಲಿ ಕಳೆದ ವಾರ ಈ ಘಟನೆ ನಡೆದಿತ್ತು. "ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರದ ಲಕ್ಷ್ಮಿಕಾಂತಪುರದಲ್ಲಿ ಆತಂಕಕಾರಿ ಘಟನೆ ನಡೆದಿದ್ದು...
ನವದೆಹಲಿ, ಮುಂಬೈ, ಕೋಲ್ಕತಾ ಮತ್ತು ಚೆನ್ನೈನಂತಹ ಮೆಟ್ರೋ ನಗರಗಳು ಸೇರಿದಂತೆ ದೇಶಾದ್ಯಂತ 19 ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ 30 ರೂ.ಗಳ ಕಡಿತವನ್ನು ಮಾಡಿ ತೈಲ ಮಾರುಕಟ್ಟೆ ಕಂಪನಿಗಳು ಸೋಮವಾರ ಘೋಷಿಸಿವೆ. ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ. ನವದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ನ ಪರಿಷ್ಕೃತ ಬೆಲೆ 1...
ಬಾರ್ಬಡೋಸ್ ನ ಬ್ರಿಡ್ಜ್ ಟೌನ್ನಲ್ಲಿ ಭಾರತೀಯ ಕ್ರಿಕೆಟ್ ತಂಡವು ಟಿ 20 ವಿಶ್ವಕಪ್ ಫೈನಲ್ ನಲ್ಲಿ ಜಯ ಗಳಿಸಿದೆ. ಇದೀಗ ಚಂಡಮಾರುತದ ಮುನ್ಸೂಚನೆಯು ದ್ವೀಪದ ವಿಮಾನ ನಿಲ್ದಾಣವನ್ನು ಮುಚ್ಚುವ ಭೀತಿ ಸೃಷ್ಟಿ ಮಾಡಿದ್ದರಿಂದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಭಾರತ ತಂಡದ ಸುರಕ್ಷತೆ ಮತ್ತು ಸಮಯೋಚಿತ ನಿರ್ಗಮನವನ್ನು ಖಚಿತಪಡಿಸಿಕೊಳ್ಳಲು ತ್ವರಿ...