ದಕ್ಷಿಣ ಗಾಝಾದ ರಾಫಾದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ವಿನಾಶಕಾರಿ ಸ್ಫೋಟದಲ್ಲಿ ಎಂಟು ಇಸ್ರೇಲಿ ಸೈನಿಕರು ಪ್ರಾಣ ಕಳೆದುಕೊಂಡಿದ್ದು, ಇದು ಜನವರಿ ನಂತರ ನಡೆದ ಭೀಕರ ಘಟನೆಯಾಗಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ಮೃತಪಟ್ಟವರಲ್ಲಿ ಬೀಟ್ ಜಾನ್ ನ ಕಾಂಬ್ಯಾಟ್ ಎಂಜಿನಿಯರಿಂಗ್ ಕಾರ್ಪ್ಸ್ ನ 601 ನೇ ಬೆಟಾಲಿಯನ್ ನ ಉಪ ಕಂಪನಿ ಕಮಾ...
ತೆಲಂಗಾಣದ ಮೇಡಕ್ ಜಿಲ್ಲೆಯ ರಾಮದಾಸ್ ಚೌರಸ್ತಾ ಬಳಿ ಗೋವುಗಳ ಅಕ್ರಮ ಸಾಗಣೆಗೆ ಸಂಬಂಧಿಸಿದಂತೆ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ಸೆಕ್ಷನ್ 144 ಅನ್ನು ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಸೆಕ್ಷನ್ 144 ವಿಧಿಸಲಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಪೊಲೀಸರು ತಿಳಿಸಿದ್...
ಹಜ್ ಸಂದರ್ಭದಲ್ಲಿ ಕೆಲವು ಸ್ಥಳಗಳಲ್ಲಿ 72° ಸೆಲ್ಸಿಯಸ್ ವರೆಗೆ ಬಿಸಿಲು ಅನುಭವವಾಗುವ ಸಾಧ್ಯತೆ ಇದೆ ಎಂದು ಸೌದಿ ಅರೇಬಿಯಾ ಸಚಿವಾಲಯ ಮುನ್ನೆಚ್ಚರಿಕೆ ನೀಡಿದೆ. ಆದ್ದರಿಂದ ಹಜ್ ಯಾತ್ರಿಕರು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ತಮ್ಮ ಕೋಣೆಯಿಂದ ಹೊರಬರದಂತೆ ಜಾಗರೂಕತೆ ಪಾಲಿಸಬೇಕು ಎಂದು ಸಚಿವಾಲಯ ತಿಳಿಸಿದೆ. ತಮ್ಮ ಕೋಣೆಗಳಿಂದ...
ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ, ಇಂದಿರಾ ಗಾಂಧಿಯನ್ನು ಭಾರತ ಮಾತೆ ಎಂದು ಬಣ್ಣಿಸಿ ಅಚ್ಚರಿ ಮೂಡಿಸಿದ್ದಾರೆ. ಇವರು ಮೋದಿ ಸಂಪುಟದಲ್ಲಿ ಸಚಿವರಾಗಿಯೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪುಂಕುನ್ನಮ್ ನಲ್ಲಿರುವ ಮಾಜಿ ಮುಖ್ಯಮಂತ್ರಿ ಕರುಣಾಕರನ್ ಅವರ ‘ಮುರ...
ಗಾಝಾದ ರಫಾ ಗಡಿಭಾಗದಲ್ಲಿರುವ ಮಸೀದಿಯನ್ನು ಇಸ್ರೇಲಿ ಸೈನಿಕರು ರೆಸ್ಟೋರೆಂಟ್ ಆಗಿ ಮಾರ್ಪಡಿಸಿರುವ ಆಘಾತಕಾರಿ ಸುದ್ದಿ ಬಹಿರಂಗವಾಗಿದೆ. ಈ ಕುರಿತಾದ ವಿಡಿಯೋ ಬಿಡುಗಡೆಗೊಂಡಿದ್ದು ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ. ಗಾಝಾ ಮತ್ತು ಈಜಿಪ್ಟ್ ಗಡಿಯ ರಫಾ ದಲ್ಲಿ ಇರುವ ಮಸೀದಿಗೆ ಇಸ್ರೇಲ್ ಸೈನಿಕರು ಪ್ರವೇಶಿಸುವುದು ಮತ್ತು ಅಲ್ಲಿ ಅಡುಗೆ ತ...
ವಿಧಾನಸಭಾ ಚುನಾವಣೆಯನ್ನು ಒಂಟಿಯಾಗಿ ಎದುರಿಸಲಿದ್ದಾರೆ ಎಂಬ ಊಹಾಪೋಹದ ನಡುವೆಯೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು ಮಹಾ ವಿಕಾಸ ಅಗಾಡಿ ನಾಯಕರ ಜೊತೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಾತ್ರವಲ್ಲ, ಮುಂದಿನ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಎನ್ ಸಿ ಪಿ ಜೊತೆಯಾಗಿ ಎದುರಿಸುವ ಸುಳಿವು ನೀಡಿದ್ದಾರೆ. ಹಾಗೆಯೇ ...
ಅಯೋಧ್ಯೆ ಇರುವ ಫೈಝಾಬಾದ್ ನಲ್ಲೇ ಬಿಜೆಪಿ ಸೋತಿರುವುದು ಹೆಚ್ಚು ಸುದ್ದಿಯಾಯಿತು. ಸುದ್ದಿಯಾದ ಇನ್ನೊಂದು ವಿಷಯ ಏನಂದ್ರೆ ಉತ್ತರ ಪ್ರದೇಶದಲ್ಲೇ ರಾಮನ ಹೆಸರಿರುವ ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಸೋತಿರುವುದು. ರಾಮ್ ಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸಿದ್ದು ಓರ್ವ ಇಸ್ಲಾಮಿಕ್ ವಿದ್ವಾಂಸ, ಮಸೀದಿಯ ಧರ್ಮಗುರು ಎಂಬುದು ಇನ್ನೊಂದ...
ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಕ್ಫ್ ಮಂಡಳಿಗೆ 2 ಕೋಟಿ ರೂ.ಗಳನ್ನು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಈ ಕ್ರಮವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ) ವಿರೋಧಿಸಿದೆ. ಜೂನ್ 10 ರಂದು ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಸರ್ಕಾರದ ನಿರ್ಣಯದ ಪ್ರಕಾರ, 2024-25ರ ಆರ್ಥಿಕ ವರ್ಷಕ್ಕೆ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಬಜೆಟ್ ನಲ...
ಸಸಾರಾಮ್-ರಾಂಚಿ ಇಂಟರ್ ಸಿಟಿ ಎಕ್ಸ್ಪ್ರೆಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿದ ಹಿನ್ನೆಲೆಯಲ್ಲಿ ಮೂವರು ಚಲಿಸುವ ರೈಲಿನಿಂದ ಜಿಗಿದು ಮತ್ತೊಂದು ರೈಲಿಗೆ ಸಿಲುಕಿದ್ದಾರೆ. ಜಾರ್ಖಂಡ್ ನ ಕುಮನ್ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪ್ರಯಾಣಿಕರು ರಾತ್ರಿ ತಂಗುತ್ತಿದ್ದಾಗ ರೈಲಿನ ಎಂಜಿನ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೋದಿಯವರ ಪಾದ ಮುಟ್ಟಿ ನಮಸ್ಕರಿಸುವ ಮೂಲಕ ಬಿಹಾರಕ್ಕೆ ಅಪಮಾನ ಮಾಡಿದ್ದಾರೆ ಎಂದು ರಾಜಕೀಯ ತಂತ್ರಜ್ಞ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಕಿಶೋರ್ ಭಾಗಲ್ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಆರೋಪಿಸಿದ್ದಾರೆ. ನಿತೀಶ್ ಅವರು ಅಧಿಕಾರದಲ್ಲಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ಹಾ...