ಇಂದು ನಡೆದ ಏಳನೇ ಮತ್ತು ಕೊನೆಯ ಹಂತದ ಲೋಕಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ ಹಲವೆಡೆ ಹಿಂಸಾತ್ಮಕ ಘಟನೆಗಳು ನಡೆದಿವೆ. ಜಾಧವಪುರ ಕ್ಷೇತ್ರದಲ್ಲಿ ಪಕ್ಷ ಕಾರ್ಯಕರ್ತರ ನಡುವೆ ಸಂಘರ್ಷಗಳ ವೇಳೆ ಕಚ್ಚಾ ಬಾಂಬ್ ಗಳನ್ನು ಎಸೆಯಲಾಗಿದ್ದರೆ, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಮೀಸಲು ಇವಿಎಂ ಒಂದನ್ನು ಗುಂಪೊಂದು ನೀರಿಗೆಸೆದಿದೆ. ಜಾದವಪುರ ಕ್ಷೇ...
ರಾಜಸ್ಥಾನದ ಝಾಲಾವರ್ ಜಿಲ್ಲೆಯಲ್ಲಿ ಕಾರಲ್ಲಿ ಸ್ಟಂಟ್ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಸ್ಮಾಯಿಲ್ ಚೌಧರಿ ಎಂಬ ವ್ಯಕ್ತಿ ತನ್ನ ಮಹೀಂದ್ರಾ ಥಾರ್ ಕಾರಿನಲ್ಲಿ ಹೆದ್ದಾರಿಯಲ್ಲಿ ಚಾಲನೆ ಮಾಡುವಾಗ ಸ್ಟಂಟ್ ಮಾಡಿ ಅವುಗಳನ್ನು ಸಾಮಾಜಿಕ ಮಾಧ್ಯಮ ಸೈಟ್ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾನೆ. ಇನ್ಸ್ಟಾಗ್ರಾಮ್ನಲ್ಲಿನ ಅ...
ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಒಟ್ಟು 13 ಸಿಬ್ಬಂದಿ ತೀವ್ರ ಜ್ವರ ಮತ್ತು ಅಧಿಕ ರಕ್ತದೊತ್ತಡದಿಂದ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಒಂಬತ್ತು ಗೃಹರಕ್ಷಕರು ಮತ್ತು ಜಿಲ್ಲಾಡಳಿತದ ನಾಲ್ವರು ಅಧಿಕಾರಿಗಳು ಸೇರಿದ್ದಾರೆ. ಮಿರ್ಜಾಪುರದ ಮಾ ವಿಂಧ್ಯಾವಾಸಿನಿ ಸ್ವಾಯತ್ತ ರಾಜ್ಯ ವೈದ್ಯಕೀಯ ಕಾಲೇಜಿನ ...
ಜೈಲಿನಲ್ಲಿರುವ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ಸಲ್ಮಾನ್ ಖಾನ್ ರನ್ನು ಮಹಾರಾಷ್ಟ್ರದ ಪನ್ವೇಲ್ನಲ್ಲಿರುವ ಅವರ ತೋಟದ ಮನೆಯ ಬಳಿ ಅವರ ಕಾರನ್ನು ನಿಲ್ಲಿಸಿ ಎಕೆ -47 ರೈಫಲ್ಗಳಿಂದ ಗುಂಡು ಹಾರಿಸಿ ಕೊಲ್ಲಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಪನ್ವೇಲ್ ಪೊಲೀಸರು ಬಿಷ್ಣೋಯ್ ಗ್ಯಾಂಗ್ ನ ನಾಲ್ವರು ಶ...
ಮಧ್ಯಪ್ರದೇಶದ ಬೆತುಲ್ನಲ್ಲಿ ಮದುವೆ ಸಮಾರಂಭದ ವೇಳೆ ಡಿಜೆ ಸೌಂಡ್ ಸಿಸ್ಟಮ್ ಹೊಂದಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ತಂಗ್ನಾ ಮಾಲ್ ಗ್ರಾಮದಿಂದ ಪ್ರಾರಂಭವಾದ ಮೆರವಣಿಗೆ ಗುರುವಾರ ರಾತ್ರಿ ಜಮುಧಾನಾ ಗ್ರಾಮವನ್ನು ತಲುಪಿದಾಗ ಈ ಘಟನೆ ನಡೆದಿದೆ. ರಾತ್ರಿ 10 ಗಂ...
ಪುಣೆ ಪೋರ್ಷೆ ಅಪಘಾತ ಪ್ರಕರಣದ 17 ವರ್ಷದ ಆರೋಪಿಯ ತಾಯಿ ಶಿವಾನಿ ಅಗರ್ ವಾಲ್ ಅವರನ್ನು ಪುಣೆ ಪೊಲೀಸರು ಮಧ್ಯರಾತ್ರಿ ಬಂಧಿಸಿದ್ದಾರೆ. ಮುಂಬೈನಿಂದ ಪುಣೆಗೆ ಬಂದ ನಂತರ ಅವರನ್ನು ಪತ್ತೆಹಚ್ಚಲಾಯಿತು. ಅಗರ್ ವಾಲ್ ಅವರು ನಗರದ ಆಸ್ಪತ್ರೆಯಲ್ಲಿ ತಮ್ಮ ರಕ್ತದ ಮಾದರಿಯನ್ನು ನೀಡಿದ್ದರು ಎಂದು ಪತ್ತೆಯಾದ ಕೆಲವು ದಿನಗಳ ನಂತರ ಅಗರ್ ವಾಲ್ ಅವರ ಬಂಧನವ...
ಎರಡು ದಿವಸಗಳ ಧ್ಯಾನಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಕನ್ಯಾಕುಮಾರಿಗೆ ಬರುವುದರೊಂದಿಗೆ ಅಲ್ಲಿನ ಮೀನುಗಾರ ಸಮುದಾಯ ಮತ್ತು ವ್ಯಾಪಾರಿಗಳು ಕಂಗಾಲಾಗಿದ್ದಾರೆ. ಪ್ರಧಾನಿಯವರಿಗೆ ರಕ್ಷಣೆ ನೀಡುವುದಕ್ಕಾಗಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಮೀನುಗಾರಿಕೆಗೆ ಮತ್ತು ವ್ಯಾಪಾರಕ್ಕೆ ಸುರಕ್ಷಿತತೆಯ ಕಾರಣ ನೀಡಿ ನಿಷೇಧ ಹೇರಲಾಗಿದೆ. ...
ಫೆಲೆಸ್ತೀನಿನ ಗಾಝಾದಲ್ಲಿ ನಡೆಯುತ್ತಿರುವ ಸಾಮೂಹಿಕ ಹತ್ಯೆಯನ್ನು ಖಂಡಿಸಿ ಜಂತರ್ ಮಂತರ್ ನಲ್ಲಿ ನಡೆಸಲು ಉದ್ದೇಶಿಸಲಾಗಿರುವ ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಜೂನ್ ಒಂದರಂದು ನಡೆಯಲಿರುವ ಈ ಪ್ರತಿಭಟನೆ ಅನುಮತಿ ನೀಡದಿದ್ದರೂ ನಡೆಸಿಯೇ ಸಿದ್ಧ ಎಂದು ಸಂಘಟಕರು ಹೇಳಿದ್ದಾರೆ. ವಿವಿಧ ಸಂಘಟನೆಗಳು ಸೇರಿ ಈ ಪ್ರತಿಭಟ...
ಗಾಝಾದಲ್ಲಿ ನಡೆಯುತ್ತಿರುವುದು ಜನಾಂಗ ಹತ್ಯೆ ಎಂದು ಹೇಳಿದ ಹೆಸನ್ ಜಬಲಿಯಾ ಎಂಬ ನರ್ಸ್ ಅನ್ನು ನ್ಯೂಯಾರ್ಕ್ ಸಿಟಿ ಹಾಸ್ಪಿಟಲ್ ಕೆಲಸದಿಂದ ವಜಾ ಮಾಡಿದೆ. ಪ್ರಸವ ಸಮಯದಲ್ಲಿ ಮತ್ತು ಗರ್ಭಾವಸ್ಥೆಯಲ್ಲಿ ಮಕ್ಕಳನ್ನು ಕಳಕೊಂಡ ತಾಯಂದಿರ ನಡುವೆ ಕೆಲಸ ಮಾಡಿದ್ದನ್ನು ಪರಿಗಣಿಸಿ ಇವರಿಗೆ ಹೇಸನ್ ಪ್ರಶಸ್ತಿ ಲಭಿಸಿತ್ತು. ಈ ಪ್ರಶಸ್ತಿ ಪ್ರಧಾನ ಸಮಾರಂಭದ...
ಅಮೆರಿಕಾದಲ್ಲಿ ನಡೆದ ಸ್ಪೆಲ್ಲಿಂಗ್ ಬಿ ಸ್ಪರ್ಧೆಯಲ್ಲಿ ಭಾರತ ಸಂಜಾತ ಬೃಹತ್ ಸೋಮಯ್ಯ ಎಂಬ 12 ವರ್ಷದ ಹುಡುಗ ವಿಜಯಿಯಾಗಿದ್ದಾನೆ. 90 ಸೆಕೆಂಡ್ ಗಳಲ್ಲಿ 29 ಪದಗಳ ಸ್ಪೆಲ್ಲಿಂಗ್ ನ್ನು ಎಲ್ಲೂ ತಪ್ಪದೇ ಹೇಳುವ ಮೂಲಕ ಆತ 42 ಲಕ್ಷ ರೂಪಾಯಿ ಬಹುಮಾನವನ್ನು ಪಡೆದಿದ್ದಾನೆ. ಈ ಕುರಿತಾದ ವಿಡಿಯೋ ವೈರಲ್ ಆಗಿದೆ. ಸೋಮಯ್ಯನ ಮುಂದೆ 30 ಪದಗಳಿದ್ವು. ...