ಮುಂಬೈನಲ್ಲಿ ನಡೆದಿದ್ದ ಜಾಹೀರಾತು ಫಲಕ ಕುಸಿದು 16 ಮಂದಿ ಮೃತಪಟ್ಟ ಪ್ರಕರಣದ ಪ್ರಮುಖ ಆರೋಪಿ ಭವೇಶ್ ಭಿಂಡೆಯನ್ನು ಮುಂಬೈ ಪೊಲೀಸರು ರಹಸ್ಯ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆತ ಘಟನೆ ನಡೆದ ನಂತರ, ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದ. 120 ಚದರ ಅಡಿಯ ಬೃಹತ್ ಜಾಹೀರಾತು ಫಲಕವು ಕುಸಿತಗೊಂಡಿದ್ದರಿಂದ 16 ಮಂದಿ ಮೃತಪಟ್ಟು, 75 ಮಂದಿ ಗಾ...
ಶಸ್ತ್ರಾಸ್ತ್ರಗಳನ್ನು ಹೊತ್ತು ಚೆನ್ನೈನಿಂದ ಇಸ್ರೇಲ್ಗೆ ಸಾಗುತ್ತಿರುವ ಹಡಗಿಗೆ ಸ್ಪೇನ್ ದೇಶ ಬಂದರಿನಲ್ಲಿ ನಿಲುಗಡೆಗೆ ಅವಕಾಶ ನಿರಾಕರಿಸಿದೆ. ಡೆನ್ಮಾರ್ಕ್ ಧ್ವಜವಿರುವ ಹಡಗಿನಲ್ಲಿ 27 ಟನ್ ತೂಕದ ಶಸ್ತ್ರಾಸ್ತ್ರಗಳನ್ನು ಇಸ್ರೇಲ್ನ ಹೈಫಾ ಬಂದರಿಗೆ ಸಾಗಿಸಲಾಗುತ್ತಿದೆ. ʼಮರಿಯನ್ನೆ ಡೇನಿಕಾʼ ಹೆಸರಿನ ಹಡಗು ಸ್ಪೇನ್ ಬಂದರಿನಲ್ಲಿ ಮೇ...
ಸಿಂಗಾಪುರ ಮತ್ತು ಹಾಂಗ್ ಕಾಂಗ್ ನಂತರ, ಎವರೆಸ್ಟ್ ಮತ್ತು ಎಂಡಿಎಚ್ ಉತ್ಪಾದಿಸುವ ಮಸಾಲೆಗಳ ಬಳಕೆ ಮತ್ತು ಮಾರಾಟವನ್ನು ನೇಪಾಳ ನಿಷೇಧಿಸಿದೆ. ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆ ಕ್ಯಾನ್ಸರ್ ಉಂಟುಮಾಡುವ ಕೀಟನಾಶಕವಾದ ಎಥಿಲೀನ್ ಆಕ್ಸೈಡ್ ಗಾಗಿ ಎರಡು ಭಾರತೀಯ ಬ್ರಾಂಡ್ ಗಳ ಮಸಾಲೆಗಳನ್ನು ಪರೀಕ್ಷಿಸಲು ಪ್ರಾರಂಭಿಸಿದೆ...
ಅತ್ಯಾಚಾರದ ಆರೋಪಿ 22 ವರ್ಷದ ಯುವಕನೊಬ್ಬ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಪೊಲೀಸ್ ಕ್ವಾರ್ಟಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಗೌತಮ್ ಬುದ್ಧ ನಗರ ಜಿಲ್ಲೆಯ ಬಿಸ್ರಾಖ್ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಚಿಪಿಯಾನಾ ಬುಜುರ್ಗ್ ಪೋಸ್ಟ್ ನಿಂದ ಈ ಘಟನೆ ವರದಿಯಾಗಿದೆ ಎಂದು ...
ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಾದ್ಯಂತ ವಿವಿಧ ಸ್ಥಳಗಳಲ್ಲಿ ಸಿಡಿಲು ಬಡಿದು ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಸಿಡಿಲು ಬಡಿದು ಹಲವಾರು ಜನರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕನಿಂದ ಹಲ್ಲೆಗೊಳಗಾದ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮುಖಕ್ಕೆ ಆಂತರಿಕ ಗಾಯಗಳಾಗಿವೆ ಎಂದು ವೈದ್ಯಕೀಯ-ಕಾನೂನು ಪ್ರಕರಣ ವರದಿ ತಿಳಿಸಿದೆ. ಮಲಿವಾಲ್ ಅವರು ಶುಕ್ರವಾರ ದೆಹಲಿಯ ಏಂಸ್ ನಲ್ಲಿ ಮೂರು ಗಂಟೆಗಳ ಕಾಲ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು. ಈ ಮಧ್ಯೆ ಈ ಪ್ರಕರಣ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರದಿಂದ ಎರಡು ದಿನಗಳ ಶ್ರೀನಗರ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸುವ ಸಾಧ್ಯತೆಯಿದೆ ಎಂದು ಹಿರಿಯ ಬಿಜೆಪಿ ಮುಖಂಡ ಮತ್ತು ಕಾಶ್ಮೀರ ಉಸ್ತುವಾರಿ ಸುನಿಲ್ ಶರ್ಮಾ ಅವ್ರು ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಾ, ಶ್ರೀನಗರಕ್ಕೆ...
ಮಗುವನ್ನು ಕಾರಲ್ಲಿ ಮರೆತು ಮದುವೆಗೆ ಹೋದ ದಂಪತಿ ಹಿಂದಿರುಗುಷ್ಟರಲ್ಲಿ ಹೆಣ್ಣು ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಮೃತ ಮಗುವಿನ ಹೆಸರು ಗೋರ್ವಿಕ ನಗರ್ ಎಂದಾಗಿದ್ದು ವಯಸ್ಸು ಮೂರು ವರ್ಷವಾಗಿತ್ತು. ಈ ಮಗುವಿನ ತಂದೆ ಪ್ರದೀಪ್ ನಗರ್ ಅವರು ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರೊಂ...
ರಾಮ ಮಂದಿರವು ಓಟ್ ಆಗಿ ಪರಿವರ್ತಿತವಾಗುತ್ತಿಲ್ಲ ಎಂಬುದನ್ನು ಅರಿತುಕೊಂಡಿರುವ ಬಿಜೆಪಿಯು ಇದೀಗ ಸೀತಾಮಂದಿರ ಕಟ್ಟಿಕೊಡುವ ಹೊಸ ಭರವಸೆಯನ್ನು ನೀಡಿದೆ. ಬಿಹಾರದ ಸೀತಾಮಹರಿಯಲ್ಲಿ ಸೀತಾಮಾತೆಯ ಮಂದಿರವನ್ನು ನಿರ್ಮಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ಪ್ರಚಾರದ ವೇಳೆ ಘೋಷಿಸಿದ್ದಾರೆ. ರಾಮ ಮಂದಿರ ಆಯ್ತು,, ಇನ್ನ...
ಬಿಜೆಪಿಗೆ ಹೆಚ್ಚೆಂದರೆ 200 ರಿಂದ 220 ಸೀಟುಗಳಷ್ಟೇ ಲಭಿಸಬಹುದು ಎಂದು ಖ್ಯಾತ ಅರ್ಥ ತಜ್ಞ ಮತ್ತು ಕೇಂದ್ರ ಅರ್ಥ ಸಚಿವೆ ನಿರ್ಮಲ ಸೀತಾರಾಮನ್ ಅವರ ಪತಿ ಪರಕಲ ಸೀತಾರಾಮನ್ ಹೇಳಿದ್ದಾರೆ. ದಿ ವಯರ್ ನ ಕರಣ್ ತಾಪರ್ ಅವರಿಗೆ ನೀಡಿದ ಸಂದರ್ಶನದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೂನ್ ಐದರಂದು ಬಿಜೆಪಿಯೇತರ ಪಕ್ಷಗಳು ಕೇಂದ್ರದಲ್ಲ...