ಪುಣೆಯಲ್ಲಿ ಬಸ್ಸಿನಲ್ಲಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ದತ್ತಾತ್ರೇಯ ರಾಮದಾಸ್ ಗಾಡೆ ಎಂಬಾತನನ್ನು ಶುಕ್ರವಾರ ಬಂಧಿಸಲಾಗಿದೆ. ಆರೋಪಿಯನ್ನು ಪುಣೆಯ ಶಿರೂರ್ ತಹಸಿಲ್ನಿಂದ ಮಧ್ಯರಾತ್ರಿ ಪುಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಆರೋಪಿ ಪರಾರಿಯಾಗಿದ್ದು, ಸುಮಾರು 75 ಗಂಟೆಗಳ ಹುಡುಕಾಟದ ನಂತರ...
ಒಬ್ಬೊಬ್ಬರನ್ನಾಗಿ ಸುತ್ತಿಗೆಯಿಂದ ಬಡಿದು ಕೊಂದ ಕೇರಳದ ಐವರ ಸಾಮೂಹಿಕ ಹತ್ಯಾಕಾಂಡದ ಹಂತಕ ಅಫಾನ್ ಎಂಬಾತನನ್ನು ಬಂಧಿಸಲಾಗಿದೆ. ಐವರನ್ನು ಕೊಲೆ ಮಾಡಿ ವಿಷ ಸೇವಿಸಿದ್ದ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚೇತರಿಸಿಕೊಂಡಿದ್ದು, ಪ್ರಕರಣದ ತನಿಖೆಗೆ ಪೊಲೀಸರು ಗುರುವಾರ ತಮ್ಮ ವಶಕ್ಕೆ ಪಡೆದಿದ್ದಾರೆ. ಹತ್ಯಾಕಾಂಡದ ಹಿಂದೆ ಬ...
ಭಾರತದ ಪ್ರಮುಖ ಟೆಲಿಕಾಂ ಸಂಸ್ಥೆ ಭಾರ್ತಿ ಏರ್ಟೆಲ್ ಇನ್ನೊಂದು ಪ್ರಮುಖ ಉದ್ಯಮ ಸಮೂಹ ಟಾಟಾದ ಕಂಪನಿಯೊಂದನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ವಿಲೀನಗೊಳಿಸುವ ಕುರಿತು ಟಾಟಾ ಗ್ರೂಪ್ ಜೊತೆ ಚರ್ಚೆ ನಡೆಸುತ್ತಿರುವುದಾಗಿ ಏರ್ಟೆಲ್ ಹೇಳಿದೆ. ಈ ವಿಲೀನವು ಷೇರು ವಿನಿಮಯ ರೂಪದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಎಕನಾಮಿಕ್ ಟೈಮ್ಸ್ ...
'ಚುನಾವಣಾ ಆಯೋಗದ ನೆರವಿನೊಂದಿಗೆ ನೆರೆಯ ರಾಜ್ಯಗಳ ಜನರು ಬಿಜೆಪಿಯ ನಕಲಿ ಮತದಾರರಾಗಿ ಚುನಾವಣೆಯಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಆಯೋಗದ ಕಚೇರಿ ಎದುರು ಧರಣಿ ನಡೆಸಲಾಗುವುದು’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ ಸಮಾವೇಶದಲ್ಲ...
ಗಾಝಾದಲ್ಲಿ ಕದನ ವಿರಾಮ ಸಂಬಂಧ ಎರಡನೇ ಹಂತದ ಮಾತುಕತೆಗೆ ಸಿದ್ದ ಎಂದು ಹಮಾಸ್ ಗುರುವಾರ ಹೇಳಿದೆ. ಇಸ್ರೇಲ್ ಜೈಲಿನಲ್ಲಿದ್ದ ಹಲವಾರು ಫೆಲೆಸ್ತೀನಿ ನಾಗರಿಕರನ್ನು ಇಸ್ರೇಲ್ ರಾತ್ರೋರಾತ್ರಿ ಬಿಡುಗಡೆ ಮಾಡಿದ ಬಳಿಕ ಹಮಾಸ್ನಿಂದ ಈ ಹೇಳಿಕೆ ಹೊರ ಬಿದ್ದಿದೆ. ಇದಕ್ಕೂ ಮುನ್ನ ನಾಲ್ವರು ಒತ್ತೆಯಾಳುಗಳ ಶವವನ್ನು ಇಸ್ರೇಲ್ಗೆ ಹಮಾಸ್ ಹಸ್ತಾಂತರಿಸಿತ್ತ...
ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಹೇಳಲಾಗುವ ಭಾರತದಾದ್ಯಂತ 2024ರಲ್ಲಿ 84 ಬಾರಿ ಇಂಟರ್ನೆಟ್ ಸ್ಥಗಿತಗಳು ದಾಖಲಾಗಿವೆ. ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಇದು ಅತ್ಯಂತ ಹೆಚ್ಚು ಎಂದು ವರದಿ ಹೇಳಿದ್ದು, ಮ್ಯಾನ್ಮಾರ್ ದೇಶ ಮಾತ್ರ ಇದನ್ನು ಮೀರಿಸಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಮ್ಯಾನ್ಮಾರ್ನಲ್ಲಿ ಮಿಲಿ...
ರಂಝಾನ್ ನಲ್ಲಿ ಉಚಿತವಾಗಿ ಇಫ್ತಾರ್ ನಡೆಸುವುದಕ್ಕಾಗಿ 135 ಸ್ಥಳಗಳಲ್ಲಿ ರಂಝಾನ್ ಟೆಂಟ್ ನಿರ್ಮಿಸುವುದಾಗಿ ಶಾರ್ಜಾ ಚಾರಿಟಿ ಅಸೋಸಿಯೇಷನ್ ಹೇಳಿದೆ. ಈ ಬಾರಿ ರಂಝಾನ್ ನಲ್ಲಿ 9 ಲಕ್ಷ ಮಂದಿಗೆ ಇಫ್ತಾರ್ ನಡೆಸುವ ಗುರಿ ಇಟ್ಟು ಕೊಂಡಿದೆ. ಆದಾಯ ಕಡಿಮೆ ಇರುವ ಕುಟುಂಬಗಳು, ಕಾರ್ಮಿಕರು ದುರ್ಬಲ ವಿಭಾಗಗಳು ಮುಂತಾದವರಿಗೆ ಪೋಷಕಾಂಶ ಯುಕ್ತ ಆಹಾರ ...
ಎರಡು ವರ್ಷಗಳ ಬಳಿಕ ಗಾಝಾದ ಮಕ್ಕಳು ಮತ್ತೆ ಶಾಲೆಗೆ ಮರಳಿದ್ದಾರೆ. ಸೋಮವಾರದಿಂದ ಹೊಸ ಶೈಕ್ಷಣಿಕ ವರ್ಷದ ಆರಂಭವಾಗಿದೆ. ಇಸ್ರೇಲ್ ಆಕ್ರಮಣದ ಬಳಿಕ ಕಳೆದ ಎರಡು ವರ್ಷಗಳಿಂದ ಶಾಲೆಗಳನ್ನು ಮುಚ್ಚಲಾಗಿತ್ತು. ಇದರಿಂದಾಗಿ 6,25,000 ಮಕ್ಕಳ ಕಲಿಕೆ ಸ್ಥಗಿತಗೊಂಡಿತ್ತು. ನಮಗೆ ಯುನಿಫಾರ್ಮ್ಗಳಿಲ್ಲ. ಆದರೆ ಶಿಕ್ಷಣ ಪಡೆಯುವುದರಿಂದ ಅದು ನಮ್ಮನ್ನು ತ...
ತನ್ನ ಮಗುವನ್ನು ಹತ್ಯೆ ಮಾಡಲು ಅಥವಾ ತೊಂದರೆಗೆ ಒಳಪಡಿಸಲು ತಾಯಿ ಮುಂದಾಗಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಏಳು ವರ್ಷದ ಮಗುವಿಗೆ ತೊಂದರೆ ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ 28 ವರ್ಷದ ಯುವತಿಗೆ ಮತ್ತು ಆಕೆಯ ಸಂಗಾತಿಗೆ ಜಾಮೀನು ನೀಡುತ್ತಾ, ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ದೂರುದಾರನಾದ ತಂದೆ ಮತ್ತು ಆ...
ದೆಹಲಿ ಹಿಂಸಾಚಾರಕ್ಕೆ ಐದು ವರ್ಷಗಳು ಸಂದಿವೆ. 2020 ಫೆಬ್ರವರಿ 23ರಿಂದ 26ರವರೆಗೆ ಮೂರು ದಿನಗಳ ಕಾಲ ನಡೆದ ಹಿಂಸಾಚಾರದಲ್ಲಿ 53 ಮಂದಿ ಹತ್ಯೆಗೀಡಾಗಿ 500ಕ್ಕೂ ಅಧಿಕ ಮಂದಿ ಗಾಯಗೊಂಡರು. ನೂರಕ್ಕಿಂತಲೂ ಅಧಿಕ ಮನೆಗಳು ಮತ್ತು ವ್ಯಾಪಾರ ಮಳಿಗೆಗಳನ್ನು ಲೂಟಿ ಹೊಡೆಯಲಾಯಿತು. ವಿಷಾದ ಏನೆಂದರೆ ಐದು ವರ್ಷಗಳೇ ಕಳೆದು ಕೂಡ ಹೆಚ್ಚಿನ ಪ್ರಕರಣಗಳೆಲ...