ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ಬಿಜೆಪಿ ಮುಖಂಡ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ತೃಣಮೂಲ ಕಾಂಗ್ರೆಸ್ನ ಮಹಿಳಾ ವಿಭಾಗ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (ಎನ್ಸಿಡಬ್ಲ್ಯೂ) ಪತ್ರ ಬರೆದಿದೆ. ರಾಜ್ಯ ಸಚಿವೆ ಮತ...
ಮಹಾದೇವ್ ಆನ್ ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಅಪ್ಲಿಕೇಶನ್ ನ ಅಂಗಸಂಸ್ಥೆಯಾದ ಫೈರ್ ಪ್ಲೇ ಅಪ್ಲಿಕೇಶನ್ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಆವೃತ್ತಿಯನ್ನು ಅಕ್ರಮವಾಗಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್ ಇಲಾಖೆ ಸಮನ್ಸ್ ನೀಡಿದೆ. 'ಬಾಹುಬಲಿ'ಯಂತಹ ಚಿತ್...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾದಳ-ಯುನೈಟೆಡ್ (ಜೆಡಿಯು) ಗೆ ಸಂಬಂಧಿಸಿದ ಯುವ ನಾಯಕನನ್ನು ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿದೆ. ಪಾಟ್ನಾ ಜಿಲ್ಲೆಯ ಪಾರ್ಸಾ ಬಜಾರ್ ಗ್ರಾಮದ ಬಳಿ ಬೈಕ್ ಗಳಲ್ಲಿ ಬಂದ ನಾಲ್ವರು ಅಪರಿಚಿತ ದಾಳಿಕೋರರು ಸೌರಭ್ ರನ್ನು ಕೊಂದಿದ್ದಾರೆ. ಅವರು ಮುನ್ಮುಮ್ ಕುಮಾರ್ ...
ದೆಹಲಿಯ ಇಂಡಿಯಾ ಗೇಟ್ ಬಳಿ ಐಸ್ ಕ್ರಿಂ ಮಾರಾಟಗಾರನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಮೃತನನ್ನು ಪ್ರಭಾಕರ್ (25) ಎಂದು ಗುರುತಿಸಲಾಗಿದ್ದು, ಬುಧವಾರ ತಡರಾತ್ರಿ ಚಾಕುವಿನಿಂದ ಹಲ್ಲೆ ನಡೆಸಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾನೆ. ಹಲ್ಲೆಯ ಬಗ್ಗೆ ಮಾಹಿತಿ ಪಡೆದ ನಂತರ, ಅಧಿಕಾರಿಗಳು ಸಂತ್ರಸ್ತನನ್ನು ಆಸ್ಪತ್ರೆಗೆ ಕರೆದೊಯ್ದರು,...
ಇಸ್ರೇಲ್ ಮತ್ತು ಗಾಝಾದ ಹಮಾಸ್ ಹೋರಾಟಗಾರರ ನಡುವಿನ ಯುದ್ಧದ 201 ನೇ ದಿನದಂದು ಒತ್ತೆಯಾಳುಗಳ ವೀಡಿಯೊವನ್ನು ಇಸ್ರೇಲ್ ಬಿಡುಗಡೆ ಮಾಡಿದೆ. ಇದನ್ನು ಇಸ್ರೇಲಿ ಮಾಧ್ಯಮಗಳು ಅಮೆರಿಕನ್-ಇಸ್ರೇಲಿ ಹರ್ಷ್ ಗೋಲ್ಡ್ಬರ್ಗ್-ಪೋಲಿನ್ ಅವರದ್ದು ಎಂದು ಗುರುತಿಸಿವೆ. ಈ ವಿಡಿಯೋವನ್ನು ಟೆಲಿಗ್ರಾಮ್ ನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಾ...
ಭಾರೀ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಈಗ ಪೂರ್ಣ ಪ್ರಮಾಣದಲ್ಲಿ ಮತ್ತೆ ಕಾರ್ಯಾರಂಭವಾಗಿದೆ. ಕಳೆದ ಒಂದು ವಾರದಲ್ಲಿ ಮಳೆಯಿಂದ ವಿಮಾನ ನಿಲ್ಧಾಣದ ಒಳಗೆ ಅಥವಾ ಹೊರಗೆ ಹೋಗಲು ಸಾಧ್ಯವೇ ಇಲ್ಲ ಎಂಬಂತಹ ಸ್ಥಿತಿ ನಿರ್ಮಾಣವಾಗಿತ್ತು. ಯುಎಇಯಲ್ಲಿ ಕಳೆದ 75 ವರ್ಷಗಳಲ್ಲಿಯೇ ಸುರಿದ ಭಾರಿ ಮಳ...
ಇಸ್ರೇಲ್ ಗೆ ಭಾರೀ ಮುಖಭಂಗ ಎದುರಾಗಿದೆ. ಫೆಲೆಸ್ತೀನ್ ಗೆ ನೆರವನ್ನು ಒದಗಿಸುವ ವಿಶ್ವಸಂಸ್ಥೆಯ ಯುಎನ್ಆರ್ ಡಬ್ಲ್ಯೂಎ ಗೆ ತಾನು ಹಣಕಾಸಿನ ನೆರವು ನೀಡುವುದನ್ನು ಪುನರಾರಂಭಿಸುವುದಾಗಿ ಜರ್ಮನಿ ಹೇಳಿದೆ. ಇಸ್ರೇಲ್ ನಡೆಸಿದ ಸುಳ್ಳು ಪ್ರಚಾರವನ್ನು ನಂಬಿಕೊಂಡು ಜರ್ಮನಿ ಸಹಿತ 15 ಯುರೋಪಿಯನ್ ರಾಷ್ಟ್ರಗಳು ವಿಶ್ವಸಂಸ್ಥೆಯ ಏಜೆನ್ಸಿಯಾದ ಯುಎನ್ಆರ್ ಡ...
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮನ್ನು ದೇಶಭಕ್ತರೆಂದು ಕರೆಸಿಕೊಳ್ಳುವವರು ಜಾತಿಗಣತಿಯ ಎಕ್ಸ್-ರೇ ಯಿಂದ ಭಯಗೊಂಡಿದ್ದಾರೆ ಎಂದರಲ್ಲದೆ ಜಾತಿಗಣತಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. ಸಾಮಾಜಿಕ ನ್ಯಾಯ ಸಮ್ಮೇಳನದಲ್ಲಿ ಮಾತನಾಡಿದ ರಾಹುಲ್, ಅನ್ಯ...
ವಿವಿಪ್ಯಾಟ್ ಸ್ಲಿಪ್ಗಳನ್ನೂ ಶೇಕಡಾ 100ರಷ್ಟು ಎಣಿಕೆ ಮಾಡಬೇಕೆಂದು ಕೋರಿದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, "ಉತ್ತರಗಳು ಸಿಕ್ಕಿವೆ, ತೀರ್ಪು ಕಾಯ್ದಿರಿಸಲಾಗಿದೆ. ಈಗಿನ ವ್ಯವಸ್ಥೆಯನ್ನು ಬಲಪಡಿಸಲು ಏನು ಮಾಡಬಹುದೆಂದು ನೋಡೋಣ" ಎಂದು ಹೇಳಿದೆ. ಚುನಾವಣೆಗಳಿಗೆ ತಾನು ನಿಯಂತ್ರಣಾ ಪ್ರಾಧಿಕಾರವಲ್ಲ ಹಾಗೂ ಚುನಾವಣಾ ಆಯೋಗಕ್ಕೆ ಅದರ ಕಾ...
ಬೆಳೆ ಬೆಲೆ ಮತ್ತು ನದಿಗಳ ಜೋಡಣೆ ವಿಷಯದ ಬಗ್ಗೆ ತಮಿಳುನಾಡಿನ ಸುಮಾರು 200 ರೈತರು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆಗಳು ಮತ್ತು ಮೂಳೆಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಕೃಷಿಯಲ್ಲಿ ಆದಾಯವನ್ನು ದ್ವಿಗುಣಗೊಳಿಸುವುದಾಗಿ ...