ಗಾಝಾದಲ್ಲಿನ ಯುದ್ಧಕ್ಕೆ ಪ್ರೇರೆಪಣೆ ನೀಡಿದ್ದನ್ನು ಖಂಡಿಸಿ ಯುನೈಟೆಡ್ ಸ್ಟೇಟ್ಸ್ ನಾದ್ಯಂತದ ವಿಶ್ವವಿದ್ಯಾಲಯದ ಕ್ಯಾಂಪಸ್ ಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಧ್ಯಕ್ಷ ಜೋ ಬೈಡನ್ ವಿರುದ್ಧ ಸಿಡಿದೆದ್ದಿದ್ದಾರೆ. ಹೀಗಾಗಿ ಕೊಲಂಬಿಯಾ ವಿಶ್ವವಿದ್ಯಾಲಯವು ವರ್ಷದ ಉಳಿದ ದಿನಗಳಲ್ಲಿ ಆನ್ ಲೈನ್ ತರಗತಿಗಳನ್ನು ನಡೆಸುವುದಾಗಿ ಘೋಷಿಸಿದೆ. ಮಾಧ್...
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಿ ನರೇಂದ್ರ ಮೋದಿಯವರ 'ಮಂಗಳಸೂತ್ರ' ಹೇಳಿಕೆಗೆ ತಿರುಗೇಟು ನೀಡಿದ್ದು, ತಮ್ಮ ಕುಟುಂಬದ ಮಹಿಳೆಯರು ದೇಶಕ್ಕಾಗಿ ಹೇಗೆ ತ್ಯಾಗ ಮಾಡಿದ್ದಾರೆ ಎಂಬುದನ್ನು ವಿವರಿಸಿ ಎದಿರೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, "ಕ...
ಹಮಾಸ್ ಜೊತೆಗಿನ ಯುದ್ಧವು ತೀವ್ರಗೊಳ್ಳುತ್ತಿದ್ದಂತೆ ಇಸ್ರೇಲ್ ಗಾಝಾದಾದ್ಯಂತ ದಾಳಿಗಳನ್ನು ತೀವ್ರಗೊಳಿಸಿದೆ. ಇದು ವಾರಗಳಲ್ಲಿ ನಡೆದ ಅತಿದೊಡ್ಡ ಶೆಲ್ ದಾಳಿಗಳಲ್ಲಿ ಒಂದಾಗಿದೆ. ದೇಶದ ಸೇನೆಯು ಎನ್ಕ್ಲೇವ್ ನ ಉತ್ತರದಲ್ಲಿ ಹೊಸ ಸ್ಥಳಾಂತರಕ್ಕೆ ಆದೇಶಿಸಿದೆ, ನಾಗರಿಕರು ಅಪಾಯಕಾರಿ ಯುದ್ಧ ವಲಯದಲ್ಲಿ ಇದ್ದಾರೆ ಎಂದು ಎಚ್ಚರಿಸಿದೆ. ಅಸೋಸಿಯೇಟೆ...
ವಿದ್ಯುನ್ಮಾನ ಮತದಾನ ಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳನ್ನು ವಿವಿಪ್ಯಾಟ್ ಬಳಸಿ ಸಂಪೂರ್ಣವಾಗಿ ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿರುವ ಹಲವಾರು ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ. ಮತದಾರರ ಮತಗಳನ್ನು ನಿಖರವಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಲು ವಿವಿಪ್ಯಾಟ್ ಸ್ವಾಯತ್ತ ವಿಧಾನ...
ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಮಾನೇರ್ ನದಿಗೆ ಅಡ್ಡಲಾಗಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ಪ್ರತಿಕೂಲ ಹವಾಮಾನದಿಂದಾಗಿ ಕುಸಿದಿದೆ ಎಂದು ವರದಿಯಾಗಿದೆ. ಈ ಪ್ರದೇಶದಲ್ಲಿ ಭಾರಿ ಮಳೆ ಮತ್ತು ಬಲವಾದ ಗಾಳಿಯ ನಡುವೆ ಸಂಭವಿಸಿದ ಘಟನೆಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಪೆದ್ದಪಲ್...
ಕೇರಳದ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ ಡಿಎಫ್) ಸರ್ಕಾರದ ಬೆಂಬಲಿತ ಸ್ವತಂತ್ರ ಶಾಸಕ ಪಿ.ವಿ.ಅನ್ವರ್ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು "ಕೆಳಮಟ್ಟದ ನಾಗರಿಕ" ಎಂದು ಕರೆಯುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಮಂಗಳವಾರ ಪಾಲಕ್ಕಾಡ್ ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ನಿಲಂಬೂರ್ ಶಾಸಕ,...
ಸುಫಾರಿ ಹಂತಕರ ಗುಂಪೊಂದು ಕುಟುಂಬದ ನಾಲ್ವರು ಸದಸ್ಯರನ್ನು ಕೊಲೆ ಮಾಡಿದ ಭಯಾನಕ ಘಟನೆ ಮಹಾರಾಷ್ಟ್ರದ ಗದಗದಲ್ಲಿ ನಡೆದಿದೆ. ಆಸ್ತಿ ವಿವಾದದಿಂದಾಗಿ ಕುಟುಂಬದ ಕೊಲೆಗೆ ಖತರ್ನಾಕ್ ಪ್ಲ್ಯಾನ್ ಮಾಡಿದ್ದ ಪ್ರಮುಖ ಆರೋಪಿ ವಿನಾಯಕ್ ಬಾಕಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿ ಬಿ.ಎಸ್.ನೇಮಗೌಡ ಮಾತನಾಡಿ, ಏಪ್ರಿ...
ಕೇರಳದ ವಡಕರಾದಲ್ಲಿ ಮಾಜಿ ಆರೋಗ್ಯ ಸಚಿವೆ ಶೈಲಜಾ ಟೀಚರ್ ಅವರು ಕಾಂಗ್ರೆಸ್ ಮುಖಂಡ ಮತ್ತು ಯುಡಿಎಫ್ ಅಭ್ಯರ್ಥಿ ಶಫಿ ಪರಂಬಿಲ್ ವಿರುದ್ಧ ಪ್ರತಿಷ್ಠೆಯ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಇಬ್ಬರೂ ನಾಯಕರ ಪೋಸ್ಟರ್ ಗಳು ತುಂಬಿದ್ದು, ಬಿಜೆಪಿಯ ಯುವ ಅಭ್ಯರ್ಥಿ ಪ್ರಫುಲ್ ಕೃಷ್ಣ ಅವರು ಕಡಿಮೆ ಕಾಣಿಸಿಕೊಂಡಿದ್ದಾರೆ. ಹೋರಾಟವು ಹೆಚ್ಚಾಗಿ ಎಲ್ ಡಿಎ...
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಕಡಿತಗೊಳಿಸಿ, ಅದನ್ನು ಮುಸ್ಲಿಮರಿಗೆ ಹಂಚಲು ಕಾಂಗ್ರೆಸ್ ಉದ್ದೇಶಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷವೇನಾದರೂ ಅಧಿಕಾರಕ್ಕೆ ಬಂದರೆ, ಜನರ ಸಂಪತ್ತನ್ನು ಮುಸ್ಲಿಮರಿಗೆ ಹಂಚಲಿದೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ಎರಡು ದಿನಗಳ ಹಿಂದೆಯಷ್ಟೇ ಮೋದಿ ನೀಡ...
ದಾರಿತಪ್ಪಿಸುವ ಜಾಹೀರಾತುಗಳ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ನಡೆದ ವಿಚಾರಣೆ ವೇಳೆ ಪತಂಜಲಿ ಆಯುರ್ವೇದವು 67 ಪತ್ರಿಕೆಗಳಲ್ಲಿ ಕ್ಷಮೆಯಾಚಿಸಿದೆ. ನ್ಯಾಯಾಲಯದ ಬಗ್ಗೆ ತನಗೆ ಅಪಾರ ಗೌರವವಿದೆ ಮತ್ತು ಅವರ ತಪ್ಪುಗಳು ಪುನರಾವರ್ತನೆಯಾಗುವುದಿಲ್ಲ ಎಂದು ಪ್ರತಿಪಾದಿಸಿದೆ. ಪತಂಜಲಿಯು ಪತ್ರಿಕೆಗಳಲ್ಲಿ ನೀಡಿದ ಕ್ಷಮೆಯಾಚನೆಯ ಗಾತ್ರವು ಅದರ ಉತ್ಪನ್ನಗಳ...