ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳು ಮತ್ತು ಕೇರಳದಲ್ಲಿ ಕೊರೋನವೈರಸ್ ಉಪ ರೂಪಾಂತರ ಜೆಎನ್ .1 ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಸಲಹೆ ನೀಡಿದೆ. ಕೊರೋನವೈರಸ್ ಪ್ರಕರಣಗಳ ಬಗ್ಗೆ ನಿರಂತರವಾಗಿ ಜಾಗರೂಕರಾಗಿರಲು ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ. ಜಿಲ್ಲಾವಾ...
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸ ಸಮನ್ಸ್ ನೀಡಿದೆ. ಇತ್ತ ಇದಕ್ಕೆ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ್ದು, ಪ್ರಧಾನಿ ನರೇಂದ್ರ ಮೋದ...
ವೇಶ್ಯಾವಾಟಿಕೆಗೆ ತಳ್ಳಲ್ಪಡುತ್ತಿದ್ದ 14 ವರ್ಷದ ಬಾಲಕಿಯನ್ನು ದಿಲ್ಲಿ ಪೊಲೀಸರು ರಕ್ಷಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮೂವರನ್ನು ಬಂಧಿಸಲಾಗಿದೆ. ಬಾಲಕಿಯನ್ನು ಬಿಹಾರದಿಂದ ಅಪಹರಿಸಿ ದೆಹಲಿಗೆ ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲು ಪ್ರಯತ್ನಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ದೆಹಲಿ...
ಡಿಸೆಂಬರ್ 19 ರಂದು ನವದೆಹಲಿಯಲ್ಲಿ ನಡೆಯಲಿರುವ 'ಇಂಡಿಯಾ' ಮೈತ್ರಿಕೂಟದ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾಗವಹಿಸಲಿದ್ದಾರೆ. ತೆಲಂಗಾಣ, ಮಿಜೋರಾಂ, ಛತ್ತೀಸ್ ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಐದು ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಘೋಷಿಸಿದ ನಂತರ ಇದು ಪ್ರತಿಪಕ್ಷಗಳ ಮೈತ್ರಿಕೂಟದ ನಾಲ್ಕನೇ ಸಭೆಯಾಗಿದೆ ಮತ್ತು ಮ...
ಡಿಸೆಂಬರ್ 13 ರ ಲೋಕಸಭಾ ಭದ್ರತಾ ಉಲ್ಲಂಘನೆ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ ಎಂದು ಬಿಜೆಪಿ ಲೋಕಸಭಾ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದಾರೆ. ಲೋಕಸಭೆಯಲ್ಲಿನ ಭದ್ರತಾ ಉಲ್ಲಂಘನೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಪಕ್ಷಗಳು ಒತ್ತಾಯಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಭದ್ರತಾ ಉಲ್...
ಮಹಾರಾಷ್ಟ್ರದ ಥಾಣೆಯಲ್ಲಿ 26 ವರ್ಷದ ಪ್ರಿಯಾ ಸಿಂಗ್ ಎಂಬ ಯುವತಿಯ ಮೇಲೆ ಹಲ್ಲೆ ಮಾಡಿ ಹತ್ಯೆಗೆ ಯತ್ನಿಸಿದ್ದ ಆರೋಪಿ ಅಶ್ವಜಿತ್ ಗಾಯಕ್ವಾಡ್ ನನ್ನು ಬಂಧಿಸಲಾಗಿದೆ. ಇವರು ಮಹಾರಾಷ್ಟ್ರದ ಹಿರಿಯ ಅಧಿಕಾರಿಯೊಬ್ಬರ ಪುತ್ರ. ಈ ಘಟನೆಯ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್ಐಟಿ)ವು ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಸಹ ವಶಪಡಿಸಿಕೊಂಡಿ...
ದಕ್ಷಿಣ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಐಎಂಡಿ ಹವಾಮಾನ ಬುಲೆಟಿನ್ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ತಮಿಳುನಾಡಿನಲ್ಲಿ ಭಾರಿ ಮಳೆಯಾಗಲಿದೆ. ಡಿಸೆಂಬರ್ 17 ಮತ್ತು 18 ರಂದು ದಕ್ಷಿಣ ತಮಿಳುನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯ...
ವಾರಣಾಸಿಯ 'ನಮೋ ಘಾಟ್' ನಲ್ಲಿ ಕಾಶಿ ತಮಿಳು ಸಂಗಮಂನ ಎರಡನೇ ಆವೃತ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಡಿಸೆಂಬರ್ 17 ರಿಂದ 30 ರವರೆಗೆ ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್, ಕೇಂದ್ರ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧ...
ಪಂಜಾಬ್ ಕಾಂಗ್ರೆಸ್ ನ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ರಾಜ್ಯದ ಜೈಲುಗಳಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ನನ್ನ ಹೇಳಿಕೆಗಳು ತಪ್ಪು ಎಂದು ಸಾಬೀತಾದರೆ ತಾನು ರಾಜಕೀಯವನ್ನು ತೊರೆಯುತ್ತೇನೆ ಎಂದು ಸವಾಲ್ ಹಾಕಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್...
ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರನ್ನು ಡಿಸಿಎಂ ಆಗಿ ಆರಿಸಲಾಗಿದೆ. ಇದೀಗ ಬಂದ ಸುದ್ದಿಯಂತೆ ಬಿಜೆಪಿ ಮುಂದಿನ ಒಂದೆರಡು ದಿನಗಳಲ್ಲಿ ತನ್ನ ರಾಜ್ಯಾಧ್ಯಕ್ಷರನ್ನು ಬದಲಾಯಿಸಬಹುದು. ಮೂಲಗಳ ಪ್ರಕಾರ, ಕೇಂದ್ರ ಸಚಿವ ಮತ್ತು ಬಾರ್ಮರ್ ಸಂಸದ ಕೈಲಾ...