ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ಎಂಡಿ ಮುಖೇಶ್ ಅಂಬಾನಿ ಅವರು ಪಶ್ಚಿಮ ಬಂಗಾಳದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 20,000 ಕೋಟಿ ರೂಪಾಯಿ ಹೆಚ್ಚುವರಿ ಹೂಡಿಕೆಯನ್ನು ಮಾಡುವುದಾಗಿ ಘೋಷಿಸಿದ್ದಾರೆ. ಡಿಜಿಟಲ್ ಲೈಫ್ ಪರಿಹಾರಗಳು, ಚಿಲ್ಲರೆ ವ್ಯಾಪಾರ ಮತ್ತು ಜೈವಿಕ ಇಂಧನ ಕ್ಷೇತ್ರಗಳಲ್ಲಿ ಹೊಸ ಹೂಡಿಕೆಯಾಗಲಿದೆ ಎಂದು ಅಂಬಾನಿ ತಿಳಿಸಿದ...
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಮುಖ ನೀತಿ ನಿರ್ಧಾರವೊಂದರಲ್ಲಿ, ತೃತೀಯ ಲಿಂಗಿ ಕ್ರಿಕೆಟಿಗರು ಮಹಿಳಾ ಕ್ರಿಕೆಟ್ ನಲ್ಲಿ ಉನ್ನತ ಮಟ್ಟದಲ್ಲಿ ಭಾಗವಹಿಸುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಪುರುಷ ಪ್ರೌಢಾವಸ್ಥೆಯನ್ನು ದಾಟಿದ ತೃತೀಯ ಲಿಂಗಿ ಆಟಗಾರರು ಶಸ್ತ್ರಚಿಕಿತ್ಸೆ ಅಥವಾ ಲಿಂಗ ಪರಿವರ್ತನೆ ಚಿಕಿತ್ಸೆಗೆ ಒಳಗಾಗಿದ್ದಾ...
ಯೋಗ ಗುರು ರಾಮ್ದೇವ್ ರ ಪತಂಜಲಿ ಆಯುರ್ವೇದ ಕಂಪನಿಗೆ ಸುಪ್ರೀಂ ಕೋರ್ಟ್ ತನ್ನ ಔಷಧಿಗಳ ಬಗ್ಗೆ ಜಾಹೀರಾತುಗಳಲ್ಲಿ "ಸುಳ್ಳು" ಮತ್ತು "ದಾರಿತಪ್ಪಿಸುವ" ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿದೆ. "ಪತಂಜಲಿ ಆಯುರ್ವೇದದ ಇಂತಹ ಎಲ್ಲಾ ಸುಳ್ಳು ಮತ್ತು ದಾರಿತಪ್ಪಿಸುವ ಜಾಹೀರಾತುಗಳನ್ನು ತಕ್ಷಣ ನಿಲ್ಲಿಸಬೇಕು. ಅಂತಹ ಯಾವುದೇ ಉಲ್ಲಂಘನೆಯನ್ನ...
ಎಲೋನ್ ಮಸ್ಕ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಸೈಟ್ ಎಕ್ಸ್ ತನ್ನ ಜಾಹೀರಾತು ಆದಾಯವನ್ನು ಯುದ್ಧ ಪೀಡಿತ ಗಾಝಾ ಮತ್ತು ಇಸ್ರೇಲ್ ನ ಆಸ್ಪತ್ರೆಗಳಿಗೆ ದಾನ ಮಾಡುವುದಾಗಿ ಘೋಷಿಸಿದ್ದಾರೆ. "ಗಾಝಾ ಯುದ್ಧಕ್ಕೆ ಸಂಬಂಧಿಸಿದ ಜಾಹೀರಾತು ಮತ್ತು ಚಂದಾದಾರಿಕೆಗಳಿಂದ ಬರುವ ಎಲ್ಲಾ ಆದಾಯವನ್ನು ಎಕ್ಸ್ ಕಾರ್ಪ್ ಗಾಝಾ ಹಾಗೂ ಇಸ್ರೇಲ್ನ ಆಸ್ಪತ್ರೆಗಳಿಗೆ ...
ಅಕ್ಟೋಬರ್ 7 ರಂದು ಯಹೂದಿ ರಾಷ್ಟ್ರದ ಮೇಲೆ ದಾಳಿ ನಡೆಸಿದಾಗ ಹಮಾಸ್ ಅಪಹರಿಸಿ ಗಾಝಾಕ್ಕೆ ಕರೆದೊಯ್ದ ಸುಮಾರು 50 ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಒಪ್ಪಂದವನ್ನು ಅನುಮೋದಿಸಲು ಇಸ್ರೇಲ್ ಕ್ಯಾಬಿನೆಟ್ ಬುಧವಾರ ಮುಂಜಾನೆ ಮತ ಚಲಾಯಿಸಿತು. ಬಹು ದಿನಗಳ ಕದನ ವಿರಾಮಕ್ಕೆ ಬದಲಾಗಿ ಒತ್ತೆಯಾಳುಗಳನ್ನು ರಕ್ಷಿಸಲು ಈ ಒಪ್ಪಂದವನ್ನು ಮಾಡಿಕೊಳ್ಳಲಾಗಿದ...
ರಾಜ್ಯ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂಚಿತ ಜಾತಿಗಳ ಕೋಟಾವನ್ನು ಶೇಕಡಾ 50 ರಿಂದ 65 ಕ್ಕೆ ಹೆಚ್ಚಿಸಲು ನಿತೀಶ್ ಕುಮಾರ್ ಸರ್ಕಾರವು ಗೆಜೆಟ್ ಅಧಿಸೂಚನೆಗಳನ್ನು ಹೊರಡಿಸಿದೆ. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಎರಡು ಮಸೂದೆಗಳಿಗೆ ಅಂಕಿತ ಹಾಕಿದ ನಂತರ ಅಧಿಸೂಚನೆಗಳನ್ನು ಹೊರಡಿಸಲಾಗಿದ್ದು, ಇದು ಹೊಸ...
ಇಸ್ರೇಲ್ ಮತ್ತು ಹಮಾಸ್ ನಡುವಿನ ಒತ್ತೆಯಾಳುಗಳ ಮಾತುಕತೆಯ ಮಧ್ಯಸ್ಥಿಕೆ ವಹಿಸಿದ ಕತಾರ್, ಅಕ್ಟೋಬರ್ 7 ರಂದು ಯುದ್ಧ ಪ್ರಾರಂಭವಾದಾಗಿನಿಂದ ಮಾತುಕತೆಗಳು ಅತ್ಯಂತ ಹತ್ತಿರದ ಹಂತದಲ್ಲಿವೆ ಎಂದು ಹೇಳಿದೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. ಇಸ್ರೇಲ್ ಮತ್ತು ಫೆಲೆಸ್ತೀನ್ ಬಂಡುಕೋರರ ಗುಂಪು ಹಮಾಸ್ ನಡುವೆ ಮಾತುಕತೆ ನಡೆಯುತ್ತಿರುವ ...
ಆಗಾಗ್ಗೆ ವಿದ್ಯಾರ್ಥಿಗಳ ಆತ್ಮಹತ್ಯೆಗಳಿಗೆ ಸಾಕ್ಷಿಯಾಗುತ್ತಿರುವ ರಾಜಸ್ಥಾನದ ಕೋಟಾದಂತಹ ಪ್ರವೇಶ ಕೋಚಿಂಗ್ ಕೇಂದ್ರಗಳಲ್ಲಿ ತಮ್ಮ ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರಿದ್ದಕ್ಕಾಗಿ ಪೋಷಕರನ್ನು ದೂಷಿಸಬೇಕೇ ಹೊರತು ಸಂಸ್ಥೆಗಳನ್ನಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಖಾಸಗಿ ಕೋಚಿಂಗ್ ಸಂಸ್ಥೆಗಳನ್ನು ನಿಯಂತ್ರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್...
ಮಹತ್ವದ ಬೆಳವಣಿಗೆಯೊಂದರಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ನೇಷನ್ ಹೆರಾಲ್ಡ್ ಪ್ರಕರಣದಲ್ಲಿ ಒಟ್ಟು 751.9 ಕೋಟಿ ರೂ.ಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಕಾನೂನು ಕ್ರಮ ಕೈಗೊಂಡಿದೆ. ಮನಿ ಲಾಂಡರಿಂಗ್ ಕಾಯ್ದೆಯ ವ್ಯಾಪ್ತಿಯಲ್ಲಿ ಈ ಕ್ರಮವು ನಡೆಯುತ್ತಿರುವ ತನಿಖೆಯಲ್ಲಿ ಇದು ನಿರ್ಣಾಯಕ ಹೆಜ್ಜೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿ...
ಜವಳಿ ಉದ್ಯಮದಲ್ಲಿ ಗಮನಾರ್ಹ ಅಭಿವೃದ್ದಿಯಿಂದಾಗಿ ಭಿಲ್ವಾರಾ ನಗರವನ್ನು 'ಭಾರತದ ಮ್ಯಾಂಚೆಸ್ಟರ್' ಎಂದು ಕರೆಯಲಾಗುತ್ತದೆ. ಇಲ್ಲಿ ಹಲವಾರು ಪ್ರಮುಖ ಬ್ರಾಂಡ್ ಗಳ ಬಟ್ಟೆಗಳನ್ನು ಉತ್ಪಾದಿಸಲಾಗುತ್ತದೆ. ಅದಾಗ್ಯೂ ಇತ್ತೀಚಿನ ದಿನಗಳಲ್ಲಿ ಎರಡು ಸಮುದಾಯಗಳ ನಡುವಿನ ಉದ್ವಿಗ್ನತೆಯಿಂದಾಗಿ ಭಿಲ್ವಾರಾ ಹೆಚ್ಚು ಗಮನ ಸೆಳೆದಿದೆ. ಕೇವಲ ಎರಡು ತಿಂಗಳ ...