ಮೇ ತಿಂಗಳಿನಿಂದ ನಡೆದ ಜನಾಂಗೀಯ ಘರ್ಷಣೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ನಾಲ್ಕು ವಾರಗಳಲ್ಲಿ ಪಾವತಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ) ಮಣಿಪುರ ಸರ್ಕಾರಕ್ಕೆ ಸೂಚಿಸಿದೆ. ಈಶಾನ್ಯ ರಾಜ್ಯಗಳ ಪ್ರಕರಣಗಳನ್ನು ಆಲಿಸಲು ಇಲ್ಲಿ ಎರಡು ದಿನಗಳ ಶಿಬಿರವನ್ನು ಪೂರ್ಣಗೊಳಿಸಿದ ನಂತರ, ಹ...
ಗಾಝಾದ ಅತಿದೊಡ್ಡ ಆಸ್ಪತ್ರೆ ಮೇಲೆ ಇಸ್ರೇಲ್ ಪಡೆಗಳು ದಾಳಿ ಮಾಡಿದ ನಂತರ ತೀವ್ರ ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ ಮತ್ತು ರೆಡ್ಕ್ರಾಸ್ ಸಂಸ್ಥೆ, ಸಾವಿರಾರು ರೋಗಿಗಳು ಮತ್ತು ನಾಗರಿಕರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿವೆ. ಇಸ್ರೇಲಿ ಪಡೆಗಳು ಅಲ್-ಶಿಫಾ ಆಸ್ಪತ್ರೆ ಮೇಲೆ ದಾಳಿ ನಡೆಸಿದೆ. ಈ ಆಸ್ತ್ರೆಯ ಕೆಳಗೆ ಸುರಂಗಗಳಲ್ಲಿ ಹಮಾಸ್ ಕ...
ಛತ್ತೀಸ್ ಗಢ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಗರಿಯಾಬಂದ್ ಜಿಲ್ಲೆಯಲ್ಲಿ ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಭದ್ರತಾ ಸಿಬ್ಬಂದಿಯ ಬೆಂಗಾವಲಿನಲ್ಲಿ ಬಂದಿದ್ದ ಮತಗಟ್ಟೆ ತಂಡವು ಮತದಾನ ಮುಗಿಸಿ ಹಿಂತಿರುಗುತ್ತಿದ್ದಾಗ ಬಡೇ ಗೊಬ್ರಾ ಗ್ರಾಮದ ಬಳಿ ಈ ಘಟನೆ...
ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ರನ್ನು ವ್ಯಾಪಕ ಸುದ್ದಿಗೆ ಗ್ರಾಸವಾಗುವಂತೆ ಮಾಡಿದ್ದ ಡೀಪ್ ಫೇಕ್ ಎಐ ವೀಡಿಯೋ ಬಿಸಿ ಇದೀಗ ದೇಶದ ಪ್ರಧಾನ ಮಂತ್ರಿಗಳಿಗೂ ತಟ್ಟಿದೆ. ಇತ್ತೀಚಿಗೆ ವೈರಲ್ ಆಗಿದ್ದ ಗರ್ಬಾ ನೃತ್ಯದ ವಿಡಿಯೋದಲ್ಲಿರುವುದು ನಾನಲ್ಲ ಎಂದು ಪ್ರಧಾನಿ ಮೋದಿಯವರು ಸ್ಪಷ್ಟಪಡಿಸಿದ್ದಾರೆ. ಡೀಪ್ಫೇಕ್ ವೀಡಿಯೊಗಳನ್ನು ರಚಿಸಲು ಕ...
ವಾಮಾಚಾರದ ಶಂಕೆಯಲ್ಲಿ ಮನೆಗೆ ನುಗ್ಗಿ ದಂಪತಿಯನ್ನ ಸಜೀವವಾಗಿ ದಹನ ಮಾಡಿದ್ದ 17 ಮಂದಿಗೆ ಒಡಿಶಾದ ಜಾಜ್ಪುರ್ ಜಿಲ್ಲೆಯ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದೆ. ಸಜೀವ ದಹನವಾಗಿದ್ದ ಮೃತ ದುರ್ಧೈವಿಗಳನ್ನು ಶೈಲಾ ಬಲ್ಮುಜ್ ಮತ್ತು ಸಾಂಬಾರಿ ಬಲ್ಮುಜ್ ಎಂದು ಗುರುತಿಸಲಾಗಿದೆ. ಜುಲೈ 7, 2020 ರ ತಡರಾತ್ರಿಯಲ್ಲಿ ಕಳಿಂಗ ನಗರ ಪ್ರದೇಶದ ನಿಮಾ...
ಏಕದಿನ ವಿಶ್ವಕಪ್ನಲ್ಲಿ ಟೀಂ ಇಂಡಿಯಾ ವೇಗಿ ಮುಹಮ್ಮದ್ ಶಮಿ 23 ವಿಕೆಟ್ ಕಬಳಿಸಿದ್ದಾರೆ. ಶಮಿ ಭಾರತೀಯ ಕ್ರಿಕೆಟ್ ತಂಡದಲ್ಲಿ ತಮ್ಮ ಮೌಲ್ಯವನ್ನು ಮತ್ತೆ ಸಾಬೀತುಪಡಿಸಿದ್ದಾರೆ. ಇದೇ ವೇಳೆ ಅವರ ವಿಚ್ಛೇದಿತ ಪತ್ನಿ ಹಸೀನಾ ಜಹಾನ್ ಅವರು "ಅವರು ಆಟಗಾರನಷ್ಟೇ ಉತ್ತಮ ವ್ಯಕ್ತಿ" ಎಂದು ಹೇಳಿಕೆ ನೀಡಿದ್ದಾರೆ. ಕೌಟುಂಬಿಕ ದೌರ್ಜನ್ಯ ಮತ್ತು ವ್ಯಭ...
ಬಿಜೆಪಿ ಪಕ್ಷದ ವಿರುದ್ಧ ಹೊಸ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, "ಎಲ್ಲವೂ ಕೇಸರಿ ಬಣ್ಣಕ್ಕೆ ತಿರುಗಿದೆ" ಎಂದು ಭಾರತೀಯ ಕ್ರಿಕೆಟ್ ತಂಡದ ಅಭ್ಯಾಸ ಜರ್ಸಿಯನ್ನು ಉಲ್ಲೇಖಿಸಿ ಹೇಳಿದ್ದಾರೆ. "ಈಗ ಎಲ್ಲವೂ ಕೇಸರಿ ಬಣ್ಣಕ್ಕೆ ತಿರುಗುತ್ತಿದೆ. ನಮ್ಮ ಭಾರತೀಯ ಆಟಗಾರರ ಬಗ್ಗೆ ನಮಗೆ ಹೆಮ್ಮೆ ಇದೆ. ಅವರು ವಿಶ್ವ ...
ಕೇರಳದಲ್ಲಿ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ನಕಲಿ ಗುರುತಿನ ಚೀಟಿಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಕೇರಳ ಪಕ್ಷವು ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಮತ್ತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಪರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ವಿ.ವಿ.ರಾಜೇಶ್ ದೂರು ನೀಡಿದ್ದಾರೆ. ಈ ಕುರ...
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನವೆಂಬರ್ 18 ರಿಂದ ಡಿಸೆಂಬರ್ 24 ರವರೆಗೆ ತಮ್ಮ ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ರಾಜ್ಯದ ಎಲ್ಲಾ 140 ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಈ ರಾಜ್ಯವ್ಯಾಪಿ ಪ್ರವಾಸವನ್ನು ಕಾಂಗ್ರೆಸ್ "ಸಾರ್ವಜನಿಕ ಸಂಪರ್ಕ (ಪಿಆರ್) ವ್ಯಾಯಾಮ" ಎಂದು ವ್ಯಂಗ್ಯವಾಡಿದೆ. 'ನವ ಕೇರಳ ಸದನ್' ಕ್ರಮವು ಸಾರ್ವಜನ...
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ 2023 ರ ಫೈನಲ್ ಪಂದ್ಯ ನವೆಂಬರ್ 19 ರಂದು ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡದಿಂದ ಹತ್ತು ನಿಮಿಷಗಳ ಸುದೀರ್ಘ ಏರ್ ಶೋ ಮತ್ತು ಇನ್ನಿಂಗ್ಸ್ ಮಧ್ಯದಲ್ಲಿ ಸಂಗೀತ ಸಂಯೋಜಕ ಪ್ರೀತಮ್ ಅವರ ಪ್ರದರ್...