ಮಹಾರ್ ರೆಜಿಮೆಂಟ್ನ 10 ನೇ ಬೆಟಾಲಿಯನ್ನ ಆಯುಕ್ತೇತರ ಅಧಿಕಾರಿ ಹವಿಲ್ದಾರ್ ನರೇಶ್ ಕುಮಾರ್ ಅವರು ರಸ್ತೆ ಅಪಘಾತದಲ್ಲಿ 18 ವರ್ಷದ ಮಗ ಸಾವನ್ನಪ್ಪಿದ ನಂತರ ಅವರ ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಕುಮಾರ್ ಅವರ ಧೈರ್ಯದ ಕಾರ್ಯವು ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಆರು ರೋಗಿಗಳ ಜೀವವನ್ನು ಉಳಿಸಲು ಸಹಾಯ ಮಾಡಿದೆ. ಫೆಬ್ರವರಿ 8 ರಂದು ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ ಎಂದು ಹೇಳಿಕೊಂಡು ಸ್ಥಳೀಯ ಬಿಜೆಪಿ ಶಾಸಕರೊಬ್ಬರಿಂದ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಿಯಾಂಶು ಪಂತ್ ಎಂದು ಗುರುತಿಸಲಾಗಿದ್ದು ಈತನೊಂದಿಗೆ ಭಾಗಿಯಾಗಿದ್ದಕ್ಕಾಗಿ ಇನ...
ಕೇರಳ ರಾಜ್ಯಾದ್ಯಂತ ರ್ಯಾಗಿಂಗ್ ಪ್ರಕರಣಗಳು ಹೆಚ್ಚಾಗಲು ಕೇರಳ ಹೈಕೋರ್ಟ್ ತೀರ್ಪುಗಳು ಕಾರಣ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಚೆನ್ನಿತ್ತಲ ಆರೋಪಿಸಿದ್ದಾರೆ. ಜೆ ಸಿದ್ಧಾರ್ಥ್ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡುವ ನ್ಯಾಯಾಲಯದ ನಿರ್ಧಾರವನ್ನು ಉಲ್ಲೇಖಿಸಿದ ಅವರು, ಇಂತಹ ತೀರ್ಪುಗಳು ರ್ಯಾಗಿಂಗ್ ವಿರುದ್ಧದ ಪ್ರತಿರೋಧವನ್ನು ದುರ್ಬಲ...
ತೆಲಂಗಾಣದ ಶಾಲೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಜನ್ಮದಿನವನ್ನು ಶಾಲಾ ಮೈದಾನದಲ್ಲಿ ಆಯೋಜಿಸಿದ್ದಕ್ಕಾಗಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದ ಘಟನೆ ನಡೆದಿದೆ. ನಂದಾವರಂನ ಮಂಡಲ್ ಪರಿಷತ್ ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿ ರಜಿತಾ ಮತ್ತು ಮಾಜಿ ಕಾರ್ಪೊರೇಟರ್ ಸಂಭ್ರಮಾಚರಣೆಯನ್ನು ಆಯೋಜಿಸಿ...
ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದ್ದು, ಸದನದ ಕಲಾಪಗಳನ್ನು ಉರ್ದು ಭಾಷೆಗೂ ಭಾಷಾಂತರಿಸಬೇಕು ಎಂದು ಪಕ್ಷ ಒತ್ತಾಯಿಸಿದೆ. ಸಮಾಜವಾದಿ ಪಕ್ಷವು "ದ್ವಂದ್ವ ನೀತಿ" ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಅವರು ತಮ್ಮ ಸ್ವಂತ ಮಕ್ಕಳನ್ನು ಇಂಗ್ಲಿಷ್ ಮಾಧ...
ಒಡಿಶಾದ ಭುವನೇಶ್ವರದ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಯಲ್ಲಿ ನೇಪಾಳಿ ವಿದ್ಯಾರ್ಥಿಯ ಆತ್ಮಹತ್ಯೆಯ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಮೂವರು ನಿರ್ದೇಶಕರು ಮತ್ತು ಇಬ್ಬರು ಭದ್ರತಾ ಸಿಬ್ಬಂದಿ ಸೇರಿದಂತೆ ಐವರು ಸಿಬ್ಬಂದಿಯನ್ನು ಮಂಗಳವಾರ ಬಂಧಿಸಲಾಗಿದೆ. ಈ ಘಟನೆಯು ಕ್ಯಾಂಪಸ್ ನಾದ್ಯಂತ ...
ಗುಜರಾತ್ ಮುನ್ಸಿಪಲ್ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಜಯ ಗಳಿಸಿದೆ. 1912 ವಾರ್ಡ್ ಗಳಲ್ಲಿ ಬಿಜೆಪಿ 1402, ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದಂತೆ ಇತರರು 236 ವಾರ್ಡ್ ಗಳನ್ನು ಮತ್ತು ಕಾಂಗ್ರೆಸ್ 260 ವಾರ್ಡ್ ಗಳಲ್ಲಿ ಗೆಲ್ಲಲು ಯಶಸ್ವಿಯಾಗಿದೆ. ಒಟ್ಟು 68 ಪುರಸಭೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 57, ಕಾಂಗ್...
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದಾರೆ. ಆಯ್ಕೆ ಸಮಿತಿಯ ಸ್ವರೂಪವನ್ನು ಪ್ರಶ್ನಿಸಿ ಇದೇ ಸಮಯದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಸುಪ್ರಿಮ್ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ. ...
ವಕ್ಫ್ ಬಿಲ್ ಮತ್ತು ಸಮಾನ ನಾಗರಿಕ ಸಂಹಿತೆಯ ಮೂಲಕ ಸಾಂವಿಧಾನಿಕ ಹಕ್ಕುಗಳಿಗೆ ಧಕ್ಕೆ ತರಲು ಹೊರಟಿರುವ ಪ್ರಭುತ್ವದ ನೀತಿಯನ್ನು ವಿರೋಧಿಸುವುದಕ್ಕಾಗಿ ಸಿಖ್ ದಲಿತ್ ಮತ್ತು ಇತರ ಬುಡಕಟ್ಟು ಸಮುದಾಯಗಳನ್ನು ಒಳಗೊಂಡ ವಿಶಾಲ ಒಕ್ಕೂಟವನ್ನು ರಚಿಸಲು ಆಲ್ ಇಂಡಿಯ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಮುಂದಾಗಿದೆ. ತಮ್ಮ ಹಕ್ಕುಗಳ ರಕ್ಷಣೆಗಾಗಿ ಈ ದಮನಿ...
ರಂಝಾನ್ ತಿಂಗಳಲ್ಲಿ ತೆಲಂಗಾಣ ಸರಕಾರವು ವಿವಿಧ ಇಲಾಖೆಗಳ ಮುಸ್ಲಿಂ ನೌಕರರಿಗೆ ಕೆಲಸದ ಅವಧಿಯನ್ನು ಕಡಿತಗೊಳಿಸಿದೆ. ಮಾರ್ಚ್ 2 ರಿಂದ 31ರವರೆಗೆ ಮುಸ್ಲಿಂ ನೌಕರರು ಸಂಜೆ 4 ಗಂಟೆಗೆ ಕಚೇರಿಯಿಂದ ತೆರಳಲು ಸರಕಾರ ಅವಕಾಶ ನೀಡಿದೆ. ಸರ್ಕಾರಿ ಶಿಕ್ಷಕರು, ಮಂಡಳಿ ಸದಸ್ಯರು, ಗುತ್ತಿಗೆ ನೌಕರರು ಹಾಗೂ ಸಾರ್ವಜನಿಕ ಸ್ವಾಮ್ಯದ ಇಲಾಖೆಗಳಲ್ಲಿರುವ ಮುಸ...