ಮುಂಬೈ ನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ವಿಶ್ವಕಪ್ 2023ರ 39ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಆಸ್ಟ್ರೇಲಿಯಾವು ರೋಚಕ ಗೆಲುವು ಸಾಧಿಸಿದೆ. ಗಲೆನ್ ಮ್ಯಾಕ್ಸ್ವೆಲ್ 128 ಎಸೆತಗಳಲ್ಲಿ 201 ರನ್ ಸಾಧಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಮ್ಯಾಕ್ಸ್ವೆಲ್ ಡಬಲ್ ಸೆಂಚೂರಿ ಕ್ರಿಕೆಟ್ ಪ್ರಿಯರಿಗ...
ಇಸ್ರೇಲ್ ಹಮಾಸ್ ಸಂಘರ್ಷವು 32 ನೇ ದಿನಕ್ಕೆ ಕಾಲಿಟ್ಟಿದೆ. ಹಮಾಸ್ ಜೊತೆಗಿನ ಯುದ್ಧದ ಮಧ್ಯೆ ಇಸ್ರೇಲ್ ಅನಿರ್ದಿಷ್ಟ ಅವಧಿಗೆ ಗಾಝಾದಲ್ಲಿ "ಒಟ್ಟಾರೆ ಭದ್ರತಾ ಜವಾಬ್ದಾರಿ" ಹೊಂದಿರುತ್ತದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇದು ಸುಮಾರು 2.3 ಮಿಲಿಯನ್ ಫೆಲೆಸ್ತೀನೀಯರಿಗೆ ನೆಲೆಯಾಗಿರುವ ಕರಾವಳಿ ಪ್ರದೇಶದ ಮೇಲೆ ನ...
ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪೋರ್ಚುಗಲ್ ಪ್ರಧಾನಿ ಆಂಟೋನಿಯೊ ಕೋಸ್ಟಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭ್ರಷ್ಟಾಚಾರ ತನಿಖೆಯ ಭಾಗವಾಗಿ ಪ್ರಧಾನಿ ಕೋಸ್ಟಾ ಅವರ ಅಧಿಕೃತ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು. ಈ ದಾಳಿ ವೇಳೆ ಪೋರ್ಚುಗೀಸ್ ಪ್ರಧಾನ ಮಂತ್ರಿ ಕೋಸ್ಟಾ ಅವರ ಉನ್ನತ ಸಹಾಯಕರ ಬಂಧನದ ನಂತರ ಅವರು ತಮ್ಮ...
ಹೆಣ್ಣು ಕಲಿತರೆ ಆಕೆಯನ್ನು ಗರ್ಭಿಣಿ ಮಾಡಲು ಗಂಡನಿಗೆ ಅವಕಾಶವೇ ನೀಡಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಮಹಿಳೆ ಅಕ್ಷರಸ್ಥಳಾಗಿದ್ದರೆ ಜನನ ನಿಯಂತ್ರಣ ಹೇಗೆ ಸಾಧ್ಯವಾಗುತ್ತದೆ ಎಂಬುದನ್ನು ವಿವರಿಸುವ ಭರದಲ್ಲಿ ಅವರು ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಹಾರ ವಿಧಾನಸಭೆ ಕಲಾಪದಲ್ಲಿ ಮಾತನ...
ಸುಪ್ರೀಂಕೋರ್ಟ್ ವಕೀಲ ಮತ್ತು ಮಹುವಾ ಮೊಯಿತ್ರಾ ಅವರ ಮಾಜಿ ಸಂಗಾತಿ ಜೈ ಅನಂತ್ ದೆಹದ್ರಾಯ್ ಅವರು ತೃಣಮೂಲ ಕಾಂಗ್ರೆಸ್ ಸಂಸದೆ ವಿರುದ್ಧ ದೂರು ದಾಖಲಿಸಿದ್ದು, ಆಕೆ ಬೆದರಿಸುವ ಉದ್ದೇಶದಿಂದ ಅತಿಕ್ರಮಣ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ. ನವೆಂಬರ್ 5 ಮತ್ತು 6 ರಂದು ಅವರು ತಮ್ಮ ಮನೆಗೆ ಇದ್ದಕ್ಕಿದ್ದಂತೆ ಆಗಮಿಸಿದ್ದಾರೆ ಎಂದು ಅವರು ದೂರಿನಲ್...
ಅಸ್ಸಾಂನ ಸರ್ಕಾರಿ ನೌಕರರಿಗೆ ಬೆಳಕಿನ ಹಬ್ಬ ದೀಪಾವಳಿ ಬೇಗನೆ ಬಂದಿದೆ. ಹೌದು. ಅಸ್ಸಾಂ ಸರ್ಕಾರ ಇಂದು ಲಕ್ಷಾಂತರ ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆಯನ್ನು ಘೋಷಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯಲ್ಲಿ ಶೇಕಡಾ 4 ರಷ್ಟು ಹೆಚ್ಚಳವಾಗಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ ಹೆಚ್ಚ...
ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವು ಆರ್ಥಿಕ ದುರ್ಬಲ ವರ್ಗಕ್ಕೆ ಶೇಕಡಾ 10 ರಷ್ಟು ಮೀಸಲಾತಿ ಸೇರಿದಂತೆ ರಾಜ್ಯದಲ್ಲಿ ಮೀಸಲಾತಿಯನ್ನು ಶೇಕಡಾ 65 ಕ್ಕೆ ಹೆಚ್ಚಿಸಿದೆ. ಇದರಲ್ಲಿ ಎಸ್ಸಿಗಳಿಗೆ ಶೇಕಡಾ 20, ಎಸ್ಟಿಗಳಿಗೆ ಶೇಕಡಾ 2, ಒಬಿಸಿಗಳಿಗೆ ಶೇಕಡಾ 18 ಮತ್ತು ಇಬಿಸಿಗಳಿಗೆ ಶೇಕಡಾ 25 ರಷ್ಟು ಮೀಸಲಾತಿ ಇದೆ. ನಿತೀಶ್ ಕ...
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಆದಿ ಶಂಕರಾಚಾರ್ಯ ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ಭಕ್ತರಿಗೆ ಅನ್ನ ಬಡಿಸುವ ಮೂಲಕ ಗಮನ ಸೆಳೆದರು. ಪಂಚರಾಜ್ಯಗಳ ಚುನಾವಣೆಯ ಮಧ್ಯೆಯೇ ಉತ್ತರಾಖಂಡಕ್ಕೆ 3 ದಿನಗಳ ಕಾಲ ರಾಹುಲ್ ಗಾಂಧಿ ಅವರು ಈ ಆಧ್ಯಾತ್ಮಿಕ ಪ್ರವಾಸ ಕೈಗೊಂಡಿದ್ದಾರೆ. ಇದೇ ವೇಳೆ ಅವರು ಕೇದಾರಪುರಿಯಲ್ಲಿರುವ ಭೈರವನಾಥ ಹಾಗೂ ಶಂ...
ಸನಾತನ ಧರ್ಮವನ್ನು ನಾನು ಯಾವಾಗಲೂ ವಿರೋಧಿಸುತ್ತೇನೆ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸನಾತನ ಧರ್ಮವನ್ನು ಮಲೇರಿಯಾ, ಡೆಂಗ್ಯೂ, ಕೊರೊನಾಗೆ ಹೋಲಿಸಿ ವಿವಾದವೆಬ್ಬಿಸಿದ್ದ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಮಕೈಗೊಳ್ಳದ ಕಾರಣ ಪೊಲೀಸರ ವಿರುದ್ಧ ಮದ್ರಾಸ್ ಹೈಕೋರ್ಟ್ ಆಕ್ರೋಶ ವ್ಯಕ...
ಮತ್ತೊಂದು ಆಘಾತಕಾರಿ ಘಟನೆಯಲ್ಲಿ ದೆಹಲಿ, ನೋಯ್ಡಾ ಮತ್ತು ಗುರ್ಗಾಂವ್ ಸೇರಿದಂತೆ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್ಸಿಆರ್) ಪ್ರಬಲ ಭೂಕಂಪನದ ಅನುಭವವಾಗಿದೆ. ಈ ಭೂಕಂಪನದ ಘಟನೆಯು ಹಿಂದಿನ ಭೂಕಂಪಗಳ ನೆನಪುಗಳನ್ನು ಹುಟ್ಟುಹಾಕಿತು ಮತ್ತು ಅಂತಹ ನೈಸರ್ಗಿಕ ವಿಪತ್ತುಗಳಿಗೆ ಪ್ರದೇಶದ ಸನ್ನದ್ಧತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿತು. ...