ಛತ್ತೀಸ್ ಗಢ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆ 'ಮೋದಿ ಕಿ ಗ್ಯಾರಂಟಿ 2023' ಅನ್ನು ಗೃಹ ಸಚಿವ ಅಮಿತ್ ಶಾ ಶುಕ್ರವಾರ ಬಿಡುಗಡೆ ಮಾಡಿದರು. ರಾಯ್ಪುರದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಅಮಿತ್ ಶಾ, "ಮುಂದಿನ ಐದು ವರ್ಷಗಳಲ್ಲಿ ನಾವು ಛತ್ತೀಸ್ ಗಢವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡುತ್ತೇವೆ ಎಂದು...
ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ 40 ವರ್ಷದ ದಲಿತ ಮಹಿಳೆಯನ್ನು ಅತ್ಯಾಚಾರ ಮಾಡಿದ ನಂತರ ಕೊಲೆ ಮಾಡಿ ಆಕೆಯ ದೇಹವನ್ನು ತುಂಡು ತುಂಡುಗಳಾಗಿ ಕತ್ತರಿಸಿದ ಅಮಾನವೀಯ, ಕ್ರೂರ ಘಟನೆ ನಡೆದಿದೆ. ಮಹಿಳೆ ರಾಜ್ ಕುಮಾರ್ ಶುಕ್ಲಾ ಅವರ ಹಿಟ್ಟಿನ ಗಿರಣಿಯನ್ನು ಸ್ವಚ್ಛಗೊಳಿಸಲು ಅವರ ಮನೆಗೆ ಹೋಗಿದ್ದರು. ಆಕೆಯ 20 ವರ್ಷದ ಮಗಳು ಅಲ್ಲಿಗೆ ತಲುಪಿದಾ...
ದೆಹಲಿ-ಎನ್ಸಿಆರ್ ನಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಬಗ್ಗೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಶುಕ್ರವಾರ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. "ಕೇಂದ್ರ ಪರಿಸರ ಸಚಿವರು ಎಲ್ಲಿದ್ದಾರೆ..?" ಎಂದು ಕೇಂದ್ರ ಪರಿಸರ ಸಚಿವರಾಗಿರುವ ಭೂಪೇಂದರ್ ಯಾದವ್ ಅವರನ್ನು ಉಲ್ಲೇಖಿಸಿ ರಾಯ್ ಇಂಡಿಯಾ ಟುಡೇಯ ಸಹೋದರಿ ಚಾನೆಲ್ ಆಜ್ ತಕ...
ನೋಯ್ಡಾದಲ್ಲಿ ನಿಷೇಧಿತ ಹಾವಿನ ಜೊತೆಗೆ ಮತ್ತು ವಿದೇಶಿ ಹುಡುಗಿಯರೊಂದಿಗೆ ರೇವ್ ಪಾರ್ಟಿಗಳನ್ನು ಆಯೋಜಿಸಿದ್ದಕ್ಕಾಗಿ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ನೋಯ್ಡಾ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಪೊಲೀಸರು ಕುಟುಕು ಕಾರ್ಯಾಚರಣೆ ನಡೆಸಿ ಇವರ ಗ್ಯಾಂಗ್ ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಸೆಕ್ಟ...
ಎಐಎಂಐಎಂ ಪಕ್ಷವು ಬಿಜೆಪಿಯಿಂದ ಹಣ ಪಡೆದು ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ತಿರುಗೇಟು ನೀಡಿದ್ದಾರೆ. ತಮ್ಮ ಧಾರ್ಮಿಕ ಅಸ್ಮಿತೆಯ ಬಗ್ಗೆ ದ್ವೇಷದಿಂದಾಗಿ ರಾಹುಲ್ ಗಾಂಧಿ ತಮ್ಮ ವಿರುದ್ಧ ಇಂತಹ ಆರ...
ಕರ್ವಾ ಚೌತ್ ಎಂಬ ವಿಶೇಷ ದಿನದಂದು ತನ್ನ ಹೆಂಡತಿಯು ತಾಯಿಯ ಮನೆಯಿಂದ ತನ್ನ ಮನೆಗೆ ಬಾರದ ಕಾರಣ ಅಸಮಾಧಾನಗೊಂಡ 24 ವರ್ಷದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ಇಲ್ಲಿನ ಭುಟಾ ಪೊಲೀಸ್ ಠಾಣೆ ಪ್ರದೇಶದ ಗುಗಾ ಗ್ರಾಮದ ನಿವಾಸಿ ಪ್ರಮೋದ್ ಕುಮಾರ್ ರಾತ್ರಿ ತಮ್ಮ ಮನೆಯ ಕೋಣೆಯಲ್ಲಿ ನೇಣ...
ಗಾಝಾದ ಬುರೇಜ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಮತ್ತೆ ದಾಳಿ ಮಾಡಿದೆ. ಪರಿಣಾಮ 15 ಮಂದಿ ಸಾವನ್ನಪ್ಪಿದ್ದಾರೆ. ಎರಡು ಇಸ್ರೇಲಿ ವೈಮಾನಿಕ ದಾಳಿಗಳು ಬುರೇಜ್ ನಿರಾಶ್ರಿತರ ಶಿಬಿರದಲ್ಲಿನ ಅಪಾರ್ಟ್ ಮೆಂಟ್ ಕಟ್ಟಡಗಳ ಸಂಪೂರ್ಣ ಬ್ಲಾಕ್ ಅನ್ನು ನೆಲಸಮಗೊಳಿಸಿದವು. ಮತ್ತು ಎರಡು ಆಶ್ರಯ ತಾಣಗಳಾಗಿದ್ದ ಶಾಲೆಯನ್ನು ಕೂಡಾ ಹಾನಿಗೊಳಿಸಲಾಗಿದೆ. ...
ಪಾಕಿಸ್ತಾನದಲ್ಲಿ 2024ರ ಫೆಬ್ರವರಿಯಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಅಧ್ಯಕ್ಷ ಆರಿಫ್ ಅಲ್ವಿ ಅವರ ಕಚೇರಿಯ ಅಧಿಕೃತ ಪ್ರಕಟಣೆಯ ಪ್ರಕಾರ, ಸಾರ್ವತ್ರಿಕ ಚುನಾವಣೆಗಳು ಫೆಬ್ರವರಿ 8, 2024 ರಂದು ನಡೆಯಲಿದೆ. ಆರಂಭದಲ್ಲಿ ಈ ದಿನಾಂಕವನ್ನು ಫೆಬ್ರವರಿ 11 ಕ್ಕೆ ಅಂತಿಮಗೊಳಿಸಲಾಗಿತ್ತು. ಸ್ಥಳೀಯ ಪತ್ರಿಕೆ ಡಾನ್ ಪ್ರಕಾರ, ಚುನಾವಣಾ ಆಯೋಗ...
ತಮಿಳುನಾಡು ಸಚಿವ ಇ.ವಿ.ವೇಲು ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ. ತಿರುವಣ್ಣಾಮಲೈನಲ್ಲಿರುವ ಸಚಿವರ ನಿವಾಸದ ಮೇಲೂ ತನಿಖಾ ಸಂಸ್ಥೆ ದಾಳಿ ನಡೆಸಿದೆ.ಆರಂಭಿಕ ವರದಿಗಳ ಪ್ರಕಾರ, ತಮಿಳುನಾಡಿನ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. ಇ.ವಿ.ವೇಲು ಅವರು ತಮ...
ಅಮೆರಿಕದ ಇಂಡಿಯಾನಾ ರಾಜ್ಯದ ಜಿಮ್ವೊಂದರಲ್ಲಿ 24 ವರ್ಷದ ಭಾರತೀಯ ವಿದ್ಯಾರ್ಥಿಗೆ ಚೂರಿಯಿಂದ ಇರಿದ ಘಟನೆಯ ಬಗ್ಗೆ ಯುಎಸ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಲ್ಲದೇ ವಿದ್ಯಾರ್ಥಿಯ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ಪಿ.ವರುಣ್ ರಾಜ್ ಅವರನ್ನು ಅಕ್ಟೋಬರ್ 29 ರಂದು ...