ಕೇರಳದ ಎರ್ನಾಕುಲಂನ ಕಲಮಸ್ಸೆರಿ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಯೆಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸರಣಿ ಸ್ಫೋಟಗಳಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವಾರು ಮಂದಿ ಗಾಯಗೊಂಡಿದ್ದಾರೆ. ಇಂದು ಭಾನುವಾರವಾದ್ದರಿಂದ, ಸ್ಫೋಟ ಸಂಭವಿಸಿದಾಗ ಕನ್ವೆನ್ಷನ್ ಸೆಂಟರ್ ನಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿತ್ತು. ಅಕ್ಟ...
ಗೋವಿಂದ್ ಸಿಂಗ್ ದೋಟಾಸಾರಾ ಅವರ ಕಂಪ್ಯೂಟರ್ ನಿಂದ ನಿರ್ಣಾಯಕ ಚುನಾವಣಾ ಡೇಟಾವನ್ನು ಬಿಜೆಪಿ ಕದ್ದಿದೆ ಎಂದು ಕಾಂಗ್ರೆಸ್ ಪಕ್ಷ ಇಂದು ಗಂಭೀರ ಆರೋಪಗಳನ್ನು ಮಾಡಿದೆ. ರಾಜಸ್ಥಾನ ಚುನಾವಣೆಗೆ ಸಂಬಂಧಿಸಿದ ನಿರ್ಣಾಯಕ ದತ್ತಾಂಶವು ದೋಟಾಸಾರಾ ಅವರ ಕಂಪ್ಯೂಟರ್ ನಲ್ಲಿ ಇರುವುದರಿಂದ ಪೆನ್ ಡ್ರೈವ್ ನಲ್ಲಿ ಡೇಟಾವನ್ನು ತೆಗೆದುಕೊಳ್ಳಲು ಬಿಜೆಪಿ ಜಾರಿ ನ...
ಕಜಕಿಸ್ತಾನದ ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ ಸಂಭವಿಸಿ 32 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಲ್ಲಿದ್ದಲು ಗಣಿಯಲ್ಲಿ ಕನಿಷ್ಠ 32 ಕಾರ್ಮಿಕರು ಸಾವನ್ನಪ್ಪಿದ ನಂತರ ದೇಶದ ಅತಿದೊಡ್ಡ ಉಕ್ಕು ಸ್ಥಾವರಗಳು ಮತ್ತು ಹಲವಾರು ಕಲ್ಲಿದ್ದಲು ಮತ್ತು ಅದಿರು ಗಣಿಗಳನ್ನು ನಿರ್ವಹಿಸುವ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ರಾಷ್ಟ್ರೀಕರಣವನ್ನು ಕಜಕಿ...
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಬಂದಿದೆ. 200 ಕೋಟಿ ನೀಡದಿದ್ದರೆ ಗುಂಡಿಕ್ಕಿ ಕೊಲ್ಲುವುದಾಗಿ ಇ-ಮೇಲ್ ನಲ್ಲಿ ಬೆದರಿಕೆ ಹಾಕಲಾಗಿದೆ. "ಈಗ ನನಗೆ 20 ಕೋಟಿ ಅಲ್ಲ. 200 ಕೋಟಿ ಬೇಕು" ಎಂದು ಹೊಸ ಇ-ಮೇಲ್ ನಲ್ಲಿ ಬೇಡಿಕೆ ಇಡಲಾಗಿದೆ. ಈ ಬಾರಿ ಮುಖೇಶ್ ಅಂಬಾನಿ ಅವರ ಇ-ಮೇಲ್ ಐಡಿಗೆ ಈ ಮುಂಚೆ...
ಕೊಲಂಬಸ್ ನಲ್ಲಿ ಲೈಂಗಿಕ ಕ್ರಿಯೆಗಾಗಿ ಭೇಟಿಯಾದ ಪುರುಷರನ್ನು ಸರಣಿ ಕೊಲೆ ಮಾಡಿದ ಆರೋಪದ ಮೇಲೆ ಓಹಿಯೋದ 33 ವರ್ಷದ ಮಹಿಳೆಯ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ಓಹಿಯೋ ಅಟಾರ್ನಿ ಜನರಲ್ ಡೇವ್ ಯೋಸ್ಟ್ ತಿಳಿಸಿದ್ದಾರೆ. ಒಂದು ಮಗುವಿನ ತಾಯಿಯಾಗಿರುವ ರೆಬೆಕಾ ಆಬೋರ್ನ್ ನಾಲ್ಕು ಪುರುಷರನ್ನು ಮಾದಕವಸ್ತು ನೀಡಿ ಕೊಂದು ನಂತರ ದರೋಡೆ ಮಾಡಿದ್ದಾರೆ ...
ಇಸ್ರೇಲ್- ಹಮಾಸ್ ನಡುವಿನ ಯುದ್ಧ ವಿರಾಮಕ್ಕೆ ಜೋರ್ಡಾನ್ ದೇಶವು ವಿಶ್ವಸಂಸ್ಥೆಯಲ್ಲಿ ಗಾಝಾದ ಬಗ್ಗೆ ಮಂಡಿಸಿದ ನಿರ್ಣಯ ಸಭೆಯಲ್ಲಿ ಭಾರತ ಪಾಲ್ಗೊಳ್ಳದೆ ಇರುವುದು ನನಗೆ ಆಘಾತ ತಂದಿದೆ ಮತ್ತು ನಾಚಿಕೆ ಉಂಟು ಮಾಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರ...
ಮನೆಯೊಂದರಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಜನ ಶವವಾಗಿ ಪತ್ತೆಯಾದ ಘಟನೆ ಗುಜರಾತ್ನ ಸೂರತ್ನಲ್ಲಿ ನಡೆದಿದೆ. ಅಡಾಜನ್ ಪ್ರದೇಶದ ಅಪಾರ್ಟ್ ಮೆಂಟ್ ನಲ್ಲಿ ಏಳು ಮಂದಿಯ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಈ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಆರ್ಥಿಕ ಸಂಕಷ್ಟದಿಂದ ಇಡೀ ಕುಟುಂಬ ಆತ್ಮಹತ್ಯ...
ಗಾಝಾದ ಮೇಲೆ ಇಸ್ರೇಲ್ನ ಬಾಂಬ್ ದಾಳಿಯು ಅಂತರರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿದೆ ಎಂದು ರಷ್ಯಾ ಆರೋಪಿಸಿದೆ. ಅಲ್ಲದೇ ಈ ದಾಳಿಯು ದಶಕಗಳ ಕಾಲ ಉಳಿಯಬಹುದಾದ ದುರಂತವನ್ನು ಸೃಷ್ಟಿಸುವ ಅಪಾಯವಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿದ್ದಾರೆ. “ನಾವು ಭಯೋತ್ಪಾದನೆಯನ್ನು ಖಂಡಿಸುತ್ತೇವೆ. ಒತ್ತೆಯಾಳುಗಳು ಸೇರಿದಂತೆ ...
ತಮಿಳುನಾಡಿಗೆ ಸೇರಿದ ಸುಮಾರು 12 ಮಂದಿ ಮೀನುಗಾರರನ್ನು ಮಾಲ್ಡೀವ್ಸ್ ಕೋಸ್ಟ್ ಗಾರ್ಡ್ ಬಂಧಿಸಿದೆ. ಅವರ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ಅಕ್ಟೋಬರ್ 1 ರಂ...
ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಶು ವಿಹಾರದಿಂದ ಸ್ನಾತಕೋತ್ತರ ಪದವಿ ವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಛತ್ತೀಸ್ಗಢದ ಭಾನುಪ್ರತಾಪ್ಪುರ ಕ್ಷೇತ್ರದಲ್ಲಿ ಜನರನ್ನು ಉದ್ದೇಶಿಸ...