ಇಸ್ರೇಲ್ ಹಮಾಸ್ ಸಂಘರ್ಷದ ಬಗ್ಗೆ ಟರ್ಕಿ ಅಧ್ಯಕ್ಷ ತಯ್ಯಿಪ್ ಎರ್ಡೊಗನ್ ನೀಡಿದ ಹೇಳಿಕೆಯನ್ನು ಖಂಡಿಸಿದ ವಿಶ್ವಸಂಸ್ಥೆಯ ಇಸ್ರೇಲ್ ರಾಯಭಾರಿ ಗಿಲಾಡ್ ಎರ್ಡಾನ್, "ಹಾವು ಹಾವಾಗಿಯೇ ಉಳಿಯುತ್ತದೆ" ಎಂದು ಹೇಳಿದ್ದಾರೆ. ಎರ್ಡೊಗನ್ "ಯಹೂದಿ ವಿರೋಧಿಯಾಗಿ ಉಳಿದಿದ್ದಾರೆ" ಎಂದು ಅವರು ಆರೋಪಿಸಿದರು. ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದ ನಂತರದ ಅ...
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎನ್ ಡಿಎ ಆಡಳಿತವು ಕೇಂದ್ರ ಸಂಸ್ಥೆಗಳನ್ನು ರಾಜಕೀಯ ಸಾಧನಗಳಾಗಿ ಬಳಸುವ ಮೂಲಕ ದುಷ್ಕೃತ್ಯದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಗೆಹ್ಲೋಟ್, ಬಿಜೆಪಿ ಅಭ್ಯರ್ಥಿಗಳು ಚುನಾವಣೆಗೆ ಸಕ್ರಿಯವಾಗಿ ತಯಾರಿ ನಡೆ...
ಅಕ್ಟೋಬರ್ 7 ರಂದು ಹಮಾಸ್ ನ ಅನಿರೀಕ್ಷಿತ ದಾಳಿಯ ನಂತರ ಗಾಝಾ ಪಟ್ಟಿಯ ಮೇಲೆ ಇತ್ತೀಚಿನ ದಾಳಿ ಪ್ರಾರಂಭವಾದಾಗಿನಿಂದ ಇಸ್ರೇಲ್ ಮಿಲಿಟರಿ ಸುಮಾರು 200,000 ವಸತಿ ಘಟಕಗಳನ್ನು ಸಂಪೂರ್ಣವಾಗಿ ಅಥವಾ ಭಾಗಶಃ ನಾಶಪಡಿಸಿದೆ. ಫೆಲೆಸ್ತೀನ್ ಲೋಕೋಪಯೋಗಿ ಮತ್ತು ವಸತಿ ಸಚಿವ ಮುಹಮ್ಮದ್ ಜಿಯಾರಾ ಅವರು ಈ ಬಾಂಬ್ ದಾಳಿಯು "ಇಡೀ ಕುಟುಂಬಗಳನ್ನು ಸಿವಿಲ್ ರಿಜ...
ಗಾಝಾ ಪಟ್ಟಿಯ ಮೇಲೆ ಇಸ್ರೇಲಿ ಬಾಂಬ್ ದಾಳಿಯನ್ನು ಕೊನೆಗೊಳಿಸಲು ಮತ್ತು ಮುತ್ತಿಗೆ ಹಾಕಿದ ಪ್ರದೇಶದಲ್ಲಿ ವಾಸಿಸುತ್ತಿರುವ 2.3 ಮಿಲಿಯನ್ ಫೆಲೆಸ್ತೀನೀಯರಿಗೆ ಸಹಾಯವನ್ನು ಹೆಚ್ಚಿಸಲು ಮತ ಚಲಾಯಿಸುವಂತೆ ವಿಶ್ವಸಂಸ್ಥೆಗೆ ಪ್ಯಾಲೆಸ್ತೀನ್ ರಾಯಭಾರಿಯು ಸದಸ್ಯ ರಾಷ್ಟ್ರಗಳನ್ನು ವಿನಂತಿಸಿದ್ದಾರೆ. "ಹತ್ಯೆಯನ್ನು ನಿಲ್ಲಿಸಲು ಮತ ಚಲಾಯಿಸುವಂತೆ ನ...
ಇಸ್ರೇಲ್ ರಾತ್ರೋರಾತ್ರಿ ಗಾಝಾದಲ್ಲಿನ ಹಲವಾರು ಪ್ರದೇಶಗಳ ಮೇಲೆ ದಾಳಿ ನಡೆಸಿದೆ. ವಸತಿ ಕಟ್ಟಡಗಳ ಮೇಲೆ ದಾಳಿ ನಡೆಸುತ್ತಿದೆ. ಡಜನ್ಗಟ್ಟಲೆ ಜನರನ್ನು ಕೊಲ್ಲುತ್ತಿದೆ. ಅವರಲ್ಲಿ ಅನೇಕರು ಮಹಿಳೆಯರು ಮತ್ತು ಮಕ್ಕಳು ಸಾವನ್ನಪ್ಪಿದ್ದಾರೆ. ಗಾಝಾದ ಆರೋಗ್ಯ ಸಚಿವಾಲಯವು ಇಸ್ರೇಲಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಸಾವಿರಾರು ಫೆಲೆಸ್ತೀನೀಯರ ಹೆಸರುಗಳ...
ಶಾಲಾ ಪಠ್ಯಪುಸ್ತಕಗಳಲ್ಲಿ ಭಾರತ ಪದದ ಬದಲಿಗೆ 'ಭಾರತ್' ಎಂಬ ಪದವನ್ನು ಸೇರಿಸುವ ಶಿಫಾರಸುಗಳನ್ನು ಸ್ವೀಕಾರಾರ್ಹವಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಗೆ (ಎನ್ಸಿಇಆರ್ ಟಿ) ಅದರ ಒಂದು ಸಮಿತಿಯು ಈ ಪ್ರಸ್ತಾಪವನ್ನು ಒಪ್ಪಿಕೊಂಡ ನಂತರ ಶಿಫಾರಸುಗಳನ್ನು ಕಳುಹಿಸಲ...
ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಹೆಸರನ್ನು ಬಳಸಿಕೊಂಡು ತಾಯಿಯನ್ನು ವಂಚಿಸಿ ಮಗುವನ್ನು ಅಪಹರಿಸಿದ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಅಪಹರಣಕಾರರು ಮಗುವಿನ ತಾಯಿಗೆ ಧೋನಿ ಬಡವರಿಗೆ ಹಣ ಮತ್ತು ಮನೆಗಳನ್ನು ವಿತರಿಸುತ್ತಿದ್ದಾರೆ ಎಂದು ಸುಳ್ಳು ಹೇಳಿದ್ದಾರೆ. ಮೂರು ದಿನಗಳ ಹಿಂದೆ ಮಧು ದೇವಿ ತನ್ನ ಇಬ್ಬರು ಮಕ್ಕಳ...
ಕೋವಿಡ್ 'ಖಿಚಡಿ' ಹಗರಣಕ್ಕೆ ಸಂಬಂಧಿಸಿದಂತೆ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಉಪ ಮುನ್ಸಿಪಲ್ ಕಮಿಷನರ್ ಸಂಗೀತಾ ಹಸ್ನಾಲೆ ಅವರಿಗೆ ಗುರುವಾರ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗುವಂತೆ ಹೇಳಲಾಗಿತ್ತು. ಆದರೆ ಅವರು ಕೆಲಸಕ್ಕೆ ಸಂಬಂಧಿಸಿದ ಬದ್ಧತೆಗಳನ್ನು ಉಲ್ಲೇಖಿಸಿ ಸೋಮವಾರದವರೆಗೆ ವಿನಾಯಿತಿ ಕೋರಿದ್ದಾರೆ. ಕೋ...
ಶಾಂತಿನಿಕೇತನದ ವಿಶ್ವ-ಭಾರತಿ ವಿಶ್ವವಿದ್ಯಾಲಯದಲ್ಲಿ ಯುನೆಸ್ಕೋ 'ವಿಶ್ವ ಪರಂಪರೆಯ ತಾಣ' ಪ್ರಶಸ್ತಿಯನ್ನು ನೀಡಿದ ಸ್ಮರಣಾರ್ಥ ಫಲಕಗಳಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಹೆಸರನ್ನು ಬರೆಯದಿದ್ದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿದರು. ಶುಕ್ರವಾರ...
ಹಿಜಾಬ್ ಕಾನೂನನ್ನು ಉಲ್ಲಂಘಿಸಿದ ಆರೋಪ ಹೊತ್ತಿದ್ದ ಹನ್ನೆರಡು ನಟಿಯರಿಗೆ ಸಿನೆಮಾಗಳಲ್ಲಿ ನಟಿಸಲು ನಿರ್ಬಂಧ ವಿಧಿಸಲಾಗಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿದೆ. ಹಿಜಾಬ್ ಒಳಗೊಂಡ ವಸ್ತ್ರಸಂಹಿತೆಯನ್ನು ಅನುಸರಿಸಲು ವಿಫಲವಾದ ಕಾರಣಕ್ಕಾಗಿ 12 ನಟಿಯರ ಮೇಲೆ ನಿಷೇಧ ಹೇರಲಾಗಿದೆ ಎಂದು ಇರಾನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಕಾನ...