ಇಸ್ರೇಲ್ - ಫೆಲೆಸ್ತೀನ್ ಸಂಘರ್ಷದ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮಾಸಿಕ ಸಭೆ ಮಂಗಳವಾರ ನಿಗದಿಯಾಗಿದೆ. ಅದರಲ್ಲಿ ಭಾಗವಹಿಸಲು ಹಲವಾರು ಸಚಿವರು ನ್ಯೂಯಾರ್ಕ್ಗೆ ಹಾರುತ್ತಿದ್ದಾರೆ. ಇಸ್ರೇಲ್ನಲ್ಲಿ ಹಮಾಸ್ ದಾಳಿ ಮತ್ತು ನಾಗರಿಕರ ವಿರುದ್ಧದ ಹಿಂಸಾಚಾರವನ್ನು ಖಂಡಿಸುವ ಮತ್ತು ಇಸ್ರೇಲ್ನ ಆತ್ಮರಕ್ಷಣೆಯ ಹಕ್ಕನ್ನು ಪುನರುಚ್ಚರಿಸುವ ನ...
ಇಸ್ರೇಲ್-ಹಮಾಸ್ ಯುದ್ಧವು ಮಂಗಳವಾರ 17 ನೇ ದಿನವನ್ನು ಪ್ರವೇಶಿಸುತ್ತಿದ್ದಂತೆ ಎರಡು ವಾರಗಳ ವಾಯು ದಾಳಿಯಿಂದ ಗಾಝಾದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗ 5,000 ಮೀರಿದೆ ಎಂದು ಫೆಲೆಸ್ತೀನ್ ಆರೋಗ್ಯ ಸಚಿವಾಲಯ ವರದಿ ಮಾಡಿದೆ. ಇಸ್ರೇಲ್ನಲ್ಲಿ ಸಾವಿನ ಸಂಖ್ಯೆ 1400 ರಷ್ಟಿದ್ದು, ಅಕ್ಟೋಬರ್ 7 ರ ದಾಳಿಯಲ್ಲಿ 200 ಕ್ಕೂ ಹೆಚ್ಚು ಒತ್ತೆಯಾಳುಗಳನ್ನ...
ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿ, 14 ಜನರು ಗಾಯಗೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ ಬಸ್ ಮತ್ತು ಟಾಟಾ ಸುಮೋ ಮುಖಾಮುಖಿ ಡಿಕ್ಕಿ ಹೊಡೆದಿದೆ. ಮೂಲಗಳ ಪ್ರಕಾರ ಬಸ್ ಬೆಂಗಳೂರಿನಿಂದ ತಿರುವಣ್ಣಾಮಲೈಗೆ ತೆರಳುತ್ತ...
ಉತ್ತರಪ್ರದೇಶ ರಾಜ್ಯದ ಮದ್ರಸಾಗಳ ವಿರುದ್ಧ ವಿದೇಶದಿಂದ ಹಣ ಪಡೆಯುತ್ತಿದೆ ಎಂಬ ಆರೋಪ ಹೊರಿಸಲಾಗಿದೆ. ಈ ಕುರಿತಂತೆ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದ್ದು ಹೆಚ್ಚುವರಿ ಮಹಾನಿರ್ದೇಶಕ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಮೂವರು ಸದಸ್ಯರ ವಿಶೇಷ ತನಿಖಾ ತಂಡ ಅಂದರೆ ಎಸ್ಐಟಿಯನ್ನು ರಚಿಸಿದೆ. ಯುಪಿಯಲ್ಲಿ ಸುಮಾರು 25,000 ಮದ...
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಬೀಡ್ ಎಂಬ ಜಿಲ್ಲೆಯಲ್ಲಿ 40 ವರ್ಷದ ಮಹಿಳೆಯನ್ನು ವಿವಸ್ತ್ರಗೊಳಿಸಿ ಮಾನಭಂಗ ಮಾಡಿದ ಘಟನೆ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿಯ ಪತ್ನಿ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಐಪಿಸಿ ಸೆಕ್ಷನ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪ...
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಘಟಕದ ಮಾಜಿ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 14ರಂದು ಇಂಫಾಲ್ನಲ್ಲಿ ನಡೆದ ಗುಂಡಿನ ದಾಳಿಯ ಪ್ರಮುಖ ಆರೋಪಿ ಎಂದು ಮಣಿಪುರ ರಾಜ್ಯ ಬಿಜೆಪಿ ಯುವ ಘಟಕದ ಮಾಜಿ ಅಧ್ಯಕ್ಷ ಎಂ ಬರೀಶ್ ಶರ್ಮಾ ಎಂಬುವವರನ್ನು ಗುರುತಿಸಲಾಗಿತ್ತು....
ಫೆಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಖಂಡಿಸಿ ದೆಹಲಿಯ ಇಸ್ರೇಲಿ ರಾಯಭಾರ ಕಚೇರಿ ಬಳಿ ವಿದ್ಯಾರ್ಥಿ ಸಂಘಟನೆಯಾದ ಎಸ್ಎಫ್ಐ ಪ್ರತಿಭಟನೆ ನಡೆಸಿತು. ಇದೇ ವೇಳೆ ಫೆಲೆಸ್ತೀನ್ ಪರ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರನ್ನು ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿ ಪೊಲೀಸರು ಬಂಧಿಸಿದ ಘಟನೆ ಕೂಡಾ ನಡೆಯಿತು. ಇನ್ನು ಪ್ರತಿಭಟನಾ...
ಗಾಝಾ ಪಟ್ಟಿಯಲ್ಲಿದ್ದ ಇಬ್ಬರು ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹಮಾಸ್ ಪ್ರಕಟಿಸಿದೆ. ಮಾನವೀಯ ನೆಲೆಯಲ್ಲಿ ಇಬ್ಬರು ವೃದ್ಧ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಫೆಲೆಸ್ತೀನ್ ಗುಂಪು ಹೇಳಿದೆ. ಮಾನವೀಯ ನೆಲೆಯಲ್ಲಿ ಹಾಗೂ ಅವರ ಕಳಪೆ ಆರೋಗ್ಯ ಕಾರಣಗಳಿಗಾಗಿ ಅವರನ್ನು ಬಿಡುಗಡೆ ಮಾಡಲು ನಾವು ನಿರ್ಧರಿಸಿದ್ದ...
ಢಾಕಾ: ಬಾಂಗ್ಲಾದೇಶದ ಈಶಾನ್ಯ ಕಿಶೋರ್ ಗಂಜ್ ಜಿಲ್ಲೆಯಲ್ಲಿ ಸರಕು ರೈಲೊಂದು ಪ್ರಯಾಣಿಕರ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 20 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಧಾನಿ ಢಾಕಾದಿಂದ 60 ಕಿಲೋಮೀಟರ್ ದೂರದಲ್ಲಿರುವ ಕಿಶೋರ್ ಗಂಜ್ ಜಿಲ್ಲೆಯ ಭೈರಬ್ ಪ್ರದೇಶದಲ್ಲಿ ಢಾಕಾಗೆ ತೆರಳುತ್ತ...
ಛತ್ತೀಸ್ ಗಢ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಎರಡು ವಾರಗಳು ಬಾಕಿ ಇರುವಾಗ, ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರವನ್ನು ಉಳಿಸಿಕೊಂಡರೆ ಮತ್ತೊಮ್ಮೆ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಭರವಸೆ ನೀಡುವ ಮೂಲಕ ರೈತರನ್ನು ಓಲೈಸುವ ಪ್ರಯತ್ನ ಮಾಡಿದ್ದಾರೆ. ಪ್ರತಿಪಕ್ಷ ಬಿಜೆಪಿ ರಾಜ್ಯದಲ್ಲಿ...