ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳಿಸುವ ಯೋಜನೆಯ ಭಾಗವಾಗಿ ಇಂದು ಇಸ್ರೋ ಮಾನವ ರಹಿತ ಪರಿಕ್ಷಾರ್ಥ ವಾಹಕವನ್ನು ಉಡಾವಣೆಗೊಳಿಸಲು ಸಜ್ಜಾಗಿತ್ತು. ಆದರೆ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಪ್ರಾಯೋಗಿಕ ಉಡಾವಣಾ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ. ಇಂದು ಶ್ರೀಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ TV-D1 ...
ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರು 1967 ರ ಗಡಿಯಲ್ಲಿ ಫೆಲೆಸ್ತೀನ್ ರಾಷ್ಟ್ರವನ್ನು ಸ್ಥಾಪಿಸಲು ಕರೆ ನೀಡಿದ್ದಾರೆ. ಗಲ್ಫ್ ಸಹಕಾರ ಮಂಡಳಿ (ಜಿಸಿಸಿ) ಮತ್ತು ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ಆಸಿಯಾನ್) ಜಂಟಿ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಮೊಹಮ್ಮದ್ ಬಿನ್ ಸಲ್ಮಾನ್ ಈ ಹೇಳಿಕೆ ನೀಡಿದ್ದಾರೆ. ...
ಫೆಲೆಸ್ತೀನಿಯರ ಬಲವಂತದ ವರ್ಗಾವಣೆ ಮತ್ತು ವಿನಾಶವನ್ನು ಬಯಸುವ ಇಸ್ರೇಲ್ ಪರವಾಗಿ ಕೆಲವರು ಮಾತನಾಡುತ್ತಾರೆ ಎಂದು ವಿಶ್ವಸಂಸ್ಥೆಗೆ ಫೆಲೆಸ್ತೀನ್ ರಾಷ್ಟ್ರದ ರಾಯಭಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಚರ್ಚಿಸಲು ನ್ಯೂಯಾರ್ಕ್ ಸಿಟಿಯಲ್ಲಿ ಕರೆದ ಭದ್ರತಾ ಮಂಡಳಿ ಸಭೆಯಲ್ಲಿ ಫೆಲೆಸ್ತೀನ್ ರಾಯಭಾರಿ ರಿಯಾದ್ ಮನ...
ಗಾಝಾದಲ್ಲಿರುವ ಫೆಲೆಸ್ತೀನಿಯರ ವಿರುದ್ಧ ಇಸ್ರೇಲ್ ನ 'ಸಾಮೂಹಿಕ ಶಿಕ್ಷೆ' ನೀತಿ ಮತ್ತು 'ಫೆಲೆಸ್ತೀನೀಯರನ್ನು ತಮ್ಮ ಭೂಮಿಯಿಂದ ಈಜಿಪ್ಟ್ ಅಥವಾ ಜೋರ್ಡಾನ್ ಗೆ ಸ್ಥಳಾಂತರಿಸುವ' ಪ್ರಯತ್ನಗಳನ್ನು ಈಜಿಪ್ಟ್ ಮತ್ತು ಜೋರ್ಡಾನ್ ನಾಯಕರು ಖಂಡಿಸಿದ್ದಾರೆ. ದೊರೆ ಅಬ್ದುಲ್ಲಾ ಮತ್ತು ಅಧ್ಯಕ್ಷ ಅಬ್ದೆಲ್ ಫತಾಹ್ ಎಲ್-ಸಿಸಿ ಗುರುವಾರ ಕೈರೋದಲ್ಲಿ ನಡೆದ ಮ...
ಹೊಂಬಾಳೆ ಫಿಲಂಸ್ ಕನ್ನಡ ಆಕ್ಷನ್-ಥ್ರಿಲ್ಲರ್ 'ಕಾಂತಾರಾ' ಭಾರತೀಯ ಚಿತ್ರರಂಗದ ಅತಿದೊಡ್ಡ ಬಾಕ್ಸಾಫೀಸ್ ಬ್ಲಾಕ್ ಬ್ಲಸ್ಟರ್ ಸಿನಿಮಾಗಳಲ್ಲಿ ಒಂದಾಗಿದೆ. ಈ ಚಿತ್ರವು ಸುಂದರ ಕಥೆ ಮತ್ತು ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷವನ್ನು ಸುಂದರವಾಗಿ ಪರಿಹರಿಸಿದ್ದಕ್ಕಾಗಿ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆಯಿತು. ರಿಷಬ್ ಶೆಟ್ಟಿ ನಿರ್ದೇಶನದ...
ರಿಜಿಸ್ಟರ್ ಮದುವೆಯಾಗಲು ವಿಕಲಚೇತನ ಯುವತಿಯೊಬ್ಬಳು ಎರಡಂತಸ್ತಿನ ಸರ್ಕಾರಿ ಕಟ್ಟಡವನ್ನು ಪ್ರಯಾಸಕರವಾಗಿ ಏರಿದ ಬಳಿಕ ಸರ್ಕಾರಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ವಿಕಲಚೇತನ ಹಕ್ಕುಗಳ ಕಾರ್ಯಕರ್ತೆ ವಿರಾಲಿ ಮೋದಿ ಎಂಬುವವರು ರಿಜಿಸ್ಟರ್ ಮದುವೆ ಹಿನ್ನೆಲೆಯಲ್ಲಿ ರಿಜಿಸ್ಟರ್ ಕಚೇರಿ...
ಫೆಲೆಸ್ತೀನ್ ಜನರಿಗೆ ಸಹಾಯ ಮಾಡಲು ಮೂರು ದತ್ತಿ ಸಂಸ್ಥೆಗಳಿಗೆ 2.5 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫ್ಜಾಯ್ ಘೋಷಿಸಿದ್ದಾರೆ. ಈ ಕುರಿತು ಟ್ವಿಟ್ಟರ್ ಎಕ್ಸ್ ನಲ್ಲಿವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ಗಾಜಾದ ಅಲ್-ಅಹ್ಲಿ ಆಸ್ಪತ್ರೆಯ ಮೇಲೆ ದಾಳಿಗೆ ವಿಷಾದ ವ್ಯಕ್ತಪಡಿಸಿದರು...
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡವು ಇಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್ ಗಳಿಂದ ಜಯ ಗಳಿಸಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯಷನ್ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ 257 ರನ್ ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ಭಾರತ ತಂಡವು 41.3 ಓವರ್ ನಲ್ಲಿ ಕೇ...
ಮುಂಬರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆಯ ಬಗ್ಗೆ ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಅವರೊಂದಿಗೆ ಮುನಿಸಿನ ವದಂತಿಗಳನ್ನು ತಳ್ಳಿಹಾಕಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ನಿರ್ಣಾಯಕ ಚುನಾವಣಾ ಯುದ್ಧಕ್ಕೆ ಮುಂಚಿತವಾಗಿ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಾಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ನವೆಂಬರ್ 25 ರಂದು ನಡೆಯಲಿರುವ...
ಗಾಝಾದಲ್ಲಿ ಹಮಾಸ್ ನ ಉನ್ನತ ಕಮಾಂಡರ್ ಹತ್ಯೆಯಾಗಿರುವುದನ್ನು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ದೃಢಪಡಿಸಿದೆ. ಗಾಝಾದಲ್ಲಿ ಇಬ್ಬರು ಉನ್ನತ ಮಟ್ಟದ ಹಮಾಸ್ ಕಮಾಂಡರ್ ಗಳನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆಗಳು ತಿಳಿಸಿವೆ. ಶಿನ್ ಬೆಟ್ ಭದ್ರತಾ ಸಂಸ್ಥೆ ಮತ್ತು ಮಿಲಿಟರಿ ಗುಪ್ತಚರ ನಿರ್ದೇಶನಾಲಯ ನಡೆಸಿದ ಗುಪ್ತಚರ ಕಾರ್ಯಾಚ...