ಮಹಾರಾಷ್ಟ್ರದ ಪುಣೆ ಜಿಲ್ಲೆಯ ಗ್ರಾಮವೊಂದರ ಬಳಿ ಗುರುವಾರ ಸಂಜೆ ತರಬೇತಿ ವಿಮಾನ ಅಪಘಾತಕ್ಕೀಡಾಗಿದೆ. ಖಾಸಗಿ ವಿಮಾನ ತರಬೇತಿ ಅಕಾಡೆಮಿಗೆ ಸೇರಿದ ವಿಮಾನದಲ್ಲಿದ್ದ ಪೈಲಟ್ ಮತ್ತು ಇನ್ನೋರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪಶ್ಚಿಮ ಮಹಾರಾಷ್ಟ್ರದ ಬಾರಾಮತಿ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ರೆಡ್ ಬರ್ಡ್ ಸಂಸ್ಥೆಗೆ (ರೆಡ...
ಮಣಿಪುರ ರಾಜ್ಯದಲ್ಲಿ ಶೀಘ್ರದಲ್ಲೇ ಸಂಪೂರ್ಣ ಶಾಂತಿ ನೆಲೆಸಲಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ. ಈಗಾಗಲೇ ಶೇಕಡಾ 90 ರಷ್ಟು ಶಾಂತಿಯನ್ನು ಸಾಧಿಸಲಾಗಿದೆ ಎಂದು ಹೇಳಿದರು. ಶಾಂತಿಯನ್ನು ಪುನರ್ ಸ್ಥಾಪಿಸಲು ಬಯಸದ ಕೆಲವು ಅಂಶಗಳಿವೆ. ಆದರೆ ಸಾಮಾನ್ಯವಾಗಿ ಸುಮಾರು 90 ಪ್ರತಿಶತದಷ್ಟು ಶಾಂತಿ ಮರಳಿದೆ. ಜನರು ಮತ...
ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕರನ್ನು ಉಲ್ಲೇಖಿಸಿ ಮಾತನಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, "ನಾನು ಬದುಕಿರುವವರೆಗೂ ಸ್ನೇಹ ಮತ್ತು ಸಂಬಂಧ ಉಳಿಯುತ್ತದೆ" ಎಂದು ಹೇಳಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ನಿತೀಶ್ ಅವರು ಹೊಗಳಿದ ಅಪರೂಪದ ಪ್ರಶಂಸೆಯು ರಾಜಕೀಯ ಕೋಲಾಹಲವನ್ನು ಸೃಷ್ಟಿಸಿದೆ. "ಇಲ್ಲಿ...
ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಫೆಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದರು. ಗಾಝಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರ ಜೀವಹಾನಿಯನ್ನು ಖಂಡಿಸಿದ ಪ್ರಧಾನಿ ಮೋದಿ ಅವರು ತಮ್ಮ ಸಂತಾಪವನ್ನು ವ್ಯಕ್ತಪಡಿಸಿದರು. ಅಲ್ಲದೇ ಫೆಲೆಸ್ತೀನ್ ಜನರಿಗೆ ಮಾನವೀಯ ನೆರವು...
ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಇಸ್ರೇಲ್ನ 200 ಕ್ಕೂ ಅಧಿಕ ನಾಗರಿಕರನ್ನು ಒತ್ತೆಯಾಳಾಗಿರಿಸಿಕೊಂಡಿರುವ ಹಮಾಸ್, ತನ್ನ ವಶದಲ್ಲಿರುವ ಇಸ್ರೇಲ್ ಯುವತಿಗೆ ಚಿಕಿತ್ಸೆ ನೀಡುತ್ತಿರುವ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. 21 ವರ್ಷದ ಮಿಯಾ ಸ್ಕೆಮ್ ಎಂಬಾಕೆಯ ವೀಡಿಯೊವನ್ನು ಹಮಾಸ್ನ ಮಿಲಿಟರಿ ವಿಂಗ್ ಇಜ್ ಅದ್-ದಿನ್ ಅಲ್-ಕಸ್ಸಾಮ್ ಬ್ರಿಗೇಡ...
ಶಾಲೆಗೆ ಚಕ್ಕರ್ ಹಾಕಿ ಈಜಲೆಂದು ತೆರಳಿದ್ದ ಆರು ಮಂದಿ ಶಾಲಾ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನ ಹಜಾರಿಬಾಗ್ ನಲ್ಲಿ ನಡೆದಿದೆ. ಲೋಟ್ವಾ ಅಣೆಕಟ್ಟಿನ ಬಳಿ ಈಜಲೆಂದು 12 ನೇ ತರಗತಿ ವಿದ್ಯಾರ್ಥಿಗಳು ತೆರಳಿದ್ದರು. ಎಲ್ಲರೂ 17-18 ವಯಸ್ಸಿನವರು. ಮೃತರನ್ನು ರಜನೀಶ್ ಪಾಂಡೆ, ಸುಮಿತ್ ಕುಮಾರ್, ಮಯಾಂಕ್ ಸಿಂಗ್, ಪ...
ಅಕ್ಟೋಬರ್ 7 ರಂದು ಸಾವಿರಾರು ರಾಕೆಟ್ ಗಳನ್ನು ಹಾರಿಸುವ ಮೂಲಕ ಇಸ್ರೇಲ್ ಮೇಲೆ ಅನಿರೀಕ್ಷಿತ ದಾಳಿಗೆ ಕಾರಣವಾದ ಹಮಾಸ್ ಗುಂಪು ಎಲ್ಲಾ ಒತ್ತೆಯಾಳುಗಳನ್ನು ಒಂದು ಷರತ್ತಿನ ಮೇಲೆ ಬಿಡುಗಡೆ ಮಾಡಲು ಮುಂದಾಗಿದೆ. ಗಾಝಾದ ಅಭಿಯಾನದ ಮೇಲೆ ಇಸ್ರೇಲ್ ಬಾಂಬ್ ದಾಳಿಯನ್ನು ನಿಲ್ಲಿಸಿದರೆ ಎಲ್ಲಾ ನಾಗರಿಕ ಒತ್ತೆಯಾಳುಗಳನ್ನು ತಕ್ಷಣ ಬಿಡುಗಡೆ ಮಾಡಲು ಸಶ...
ಜಮ್ಮುವಿನ ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಗಡಿ ಕಾವಲುಗಾರರ ಮೇಲೆ ಪಾಕಿಸ್ತಾನ ರೇಂಜರ್ಸ್ ಯಾವುದೇ ಪ್ರಚೋದನೆ ಇಲ್ಲದೆ ಗುಂಡು ಹಾರಿಸಿದ್ದರಿಂದ ಇಬ್ಬರು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಬುಧವಾರ ತಿಳಿಸಿದೆ. ಅರ್ನಿಯಾ ಸೆಕ್ಟರ್ ನ ವಿಕ್ರಮ್ ಪೋಸ್ಟ್ ನಲ್ಲಿ ಪಾಕಿಸ್ತಾನ ರೇಂ...
ಇಂಡಿಯಾ ಟುಡೇ ಗ್ರೂಪ್ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಅವರ ಹತ್ಯೆಯಾಗಿ ಹದಿನೈದು ವರ್ಷಗಳ ನಂತರ ದೆಹಲಿಯ ಸಾಕೇತ್ ನ್ಯಾಯಾಲಯವು ಇಂದು ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ. ಮಾರ್ಚ್ 2009 ರಲ್ಲಿ ಆರೋಪಿಗಳನ್ನು ಬಂಧಿಸಿದ ನಂತರ ಈ ಪ್ರಕರಣದ ಎಲ್ಲಾ ಪುರಾವೆಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಲು ಪ್ರಾಸಿಕ್ಯೂಷನ್ ಗೆ 13 ವರ್ಷಗಳು ಬ...
ಹಮಾಸ್ ಬಂಡುಕೋರರ ದಾಳಿಯ ನಂತರ ದೇಶದ ಜನರೊಂದಿಗೆ ಒಗ್ಗಟ್ಟನ್ನು ತೋರಿಸಲು ಯುಎಸ್ ಅಧ್ಯಕ್ಷ ಜೋ ಬೈಡನ್ ಬುಧವಾರ ಇಸ್ರೇಲ್ ಗೆ ಭೇಟಿ ನೀಡಲಿದ್ದಾರೆ. ಆದಾಗ್ಯೂ, ಗಾಝಾದ ಆಸ್ಪತ್ರೆಯಲ್ಲಿ ಭಾರಿ ಸ್ಫೋಟ ಸಂಭವಿಸಿ ನೂರಾರು ನಾಗರಿಕರು ಸಾವನ್ನಪ್ಪಿದ ನಂತರ ಫೆಲೆಸ್ತೀನ್ ಅಧಿಕಾರಿಗಳು ಶೃಂಗಸಭೆಯನ್ನು ರದ್ದುಗೊಳಿಸಿದ ನಂತರ ಬೈಡನ್ ತಮ್ಮ ಜೋರ್ಡಾನ್ ...