ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ ಅವಘಡ ಸಂಭವಿಸಿ ನಾಲ್ಕು ಬಸ್ ಗಳೂ ಬೆಂಕಿಗಾಹುತಿಯಾಗಿರುವ ಘಟನೆ ಪುಣೆಯ ತಥಾವಾಡೆ ಪ್ರದೇಶದಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಗಳು ಸ್ಫೋಟಗೊಂಡು ಹತ್ತಿರದಲ್ಲಿದ್ದ ನಾಲ್ಕು ಬಸ್ ಗಳಿಗೂ ಬೆಂಕಿ ಹೊತ್ತಿಕೊಂಡಿದೆ. ಸ್ಫೋಟದ ಭಾರೀ ಶಬ್ಧದಿಂದ ಅಕ್ಕಪಕ್ಕ ಪ್ರದೇಶದ ಜನ ಭಯಭೀತರಾಗಿದ್ದರು. ಅಲ್ಲದೆ...
ಮಧ್ಯಪ್ರದೇಶ, ಛತ್ತೀಸ್ ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭಾ ಚುನಾವಣೆಯ ಬಹುನಿರೀಕ್ಷಿತ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸುವ ನಿರೀಕ್ಷೆ ಇದೆ. ಇಂದು ಮಧ್ಯಾಹ್ನ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗವು ಐದು ರಾಜ್ಯಗಳ ಸಂಪೂರ್ಣ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ ನಿರ...
ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ಏಳು ಜನರು ಸ್ಥಳದಲ್ಲೇ ಮೃತಪಟ್ಟು 20 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ನೈನಿತಾಲ್ನಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟವರಲ್ಲಿ ಐವರು ಮಹಿಳೆಯರು ಹಾಗೂ ಒಂದು ಶಿಶು ಸಹ ಸೇರಿದೆ. ಹರ್ಯಾಣ ರಾಜ್ಯದ ಹಿಸಾರ್ ಜಿಲ್ಲೆಯ ಪ್ರಯಾಣಿಕರನ್ನು ಬಸ್ ಕರೆದೊಯ್ಯುತ್ತಿತ...
ಅಕ್ಟೋಬರ್ 14ರಂದು ಅಹಮದಾಬಾದ್ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 14,000 ಟಿಕೆಟ್ಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರವಿವಾರ ಬಿಡುಗಡೆ ಮಾಡಿದೆ. ವಿಶ್ವದ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡ...
ಇಡೀ ದೇಶದಲ್ಲಿ ಬಿಹಾರ ಮಾದರಿಯಲ್ಲಿ ಜಾತಿ ಗಣತಿ ನಡೆಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಿರುವ ಬಿಹಾರ ಡಿಸಿಎಂ ತೇಜಸ್ವಿ ಪ್ರಸಾದ್ ಯಾದವ್, ಜನಸಂಖ್ಯೆಯಲ್ಲಿನ ನಿಜವಾದ ಪ್ರಾತಿನಿಧ್ಯ ತಿಳಿದಾಗ ಮಾತ್ರ ಸಮಾಜದ ಎಲ್ಲಾ ವರ್ಗಗಳಿಗೆ ನೆರವಾಗುವ ನೀತಿಗಳನ್ನು ರೂಪಿಸಲು ಸಾಧ್ಯ ಎಂದಿದ್ದಾರೆ. 'ಬಿಹಾರ ಸರ್ಕಾರವು ಮಾನವೀಯ ಕಾರ್ಯವನ್ನು ಕೈಗೊಂಡು ಜಾತ...
ಸಿಕ್ಕಿಂನಲ್ಲಿ ಉಂಟಾದ ಹಠಾತ್ ಪ್ರವಾಹದ ವೇಳೆ ಪ್ರವಾಸಕ್ಕೆ ತೆರಳಿದ್ದ ಟಾಲಿವುಡ್ನ ಹಿರಿಯ ನಟಿ ಸರಳಾ ಕುಮಾರಿ ನಾಪತ್ತೆಯಾಗಿದ್ದಾರೆ. ಪ್ರವಾಹದಲ್ಲಿ ಸೇನಾ ಸಿಬ್ಬಂದಿ ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಯುನೈಟೆಡ್ ಸ್ಟೇಟ್ಸ್ನಲ್ಲಿ ನೆಲೆಸಿರುವ ಅವರ ಮಗಳು ನಬಿತಾ ಅವರು ಈಶಾನ್ಯ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದಿಂದಾಗಿ...
ಅಕ್ಟೋಬರ್ 4 ರಂದು ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಉಂಟಾದ ಹಠಾತ್ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದ ನಂತರ ಎಂಟು ಸೇನಾ ಸಿಬ್ಬಂದಿ ಸೇರಿದಂತೆ ಕನಿಷ್ಠ 56 ಜನರು ಸಾವನ್ನಪ್ಪಿದ್ದಾರೆ. ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿದ್ದರಿಂದ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿತು. ಇದರಿಂದಾಗಿ ನೀರಿನ ...
ಫೆಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್ ಶನಿವಾರ ಬೆಳಿಗ್ಗೆಯಿಂದ ಪ್ರಾರಂಭಿಸಿದ ದಾಳಿಯಲ್ಲಿ ಇಸ್ರೇಲ್ ನಲ್ಲಿ ಕನಿಷ್ಠ 300 ಮಂದಿ ಸಾವನ್ನಪ್ಪಿದ್ದಾರೆ. ಪ್ರತೀಕಾರದ ಮಿಲಿಟರಿ ಕಾರ್ಯಾಚರಣೆ, ಆಪರೇಷನ್ ಐರನ್ ಸ್ವೋರ್ಡ್ಸ್ ಮೂಲಕ ಇಸ್ರೇಲ್ ರಕ್ಷಣಾ ಪಡೆ ಪ್ರತಿದಾಳಿಯನ್ನು ಆರಂಭಿಸಿತು. ಇದೇ ವೇಳೆ ಗಾಜಾ ಮತ್ತು ವೆಸ್ಟ್ ಬ್ಯಾಂಕ್ನಲ್ಲಿ 230 ಕ್ಕೂ ಹ...
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯದಲ್ಲಿ ಇನ್ನೂ ಮೂರು ಜಿಲ್ಲೆಗಳನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ನಲ್ಲಿ ಗೆಹ್ಲೋಟ್ ಅವರು, "ಸಾರ್ವಜನಿಕ ಬೇಡಿಕೆ ಮತ್ತು ಸಮಿತಿಯ ಶಿಫಾರಸಿನ ಮೇರೆಗೆ, ರಾಜಸ್ಥಾನದಲ್ಲಿ ಮೂರು ಹೊಸ ಜಿಲ್ಲೆಗಳನ್ನು ರಚಿಸಲಾಗುವು...
ಇರಾನ್ ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆಯ ವಿರುದ್ಧದ ಹೋರಾಟ ಮತ್ತು ಮಾನವ ಹಕ್ಕುಗಳು ಮತ್ತು ಎಲ್ಲರಿಗೂ ಸ್ವಾತಂತ್ರ್ಯವನ್ನು ಉತ್ತೇಜಿಸುವ ಹೋರಾಟಕ್ಕಾಗಿ ನರ್ಗೀಸ್ ಮೊಹಮ್ಮದಿ ಅವರಿಗೆ 2023 ರ ಶಾಂತಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ನರ್ಗೀಸ್ ಮೊಹಮದಿಯನ್ನು ಇರಾನಿನ ಆಡಳಿತವು 13 ಬಾರಿ ಬಂಧಿಸಿತ್ತು. ಅದರಲ್ಲಿ ಐದು ಬಾರಿ ಶಿಕ್ಷೆ...