ಥಾಣೆಯ ರಾಜೀವ್ ಗಾಂಧಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ ಹೊಸದಾಗಿ ಬಂದ ವಿದ್ಯಾರ್ಥಿಗಳನ್ನು ರ್ಯಾಗಿಂಗ್ ಮಾಡಿದ ಆರೋಪದ ಮೇಲೆ ಥಾಣೆ ಮುನ್ಸಿಪಲ್ ಕಮಿಷನರ್ ಒಂಬತ್ತು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ರ್ಯಾಗಿಂಗ್ ತಡೆ ನಿಯಮಗಳ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಕಾಲೇ...
ಮಣಿಪುರದ ಮಾಜಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ತೌನೋಜಮ್ ಬೃಂದಾ ಅವರು ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊ ಮೂಲಕ ತನ್ನ ಕುರಿತು ತಪ್ಪು ಮಾಹಿತಿ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಮಣಿಪುರದಲ್ಲಿ ನಡೆದ ಹಿಂಸಾಚಾರಕ್ಕೆ ಅರಂಬೈ ತೆಂಗೋಲ್ (ಮೈತೆಯಿ ಸಾಮಾಜಿಕ-ಸಾಂಸ್ಕೃತಿಕ ಸಂಘಟನೆ) ಮತ್...
ಮಣಿಪುರದ ಪಶ್ಚಿಮ ಇಂಫಾಲ್ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕನಿಷ್ಠ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಇದೇ ವೇಳೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹಲವಾರು ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಪಟ್ಸೋಯ್ ಪೊಲೀಸ್ ಠಾಣೆ ಪ್ರದೇಶದ ನ್ಯೂ ಕೀತೆಲ್ಮನ್ಬಿಯಲ್ಲಿ ಈ ಘಟನೆ ನಡ...
ಮಹಾರಾಷ್ಟ್ರದ ಬಿಜೆಪಿ-ಶಿವಸೇನಾ-ಎನ್ ಸಿಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಯುವಸೇನಾ ನಾಯಕ ಆದಿತ್ಯ ಠಾಕ್ರೆ, ಮಹಾರಾಷ್ಟ್ರದಲ್ಲಿ ಸದ್ಯ ಓರ್ವ ಮುಖ್ಯಮಂತ್ರಿ ಮತ್ತು ಇಬ್ಬರು "ಅರ್ಧ" ಉಪಮುಖ್ಯಮಂತ್ರಿಗಳಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಮುಂಬೈನಲ್ಲಿ ನಡೆದ ಇಂಡಿಯಾ ಟುಡೇ ಕಾನ್ ಕ್ಲೇವ್ ನ 2 ನೇ ದಿನದಂದು ಮಾತನಾಡಿದ ಆದಿತ್ಯ ಠಾಕ್ರ...
ಗಣೇಶ ಚತುರ್ಥಿ ಆಚರಣೆ ವೇಳೆ ಕಳ್ಳತನ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದ ಮೂವರು ಮಹಿಳೆಯರ ಗುಂಪನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೌದಿ ಅರೇಬಿಯಾದ ಮಹಿಳೆಯಿಂದ ಚಿನ್ನ ಕದ್ದ ನಂತರ ಈ ಮೂವರು ಮಹಿಳೆಯರನ್ನು ಬಂಧಿಸಲಾಗಿದೆ. ಸತತವಾಗಿ ಕಳ್ಳತನ ಮಾಡಿದ ನಂತರ ಶಂಕಿತರನ್ನು ಬಂಧಿಸಲಾಗಿದ್ದು, ಇತ್ತೀಚೆಗೆ ಮುಕ್ತಾಯಗೊಂಡ ಗಣೇಶ ...
ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿ ಮತ್ತು ಮಧ್ಯಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ 22 ದಿನಗಳ ಕಾರ್ಯಾಚರಣೆಯಲ್ಲಿ ವಂಚನೆ ಮತ್ತು ಸೈಬರ್ ವಂಚನೆ ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರ ಏಳು ಸದಸ್ಯರ ತಂಡ ನಾಲ್ವರನ್ನು ಬಂಧಿಸಿದೆ. 12ನೇ ತರಗತಿಯವರೆಗೆ ಓದಿದ್ದ ರಾಹುಲ್ ಡೋಗ್ರಾ, ವೆಬ್ ಡೆವಲಪ್ ಮೆಂಟ್ ಬಗ್ಗೆ ಜ್ಞಾನ ಹೊಂದಿದ್ದು, ಆಗ್ರ...
ಟಿವಿ ಮತ್ತು ಲ್ಯಾಂಪ್ಸ್ ಗಳಲ್ಲಿ ಬಳಸುವ ಸಣ್ಣ ಕ್ವಾಂಟಮ್ ಡಾಟ್ಗಳನ್ನುಅಭಿವೃದ್ಧಿಪಡಿಸಿದ್ದಕ್ಕಾಗಿ ಅಮೆರಿಕದ ಮೂವರು ವಿಜ್ಞಾನಿಗಳಿಗೆ 2023ನೇ ಸಾಲಿನ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಫ್ರೆಂಚ್ ಮೂಲದ ಮೌಂಗಿ ಬಾವೆಂಡಿ, ಯುನೈಟೆಡ್ ಸ್ಟೇಟ್ಸ್ನ ಲೂಯಿಸ್ ಬ್ರೂಸ್ ಮತ್ತು ರಷ್ಯಾ ಮೂಲದ ಅಲೆಕ್ಸಿ ಎಕಿಮೊವ್ ಅವರು ರಸ...
ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಪ್ರವಾಹ ಉಂಟಾಗಿ 14 ನಾಗರಿಕರು ಸಾವನ್ನಪ್ಪಿದ್ದಾರೆ. 22 ಸೇನಾ ಸಿಬ್ಬಂದಿ ಸೇರಿದಂತೆ 102 ಜನರು ಕಾಣೆಯಾಗಿದ್ದಾರೆ. 14 ಸೇತುವೆಗಳು ಕುಸಿದಿವೆ ಮತ್ತು 3,000 ಕ್ಕೂ ಹೆಚ್ಚು ಪ್ರವಾಸಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಸಿಲುಕಿರುವ ಭಯವಿದೆ ಎಂದು ಸರ್ಕಾರಿ ಅಧಿಕಾರ...
ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಉತ್ಸುಕರಾಗಿರುವ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಅವರು ತಮ್ಮಿಬ್ಬರು ಮಕ್ಕಳನ್ನು ನೋಡಿಕೊಳ್ಳಲು ಬರುವ ದಾದಿಗೆ ಬರೋಬ್ಬರಿ 80 ಲಕ್ಷ ರೂಪಾಯಿ ಸಂಬಳ ನೀಡುವುದಾಗಿ ಘೋಷಣೆ ಮಾಡಿದ್ದಾರೆ. 2024ರಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರಲ್ಲಿ ಭಾರತೀಯ ಮೂಲಕ ವಿವೇಕ್ ರಾಮಸ್ವಾಮಿ ಅವರು...
ಇಂಡೋನೇಷ್ಯಾದ ಬಾಲಿಯಲ್ಲಿರುವ ಹಿಂದೂ ದೇವಾಲಯದಲ್ಲಿ ವಿದೇಶಿ ಪ್ರವಾಸಿಗನೊಬ್ಬ ಬೆತ್ತಲೆಯಾಗಿ ಧ್ಯಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ ಈ ಕುರಿತಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಅಧಿಕಾರಿಗಳು ಆತನಿಗಾಗಿ ಹುಡುಕಾಡುತ್ತಿದ್ದಾರೆ. ಧಾರ್ಮಿಕ ಸ್ಥಳಗಳಿಗೆ ನಗ್ನ ಪ್ರವಾಸಿಗರಿಗೆ ನಿರ್ಬಂಧವಿದ್ದರೂ ಸ್ಥಳೀಯ ಸಂಸ್ಕೃತಿ, ಧಾರ್ಮಿಕ ನಂಬಿಕೆಗಳಿಗೆ...