ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಬಿಲಾಸ್ ಪುರದಿಂದ ಛತ್ತೀಸ್ ಗಢದ ರಾಯ್ ಪುರಕ್ಕೆ ರೈಲಿನಲ್ಲಿ ಪ್ರಯಾಣಿಸಿದರು. ಕಳೆದ ಕೆಲವು ತಿಂಗಳುಗಳಲ್ಲಿ ರೈಲ್ವೆ ಸಚಿವಾಲಯವು ರಾಜ್ಯದಲ್ಲಿ 2,600 ರೈಲುಗಳನ್ನು ರದ್ದುಗೊಳಿಸಿದೆ ಎಂದು ಆಡಳಿತಾರೂಢ ಕಾಂಗ್ರೆಸ್ ಪದೇ ಪದೇ ಆರೋಪಿಸಿದೆ. ಇದು ಜನರಿಗೆ ತೀವ್ರ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ಬಿಲಾಸ್...
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 39 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿಯು ಮೂವರು ಕೇಂದ್ರ ಸಚಿವರು ಸೇರಿದಂತೆ ಏಳು ಸಂಸತ್ ಸದಸ್ಯರನ್ನು ಕಣಕ್ಕಿಳಿಸಿದೆ. ಆಡಳಿತ ಪಕ್ಷವು ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ಅವರನ್ನು ದಿಮಾನಿಯಿಂದ, ಫಗ್ಗನ್ ಸಿಂಗ್ ಕುಲಸ್ತೆ ಅವರನ್ನು ನಿವಾಸ್ ನಿಂ...
ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಯೋಧನನ್ನು ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಅಪಹರಿಸಿ ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸುಮಾರು ಆರು ಮಂದಿ ಆರೋಪಿತರು ಯೋಧನನ್ನು ಕಿಡ್ನ್ಯಾಪ್ ಮಾಡಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಥಳಿಸಿದ್ದಾರೆ. ಬಳಿಕ ಯೋಧನ ಬೆನ್ನಿನ ಮೇಲೆ ಹಸಿರು ಬಣ್ಣದಿಂದ 'PFIʼ ಎಂದು ಬರೆದಿದ್...
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ನರೇಂದ್ರ ಮೋದಿ ಸರ್ಕಾರವು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಡೆಸಿದ 'ಜಾತಿ ಜನಗಣತಿ'ಯ ವಿವರಗಳನ್ನು ಯಾಕೆ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಮೋದಿಯವರು ಅಂತಹ ಪ್ರಕ್ರಿಯೆಗೆ ಯಾಕೆ ಹೆದರುತ್ತಾರೆ ಎ...
ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) ದಿಂದ ಹೊರನಡೆಯುವುದಾಗಿ ಎಐಎಡಿಎಂಕೆ ಘೋಷಿಸಿದೆ. 2024 ರ ಲೋಕಸಭಾ ಚುನಾವಣೆಗೆ ಪ್ರತ್ಯೇಕ ರಂಗವನ್ನು ಮುನ್ನಡೆಸುವುದಾಗಿ ಹೇಳಿದೆ. ಎಐಎಡಿಎಂಕೆ ಪ್ರಧಾನ ಕಚೇರಿಯಲ್ಲಿ ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ...
ಸಾಲ ತೆಗೆದು ಅದನ್ನು ಮರಳಿ ಕೊಟ್ಟಿದ್ದರೂ ಸಹ ಬಡ್ಡಿ ಹಣ ಕೊಡಲಿಲ್ಲವೆಂದು ದಲಿತ ಮಹಿಳೆಯ ಬಟ್ಟೆಯನ್ನು ಕಳಚಿ ನಗ್ನಗೊಳಿಸಿ ಹಲ್ಲೆ ನಡೆಸಿದ್ದಲ್ಲದೇ ಆಕೆಯ ಮುಖದ ಮೇಲೆ ಮೂತ್ರ ವಿಸರ್ಜಿಸಿ ಪೈಶಾಚಿಕತೆ ಮೆರೆದಿರುವ ಕೃತ್ಯ ಬಿಹಾರದ ಮೋಸಿಮ್ ಪುರ್ ಗ್ರಾಮದಲ್ಲಿ ನಡೆದಿದೆ. ಆರೋಪಿ ಪ್ರಮೋದ್ ಸಿಂಗ್ ಎಂಬಾತನಿಂದ ಮಹಿಳೆಯ ಪತಿ 1500 ರೂ. ಸಾಲ ಪ...
ಬಿಜೆಪಿ ಶಾಸಕರ ಮನೆಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಲಕ್ನೋದ ಹಜರತ್ಗಂಜ್ ಪ್ರದೇಶದಲ್ಲಿ ನಡೆದಿದೆ. ಬಿಜೆಪಿಯ ಶಾಸಕ ಯೋಗೇಶ್ ಶುಕ್ಲಾ ಅವರ ನಿವಾಸದಲ್ಲಿ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್ಗಢ ಮೂಲದ ಶ್ರೇಷ್ಠ ತಿವಾರಿ (24) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕ ಶ್ರೇಷ್ಠ ತಿ...
ಇದು ಸತ್ಯ. ಆದರೂ ನಿಮಗೆ ನಂಬಲು ಸಾಧ್ಯವಿಲ್ಲದ ಸ್ಟೋರಿ. ನೀವು ಹಿಂದಿಯಲ್ಲಿ ʼಹಮ್ ದಿಲ್ ದೆ ಚುಕೆ ಸನಮ್ʼ ಸಿನಿಮಾವನ್ನು ನೋಡಿದ್ರಾ..? ಯಾಕೆ ಅಂತಾ ನೀವು ಕೇಳ್ತಿದ್ದೀರಾ. ಈ ಚಿತ್ರದಲ್ಲಿದ್ದ ಘಟನೆಯಂತೆ ಇಲ್ಲೊಂದು ಘಟನೆ ನಿಜವಾಗಿ ನಡೆದಿದೆ. ಅದು ನೀವೂ ಊಹಿಸದ ರೀತಿಯಲ್ಲಿ. ತನ್ನ ಹೆಂಡತಿಯನ್ನು ಆಕೆಯ ಪ್ರಿಯಕರನೊಂದಿಗೆ ಪತಿ ಮದುವೆ ಮಾ...
ದುಬೈ ಮತ್ತೊಂದು ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ಅದು 'ನೀರಿನ ಮೇಲೆ ತೇಲುವ ಮಸೀದಿ' ನಿರ್ಮಾಣ ಮಾಡುವ ಪ್ರಯತ್ನ. ಹೌದು. ದುಬೈನಲ್ಲಿ ಸ್ಪಟಿಕದಂತಹ ನೀರು ಇರುವಂತಹ ಕಾಲುವೆಗಳಲ್ಲಿ 5.5 ಕೋಟಿ ದಿರಹಂ ವೆಚ್ಚ ಮಾಡಿ ಅಂದರೆ ಸುಮಾರು 125 ಕೋಟಿ ರೂಪಾಯಿ ವೆಚ್ಚ ಮಾಡಿ ನೀರಿನ ಮೇಲೆ ತೇಲುವ ಮಸೀದಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಅಲ್ಲದೇ ಇಸ್ಲಾಮಿಕ...
ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ವಿಚಾರವಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ತನ್ನ ಮೊದಲ ಸಭೆ ನಡೆಸಿತು. ಇದೇ ವೇಳೆ ರಾಜಕೀಯ ಪಕ್ಷಗಳು ಹಾಗೂ ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿದೆ. ದೇಶಾದ್ಯಂತ ಲೋಕಸಭಾ ಚುನಾವಣೆಯಿಂದ ಪಂಚಾಯತ್ ಚುನಾವಣೆವರೆಗೂ ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್...