ಅಮೆರಿಕದ ಜಾರ್ಜಿಯಾದ ರಾಜಧಾನಿ ಅಟ್ಲಾಂಟಾದ ಶಾಪಿಂಗ್ ಮಾಲ್ ಬಳಿ ನಡೆದ ಗುಂಡಿನ ದಾಳಿಯಲ್ಲಿ ಬಾಲಕಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೈಋತ್ಯ ಅಟ್ಲಾಂಟಾದ ಇವಾನ್ಸ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಅವರಲ್ಲಿ ಒಬ್ಬರು ಪಿಸ್ತೂಲ್ ತೆಗೆದುಕೊಂಡು ಗುಂಡು ಹಾರಿಸಿದರು ಎಂದು ಪ...
ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವೆ ಹೆಚ್ಚುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್ ಬಿಐ) ಏಜೆಂಟರು ಯುಎಸ್ ಲ್ಲಿರುವ ಖಲಿಸ್ತಾನಿ ಘಟಕಗಳಿಗೆ ಭೇಟಿ ನೀಡಿ ಅವರ ಜೀವಕ್ಕೆ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ ಎಂದು ದಿ ಇಂಟರ್ ಸೆಪ್ಟ್ ವ...
ಇತ್ತೀಚೆಗೆ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾದ 'ಮಹಿಳಾ ಮೀಸಲಾತಿ ಮಸೂದೆ'ಯ ಎಲ್ಲಾ ಶ್ರೇಯಸ್ಸನ್ನು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ತೆಗೆದುಕೊಳ್ಳಲು ಸಜ್ಜಾಗಿದೆ. ಈ ಮಧ್ಯೆ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ಅವರು ಇದಕ್ಕೆ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಲೋಕಸಭೆಯ (ಹೌಸ್ ಆಫ್ ಪೀಪಲ್ಸ್)...
ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘ (ಡಿಯುಎಸ್ ಯು) ದ ನಾಲ್ಕು ಕೇಂದ್ರ ಸಮಿತಿಗಳ ಹುದ್ದೆಗಳಿಗೆ ನಡೆದ ಚುನಾವಣೆಯಲ್ಲಿ ಎಬಿವಿಪಿ ಮೇಲುಗೈ ಸಾಧಿಸಿದೆ. 4 ಸಮಿತಿಗಳ ಹುದ್ದೆಗಳ ಪೈಕಿ 3 ರಲ್ಲಿ ಎಬಿವಿಪಿ ಗೆಲುವು ಸಾಧಿಸಿದ್ರೆ, ಎನ್ ಎಸ್ ಯುಐ ಒಂದು ಸ್ಥಾನದಲ್ಲಿ ಮಾತ್ರ ಗೆದ್ದಿದೆ. ಡಿಯುಎಸ್ ಯು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎ...
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾದ ಅಂಗಸಂಸ್ಥೆಯಾದ ಟಿಆರ್ ಎಫ್ (ದಿ ರೆಸಿಸ್ಟೆನ್ಸ್ ಫ್ರಂಟ್) ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸೆಪ್ಟೆಂಬರ್ 21 ರಂದು ಬಾರಾಮುಲ್ಲಾ ಪೊಲೀಸರು ನಂಬಲರ್ಹ ಮೂಲಗಳ ಮೂಲಕ ಜಾನ್ಬಾಜ್ಪೊರಾ ಬಾರಾಮುಲ್ಲಾ ನಿವಾಸಿ ತಾರಿಕ್ ಅಹ...
ಲೋಕಸಭೆಯಲ್ಲಿ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ತಮ್ಮ ಪಕ್ಷದ ಸಹೋದ್ಯೋಗಿ ರಮೇಶ್ ಬಿಧುರಿ ಅವರನ್ನು ಬಿಜೆಪಿ ಮುಖಂಡ ನಿಶಿಕಾಂತ್ ದುಬೆ ಸಮರ್ಥಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು "ನೀಚ್" ಎಂದು ಕರೆಯುವ ಮೂಲಕ ಪದೇ ಪದೇ ಅವಮಾನಿಸುತ್ತಿದ್ದ ಅಲಿಯಿಂದ ಬಿಧುರಿ ಅವರು ಕೋಪಗೊಂಡಿದ್ದರು ಎಂದ...
ಪತ್ನಿಯ ಮೇಲೆ ಗ್ಯಾಂಗ್ ರೇಪ್ ಮಾಡಿದ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ಆಕೆಯ ಪತಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬಗ್ಗೆ ಎಫ್ಐಆರ್ ದಾಖಲಿಸಲಾಗಿದ್ದು ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. 30 ವರ್ಷದ ವ್ಯಕ್ತಿ ಮತ್ತು ಆತನ 27 ವರ್ಷದ ಪತ್ನಿ ವಿಷ ಸೇ...
ಹರ್ಯಾಣದ ಗೃಹ ಸಚಿವ ಅನಿಲ್ ವಿಜ್ ಅವರ ವಿಶೇಷ ಕರ್ತವ್ಯದ ಅಧಿಕಾರಿಯಂತೆ ನಟಿಸಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವ್ಯಕ್ತಿಯೊಬ್ಬನಿಗೆ 27 ಲಕ್ಷ ರೂಪಾಯಿ ಹಣ ವಂಚಿಸಿದ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ. ವಂಚಕನನ್ನು ಆಶಿಶ್ ಗುಲಾಟಿ ಎಂದು ಗುರುತಿಸಲಾಗಿದೆ. ಸ್ವತಃ ಅನಿಲ್ ವಿಜ್ ಅವರೇ ಈ ವಿಷಯದಲ್ಲಿ ಕ್ರಮ ಕೈಗೊಳ್ಳುವಂತ...
ಕೆನಡಾದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನೀಡುತ್ತಿರುವ ದ್ವೇಷಪೂರಿತ ಹೇಳಿಕೆಗಳನ್ನು ಕೆನಡಾದ ವಿರೋಧ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ ಖಂಡಿಸಿದ್ದಾರೆ. ಕೆನಡಾದ ಪ್ರತಿಯೊಂದು ಭಾಗಕ್ಕೂ ಹಿಂದೂಗಳು ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ ಮತ್ತು ಹಿಂದೂ ಸಮುದಾಯವನ್ನು ಇಲ್ಲಿ ಯಾವಾಗಲೂ ಸ್ವಾಗತಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕ...
ಖಲಿಸ್ತಾನಕ್ಕೆ ಬೆಂಬಲ ನೀಡಿದ ಆರೋಪದ ಮೇಲೆ ಭಾರೀ ವಿರೋಧ ಎದುರಿಸುತ್ತಿರುವ ಗಾಯಕ ಶುಭ್ ಅವರಿಗೆ ಸಂಸದೆ ಹರ್ಸಿಮ್ರತ್ ಬಾದಲ್ ಬೆಂಬಲ ನೀಡಿದ್ದಾರೆ. ಶುಭ್ ತನ್ನ ದೇಶಭಕ್ತಿಯನ್ನು ಯಾರಿಗೂ ಸಾಬೀತುಪಡಿಸುವ ಅಗತ್ಯವಿಲ್ಲ. ಏಕೆಂದರೆ ಅವರು ಹೆಮ್ಮೆಯ ಭಾರತೀಯ ಮತ್ತು ಪಂಜಾಬ್ ನ ಮಗ ಎಂದು ಮಾಜಿ ಕೇಂದ್ರ ಸಚಿವರು ಹೇಳಿದ್ದಾರೆ. ಲೋಕಸಭೆಯಲ್ಲಿ ಬಟಿಂಡಾ ...