ಹರಿಯಾಣದ ಪಾಣಿಪತ್ ನಲ್ಲಿ ಮೂವರು ಮಹಿಳೆಯರ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳು ಅವರ ಕುಟುಂಬ ಸದಸ್ಯರ ಮುಂದೆಯೇ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಆರೋಪಿಗಳು ಚಾಕುಗಳು ಮತ್ತು ಇತರ ಹರಿತವಾದ ಆಯುಧಗಳನ್ನು ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ವರು ಪುರುಷರು ಕುಟುಂಬಗಳು ವಾಸಿಸುತ್ತಿದ್ದ ಮನೆಗೆ ನುಗ್ಗಿ ಮೂವರು ಮಹಿಳಾ ಕಾ...
ದುರ್ಗಾ ಪೂಜೆ ಮತ್ತು ರಾಮ್ ಲೀಲಾ ಆಚರಣೆಯ ಸಮಯದಲ್ಲಿ ಮಧ್ಯರಾತ್ರಿಯವರೆಗೆ ಧ್ವನಿವರ್ಧಕಗಳ ಬಳಕೆಗೆ ಅವಕಾಶ ನೀಡಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಪ್ರಕಟಿಸಿದೆ. ದುರ್ಗಾ ಪೂಜೆ ಮತ್ತು ರಾಮಲೀಲಾ ಆಚರಣೆಯ ಸಮಯದಲ್ಲಿ ಮಧ್ಯರಾತ್ರಿ 12 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ...
ಕೆನಡಾದ ವ್ಯಾಂಕೋವರ್ ಉಪನಗರದಲ್ಲಿ ಬಂಧನ ವಾರಂಟ್ ನೀಡಲು ಪ್ರಯತ್ನಿಸುತ್ತಿದ್ದ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಇದೇ ವೇಳೆ ಇತರ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಾಂಕೋವರ್ ನಿಂದ ಪೂರ್ವಕ್ಕೆ 30 ಕಿಲೋಮೀಟರ್ (ಸುಮಾರು 18 ಮೈಲಿ) ದೂರದಲ್ಲಿರುವ...
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ವಿವಾದ ಬಗ್ಗೆ ನಟ, ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ. ಸನಾತನದ ಬಗ್ಗೆ ಮಾತನಾಡಿದ ಕಾರಣಕ್ಕಾಗಿ ಚಿಕ್ಕ ಮಗುವನ್ನು (ಉದಯನಿಧಿ) ಬೇಟೆಯಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಪೆರಿಯಾರ್ನಿಂದಾಗಿ ಸನಾತನ ಎಂಬ ಪದವನ್ನು ಪ್ರತಿಯೊಬ್ಬರೂ ತಿಳಿದಿದ್ದಾರೆ. ತಮಿಳುನಾಡು ಮಾ...
ಬಿಜೆಪಿ ಸಂಸದ ರಮೇಶ್ ಬಿಧುರಿ ಲೋಕಸಭೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ಹೇಳಿಕೆ ನೀಡಿದ್ದಾರೆ. 'ದ್ವೇಷ ಭಾಷಣಗಳನ್ನು ಕೇಳಲು ಜನ ನನ್...
ಬಿಹಾರದ ಪೂರ್ಣಿಯಾದಲ್ಲಿ ದನಗಾಹಿಯೊಬ್ಬನನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಹಸುವೊಂದು ಅವರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ದನಗಾಹಿಗಳ ಮೇಲೆ ಗುಂಡು ಹಾರಿಸಿದ್ದರಿಂದ ಈ ಘಟನೆ ನಡೆದಿದೆ. ಬಂಧಿತರನ್ನು ವಾಸುದೇವ್ ಯಾದವ್ (55) ಮತ್ತು ಪಿಂಕಿ ದೇವಿ (28...
ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ಇಬ್ಬರು ಆರೋಪಿಗಳಾದ ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಅವರಿಗೆ ಆಸ್ಟ್ರೇಲಿಯಾಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಇವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ವಾಪಸ್ ಕಳುಹಿಸಲಾಯಿತು. ಮನಿ ಲಾಂಡರಿಂಗ್ ಆರೋಪದ ಮೇಲೆ ಇಬ್ಬರೂ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಅನೇಕ ರಾಜ್ಯಗಳ ಪೊಲೀಸರ ಕಣ್ಗಾವಲಿನಲ್ಲಿದ...
ಲೋಕಸಭೆಯಲ್ಲಿ ಬಿಎಸ್ಪಿ ಪಕ್ಷದ ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ್ದು ವಿವಾದ ಸೃಷ್ಟಿಯಾಗಿತ್ತು. ಈ ಬೆಳವಣಿಗೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಡ್ಯಾನಿಶ್ ಅಲಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ರಾಷ್ಟ್ರ ರಾಜಧಾನಿಯಲ್ಲಿರುವ ಡ್ಯಾನಿಶ್ ಅಲ...
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಭಾರತ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ...
ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3ರ ವಿಕ್ರಂ, ಪ್ರಜ್ಞಾನ್ ರೋವರ್ ನಿದ್ರೆಗೆ ಜಾರಿದೆ. ಹೀಗಾಗಿ ಇದರ ಸಂಪರ್ಕವನ್ನು ಪುನಃ ಸಾಧಿಸುವ ಕಾರ್ಯವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮುಂದುವರಿಸಿದೆ. ಆದರೆ ಈವರೆಗೂ ಅವುಗಳಿಂದ ಯಾವುದೇ ಸಿಗ್ನಲ್ಗಳು ಬಂದಿಲ್ಲ ಎಂದು ಇಸ್ರೋ ಮಾಹಿತಿ ನೀಡಿದೆ. ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್...