ಶಾಸಕರ ಅನರ್ಹತೆಯ ಬಗ್ಗೆ ಸ್ಥಿತಿಗತಿ ವರದಿಯನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಎರಡು ದಿನಗಳ ನಂತರ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್ ರಾಷ್ಟ್ರ ರಾಜಧಾನಿ ದಿಲ್ಲಿಗೆ ಹೋಗಿದ್ದಾರೆ. ಇದು ಪೂರ್ವ ಯೋಜಿತ ಭೇಟಿಯಾಗಿದ್ದು, ಅಲ್ಲಿ ಅವರು ಹಲವಾರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವತಃ ನರ್ವೇಕರ್ ಸ್ಪಷ್ಟಪಡ...
ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿ ಕಣ್ಗಾವಲು ಸಾಮರ್ಥ್ಯವನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆ ಆರು ಹೊಸ ಸ್ಥಳೀಯ ನೇತ್ರಾ -1 ಕಣ್ಗಾವಲು ವಿಮಾನಗಳನ್ನು ಖರೀದಿಸಲು ಸಜ್ಜಾಗಿದೆ. ನೇತ್ರಾ-1 ಏರ್ಬೋರ್ನ್ ಅರ್ಲಿ ವಾರ್ನಿಂಗ್ ಅಂಡ್ ಕಂಟ್ರೋಲ್ ಏರ್ಕ್ರಾಫ್ಟ್ ಪ್ರೋಗ್ರಾಂ ಬ್ರೆಜಿಲಿಯನ್ ಎಂಬ್ರೇರ್ ವಿಮಾನವನ್ನು ಆಧರಿಸಿದೆ. ರಕ...
ಪ್ರಕೃತಿ ಪ್ರೇರಿತ ವಿನ್ಯಾಸಕ್ಕೆ ಹೆಸರುವಾಸಿಯಾದ ಸಿಂಗಾಪುರದ ಚಾಂಗಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರಿಗಾಗಿ ವಿಶ್ವದ ಮೊದಲ ಡಿಜಿಟಲ್ ಉಪಕ್ರಮವನ್ನು ಪರಿಚಯಿಸುತ್ತಿದೆ. ಸ್ವಯಂಚಾಲಿತ ವಲಸೆ ಅನುಮತಿಯೊಂದಿಗೆ ಚಾಂಗಿ ವಿಮಾನ ನಿಲ್ದಾಣವು 2024 ರಿಂದ ಪಾಸ್ ಪೋರ್ಟ್ ಮುಕ್ತವಾಗಲಿದೆ ಎಂದು ಸಿಎನ್ಎನ್ ಉಲ್ಲೇಖಿಸಿ ಎಎನ್ಐ ವರದಿ ಮಾಡ...
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿರುವ ತಮ್ಮ ತಂದೆ ಮತ್ತು ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರ ಜೀವನವನ್ನು ಕೊನೆಗೊಳಿಸಲು ಪಿತೂರಿ ನಡೆಸಲಾಗಿದೆ ಎಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಆರೋಪಿಸಿದ್ದಾರೆ. ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ರಿಮಾಂಡ್ ಖೈದಿಯ...
ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಗೆ ಸಂಬಂಧಿಸಿದಂತೆ ತಮ್ಮ ದೇಶವು ಮಾಡಿರುವ ಆರೋಪಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಮತ್ತು ನ್ಯಾಯವು ತನ್ನ ಹಾದಿಯನ್ನು ಅನುಸರಿಸಲು ಅನುವು ಮಾಡಿಕೊಡಲು ನಿಕಟವಾಗಿ ಕೆಲಸ ಮಾಡುವಂತೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಭಾರತವನ್ನು ಒತ್ತಾಯಿಸಿದ್ದಾರೆ. "ನಮ್ಮೊಂದಿಗೆ ಕೆಲಸ ಮಾಡಲು ಈ ಆರ...
ಐತಿಹಾಸಿಕ ಬೆಳವಣಿಗೆಯೊಂದರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆ ಸರ್ವಾನುಮತದಿಂದ ಅಂಗೀಕರಿಸಿದ ಒಂದು ದಿನದ ನಂತರ ಈ ಮಸೂದೆಯನ್ನು ರಾಜ್ಯಸಭೆಯು ಗುರುವಾರ ಸಂಪೂರ್ಣ ಬಹುಮತದಿಂದ ಅಂಗೀಕರಿಸಿದೆ. ಮೇಲ್ಮನೆಯಲ್ಲಿ ಈ ನಿರ್ಣಯದ ಪರವಾಗಿ 215 ಸಂಸದರು ಮತ ಚಲಾಯಿಸಿದರು. ವಿರುದ್ಧವಾಗಿ ಯಾರೂ ಮತ ಚಲಾಯಿಸಲಿಲ್ಲ. ಇದಕ್ಕೂ ಮೊದಲು ಎಲ್ಲಾ ರಾಜ್...
ಬಂಧಿತ ಐವರು ಯುವಕರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕಲು ಮತ್ತು ಕೋರ್ಟ್ ಗೆ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಮೇಲೆ ಮಣಿಪುರ ಭದ್ರತಾ ಪಡೆಗಳು ಅಶ್ರುವಾಯು ಶೆಲ್ ಗಳನ್ನು ಪ್ರಯೋಗಿಸಿದಾಗ 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಸಂಜ...
ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿ ಕರ್ನಾಟಕ ರಾಜ್ಯದೊಂದಿಗೆ ಯಾವುದೇ ಮಾತುಕತೆಗೂ ಅವಕಾಶವಿಲ್ಲ ಎಂದು ತಮಿಳುನಾಡಿನ ಜಲಸಂಪನ್ಮೂಲ ಸಚಿವ ದುರೈಮುರುಗನ್ ತಿಳಿಸಿದ್ದಾರೆ. ನೀರಿನ ವಿವಾದ ಬಗೆಹರಿಸಲು ರಾಜ್ಯಗಳ ಸಭೆ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕ ಸರ್ಕಾರ ಮನವಿ ಮಾಡಿರುವ ಕುರಿತು ಸುದ್ದಿಗಾರರಿಗೆ ಅವರು ಈ ರೀತಿ...
ಸ್ವಿಟ್ಜರ್ ಲ್ಯಾಂಡ್ ನಲ್ಲಿ ಮುಸ್ಲಿಮ್ ಮಹಿಳೆಯರು ಧರಿಸುವ ಬುರ್ಖಾ ಹಾಗೂ ನಿಕಾಬ್ (ಮುಖ ಮುಚ್ಚುವಂತೆ ಧರಿಸುವ ವಸ್ತ್ರ) ಧರಿಸುವುದನ್ನು ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸಲಾಗಿದೆ. ಸ್ವಿಟ್ಜರ್ ಲ್ಯಾಂಡ್ ಪಾರ್ಲಿಮೆಂಟ್ನಲ್ಲಿ ಈ ವಿಧೇಯಕವು ಜನಪ್ರತಿನಿಧಿಗಳ ಬಹುಮತ ಪಡೆದು ಅಂಗೀಕಾರಗೊಂಡಿದೆ. ಈಗಾಗಲೇ ಇದನ್ನು ಮೇಲ್ಮನೆಯಲ್ಲೂ ಅನುಮೋದಿಸಲ...
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33 ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದೆ. ಮತದಾನ ಮೂಲಕ ಐತಿಹಾಸಿಕ ಮಸೂದೆ ನಾರಿ ಶಕ್ತಿ ವಂದನಾ ಅಧಿನಿಯಮ ಅಂಗೀಕಾರಗೊಂಡಿದೆ. ಮಹಿಳಾ ಮೀಸಲಾತಿ ವಿಧೇಯಕ ಪರ 454 ಸಂಸದರು ಮತದಾನ ಮಾಡಿದರು. ಇದೇ ವೇಳೆ ವಿಧೇಯಕದ ವಿರುದ್ಧ ಇಬ್ಬರು ಸಂಸದರು ಮ...