ಮುಂದಿನ ವರ್ಷದ ಗಣರಾಜ್ಯೋತ್ಸವಕ್ಕೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ ಎಂದು ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟಿ ಮಾಹಿತಿ ನೀಡಿದ್ದಾರೆ. ಅನಂತಾ ಸೆಂಟರ್ ಆಯೋಜಿಸಿದ್ದ ಸಂವಾದದ ಸಂದರ್ಭದಲ್ಲಿ ಮಾತನಾಡಿದ ಅವರು, ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ವೇಳೆ ಭಾರತ ಹಾಗೂ ಅಮೆರಿ...
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿಯನ್ನು ಖಾತರಿಪಡಿಸುವ ಮಸೂದೆಯನ್ನು ನರೇಂದ್ರ ಮೋದಿ ಸರ್ಕಾರ ಮಂಡಿಸಿದ ನಂತರ ಮಹಿಳಾ ಮೀಸಲಾತಿಯ ಕಲ್ಪನೆಯನ್ನು ಎತ್ತಿಹಿಡಿದ ಕೀರ್ತಿಯನ್ನು ಪಡೆಯಲು ಪ್ರಯತ್ನಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ತರಾಟೆಗೆ ತೆಗ...
ಭಾರತ ದೇಶವು ಚಂದ್ರನನ್ನು ತಲುಪಿ ಜಿ20 ಶೃಂಗಸಭೆಯನ್ನು ಆಯೋಜಿಸಿರುವಾಗ ಪಾಕಿಸ್ತಾನ ವಿಶ್ವದ ಮುಂದೆ ಹಣಕ್ಕಾಗಿ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪಾಕಿಸ್ತಾನದ ಆರ್ಥಿಕ ಸಮಸ್ಯೆಗಳಿಗೆ ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ, ಮಾಜಿ ಐಎಸ್ಐ ಮುಖ...
ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆಯಲ್ಲಿ ಭಾರತದ ಏಜೆಂಟ್ಗಳ ಕೈವಾಡವಿದೆ ಎಂದು ಹೇಳುವ ಮೂಲಕ ನಾವು ಭಾರತವನ್ನು ಪ್ರಚೋದಿಸಲು ನಾವು ಪ್ರಯತ್ನಿಸುತ್ತಿಲ್ಲ. ಆದರೆ, ಈ ಸಮಸ್ಯೆಯನ್ನು ಭಾರತವು ಸರಿಯಾಗಿ ಪರಿಹರಿಸಬೇಕೆಂದು ನಾವು ಬಯಸುತ್ತೇವೆ. ಈ ಬಗ್ಗೆ ನಮಗೆ ಉತ್ತರ ಬೇಕಾಗಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ. 'ಭಾರ...
ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ನ ಪ್ರಮುಖ ಸ್ಪೀಕರ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ಸದನ ಮತ್ತೆ ಸೇರಿದಾಗ ಲೋಕಸಭೆಯು ಮಹಿಳಾ ಮೀಸಲಾತಿ ಮಸೂದೆಯನ್ನು ಚರ್ಚೆಗೆ ತೆಗೆದುಕೊಳ್ಳಲಿದೆ. ಲೋಕಸಭೆ ...
ತಮಿಳುನಾಡಿನ ಕೂನೂರಿನ ನೀಲಗಿರಿ ಪ್ರದೇಶದಲ್ಲಿ ಮೂರು ಹುಲಿ ಮರಿಗಳು ಪತ್ತೆಯಾಗಿವೆ. ಎರಡು ಮರಿಗಳು ಸಾವನ್ನಪ್ಪಿದ್ದು, ಇನ್ನೊಂದನ್ನು ಜೀವಂತವಾಗಿ ರಕ್ಷಿಸಲಾಗಿದೆ. ಸ್ಥಳೀಯ ನಿವಾಸಿಗಳು ಸೆಪ್ಟೆಂಬರ್ 14 ರಂದು ಈ ಪ್ರದೇಶದಲ್ಲಿ ಹುಲಿ ಇರುವ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಮಾಹಿತಿ ಪಡೆದ ನಂತರ, ಅರಣ್ಯ ಇಲಾಖೆಯ ತಂಡವು ಹುಲ...
ರಾಮೇಶ್ವರಂ ಕರಾವಳಿಯ ಕಚತೀವು ಬಳಿ ಮೀನುಗಾರಿಕೆ ನಡೆಸುತ್ತಿದ್ದ 424 ದೋಣಿಗಳಲ್ಲಿದ್ದ ತಮಿಳುನಾಡು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಹಿಮ್ಮೆಟ್ಟಿಸಿದೆ. ಶ್ರೀಲಂಕಾ ನೌಕಾಪಡೆಯು 10 ಕ್ಕೂ ಹೆಚ್ಚು ವೇಗದ ದೋಣಿಗಳನ್ನು ಸುತ್ತುವರೆದಿದೆ. ತಮಿಳು ಮೀನುಗಾರರು ಅಂತರರಾಷ್ಟ್ರೀಯ ಕಡಲ ಗಡಿಯನ್ನು ದಾಟಿದ್ದಾರೆ ಎಂದು ಶ್ರೀಲಂಕಾ ನೌಕಾಪಡೆಯ ಸಿಬ್ಬಂದಿ...
ದಿವಂಗತ ಮುಖ್ಯಮಂತ್ರಿ ಸಿ.ಎನ್.ಅಣ್ಣಾದೊರೈ ಅವರು 1956 ರಲ್ಲಿ ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ ಎಂಬ ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರ ಹೇಳಿಕೆಗೆ ಎಐಎಡಿಎಂಕೆ ಮುಖಂಡ ಸುಗುಣಪುರಂ ಪಳನಿಸ್ವಾಮಿ ವೇಲುಮಣಿ ತಿರುಗೇಟು ನೀಡಿದ್ದಾರೆ. ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವೇಲುಮಣಿ, ಅಣ್ಣಾದೊರೈ ವಿರುದ...
ಉತ್ತರ ಪ್ರದೇಶದ ಹಾಪುರ ಎಂಬಲ್ಲಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಸಾವಿರಾರು ಲೀಟರ್ ಹಾಲು ರಸ್ತೆಯಲ್ಲಿ ಚೆಲ್ಲಿ ಹೋದ ಘಟನೆ ನಡೆದಿದೆ. ಬಕ್ಷರ್ ಬಳಿ ಈ ಘಟನೆ ನಡೆದಿದ್ದು, ಸಂಪೂರ್ಣ ಲೋಡ್ ಮಾಡಿದ ಹಾಲಿನ ಟ್ಯಾಂಕರ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ರಸ್ತೆಯಲ್ಲಿ ಹಾಲು ಚೆಲ್ಲಿ ಹೋಯಿತು. ಈ ಘಟನೆ ನಡೆಯುತ್ತಿದ್ದಂತೆ ಪ್ರತ್ಯಕ್ಷದರ...
ತೆಲಂಗಾಣದ ಹುತಾತ್ಮರ ತ್ಯಾಗದ ಬಗ್ಗೆ ಸಂಸತ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಗೌರವದಿಂದ ನಡೆದುಕೊಂಡಿದ್ದಾರೆ. ಜೊತೆಗೆ ಅವರ ಹೇಳಿಕೆಗಳು ರಾಜ್ಯದ ಅಸ್ತಿತ್ವ ಮತ್ತು ಸ್ವಾಭಿಮಾನಕ್ಕೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ತೆಲುಗು ಭಾಷೆಯಲ್ಲೇ...