ಕಾರುಗಳಲ್ಲಿ ಏರ್ ಬ್ಯಾಗ್ ಕಡ್ಡಾಯನಾ..? ಈ ಒಂದು ಪ್ರಶ್ನೆಗೆ ಕೇಂದ್ರ ಸರ್ಕಾರ ಏನ್ ಹೇಳಿದೆ ಗೊತ್ತಾ..? ಹೌದು. ಕಾರುಗಳಲ್ಲಿ ಆರು ಏರ್ಬ್ಯಾಗ್ ಹೊಂದಿರಬೇಕು ಎಂಬುವುದು ಕಡ್ಡಾಯವಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಪ್ರಯಾಣಿಕ ಕಾರುಗಳಿಗೆ ಆರು ಏರ್ ಬ್ಯಾಗ್ ಕಡ್ಡಾಯ ಎಂಬ ನಿಯಮ ಕುರಿತು ಹೊಸದಿಲ್ಲಿಯಲ್ಲಿ ಮಾತನಾಡಿದ ...
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನಾ ಕರ್ನಲ್, ಮೇಜರ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಹುತಾತ್ಮರಾಗಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಕೊಕರ್ನಾಗ್ ಪ್ರದೇಶದಲ್ಲಿ ಅಡಗಿದ್ದ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ ಕೌಂಟರ್ ನ...
ಆತ ಆ ಹೆತ್ತವರ ಮುದ್ದಿನ ಮಗನಾಗಿದ್ದ. ಆದರೆ ವಿಧಿಯಾಟ ಬಲ್ಲವರು ಯಾರು..? ಆ ಮುದ್ದಿನ ಮಗ ಅವರೆಲ್ಲರನ್ನು ಬಿಟ್ಟು ಇಹಲೋಕ ತ್ಯಜಿಸಿದ. ಮಗ ಬಾಹ್ಯವಾಗಿ ಇಲ್ಲದಿದ್ದರೇನಂತೆ, ಆತನ ನೆನಪು ಇಹಲೋಕದಲ್ಲಿ ಸದಾ ಇರಬೇಕೆಂದು ನಿರ್ಧಾರ ಮಾಡಿದ ಆ ಹೆತ್ತವರು ಮಾಡಿದ್ದೇನು ಗೊತ್ತಾ..? ಯೆಸ್. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಅನಾರೋಗ್ಯದಿಂದ ...
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ INDIA ಮೊದಲ ಸಮನ್ವಯ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಮಿತ್ರಪಕ್ಷಗಳ ನಡುವೆ ಸೀಟು ಹಂಚಿಕೆ ಮತ್ತು ಜಾತಿ-ಗಣತಿ ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಯಾಗಿದೆ. ಈ ಸಭೆಯಲ್ಲಿ 12 ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ತೃಣಮೂಲ ಕಾಂಗ್ರಸ್ (ಟಿಎಂಸಿ) ...
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಗೆ ತಯಾರಿ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಈ ವರ್ಷ ಕೇವಲ ಎಂಟು ತಿಂಗಳಲ್ಲಿ ರಾಜಸ್ಥಾನದ ಕೋಚಿಂಗ್ ಕೇಂದ್ರವಾದ ಕೋಟಾದಲ್ಲಿ ಇಪ್ಪತ್ತೈದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರ...
ಕೆನಡಾದ ಪ್ರಧಾನಿ ಜಸ್ಟೀನ್ ಟ್ರುಡೋ ಅವರು ಬರೋಬ್ಬರಿ 36 ಗಂಟೆಗಳ ನಂತರ ತಮ್ಮ ದೇಶಕ್ಕೆ ವಾಪಸ್ ತೆರಳಿದ್ದಾರೆ. ಸೆಪ್ಟೆಂಬರ್ 8ರಂದು ಜಸ್ಟೀನ್ ಟ್ರುಡೋ G20 ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತ ಪ್ರವಾಸ ಕೈಗೊಂಡಿದ್ದರು. ನವದೆಹಲಿಯಲ್ಲಿ ಸೆ. 9, 10ರಂದು ನಡೆದ ಐತಿಹಾಸಿಕ ಶೃಂಗಸಭೆಯಲ್ಲಿ ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ ಭಾಗಿಯಾಗಿದ್ದರು. ...
ರಾಜಸ್ಥಾನದ ಭರತ್ ಪುರ ಜಿಲ್ಲೆಯ ಹಂತ್ರಾ ಗ್ರಾಮದ ಬಳಿ ಜೈಪುರ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ದುರಂತ ಅಪಘಾತ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ ಮತ್ತು 12 ಜನರು ಗಾಯಗೊಂಡಿದ್ದಾರೆ. ಬಸ್ ಗುಜರಾತ್ ನ ಭಾವನಗರದಿಂದ ಉತ್ತರ ಪ್...
ಕೆನಡಾದ ಒಟ್ಟಾವಾದಲ್ಲಿರುವ ಭಾರತೀಯ ಹೈಕಮಿಷನ್ ಅನ್ನು ಮುಚ್ಚುವಂತೆ ಒತ್ತಾಯಿಸಿ ಕೆನಡಾದ ಉಗ್ರಗಾಮಿ ಗುಂಪೊಂದು ಭಾರತಕ್ಕೆ ಬೆದರಿಕೆ ಕರೆ ಮಾಡಿದೆ. ಜಿ-20 ಶೃಂಗಸಭೆ 2023 ರಲ್ಲಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಎರಡು ದಿನಗಳ ನಂತರ ಈ ಕರೆ ಬಂದಿದೆ. ನ್ಯೂಸ್ 18 ವರದಿಯ ಪ್ರಕಾರ, ಭಾರತ...
ಜಿ 20 ಶೃಂಗಸಭೆಯ ಎರಡನೇ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ ಘಾಟ್ ನಲ್ಲಿ ಗಣ್ಯರನ್ನು 'ಖಾದಿ ಶಾಲನ್ನು' ಹಾಕಿ ಸ್ವಾಗತಿಸಿದ್ದರು. ಅಂದಹಾಗೇ ಈ ಖಾದಿ ಬಟ್ಟೆಯನ್ನು ಉತ್ತರ ಪ್ರದೇಶದ ಜಲೇಸರ್ ಪ್ರದೇಶದ ಕಾರ್ಖಾನೆಯಲ್ಲಿ ಉತ್ಪಾದಿಸಲಾಗಿತ್ತು. ಇದಕ್ಕೂ ಪ್ರಧಾನಿ ಮೋದಿಯವರ ಮಾಸಿಕ 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ಸಂಬಂಧ ಇದೆ. ವಿ...
ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಯಿಂದ ಸಮನ್ಸ್ ಗೆ ಹೆದರುವ "ಭ್ರಷ್ಟ" ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರು ಬಿಜೆಪಿಗೆ ಸೇರುವ ಬಗ್ಗೆ ನನ್ನನ್ನು ಸಂಪರ್ಕಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಜ್ರಾ ಅವರು ಸಲಹೆ ನೀಡಿದ್ದಾರೆ. ಈ ಹೇಳಿಕೆಯಿಂದ ಬಿಜೆಪಿ ರಾಜ್ಯ ಘಟಕಕ್ಕೆ ಇರಿಸುಮುರಿಸುಂ...