ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಜಿ-20 ಔತಣಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಿಲ್ಲ. ಜಿ-20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿಯನ್ನು 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್' ಎಂದು ಉಲ್ಲೇಖಿಸಿದ...
INDIA ಎಂಬ ವಿರೋಧ ಪಕ್ಷಗಳ ಮೈತ್ರಿಕೂಟ ರಚನೆಯಾದ ಬಳಿಕ ಮೊದಲ ಬಾರಿಗೆ ಆರು ರಾಜ್ಯಗಳಾದ್ಯಂತ ಏಳು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟದ ಸದಸ್ಯರು ನಾಲ್ಕು, ಬಿಜೆಪಿ 3 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಉತ್ತರ ಪ್ರದೇಶದ ಘೋಸಿಯಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಸುಲಭವಾಗಿ ಭಾರೀ ಅಂತರದಿಂದ ಗೆಲ...
ಮಹಾರಾಷ್ಟ್ರ ಸರ್ಕಾರದ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಮೇಲೆ ಅರಿಶಿನ ಪುಡಿ ಎರಚಿದ ಹಿನ್ನೆಲೆಯಲ್ಲಿ ಇಬ್ಬರನ್ನು ಮಹಾರಾಷ್ಟ್ರದ ಸೋಲಾಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯ ವೀಡಿಯೋ ಕೂಡ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸೋಲಾಪುರದ ಸರ್ಕ್ಯೂಟ್ ಹೌಸ್ನಲ್ಲಿ ಈ ಘಟನೆ ನಡೆದಿದೆ. ಧಂಗರ್ ಸಮುದಾಯಕ್ಕೆ ಮೀಸಲಾತಿ ನ...
ಭಾರತದ ಜಿ20 ಅಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಿದ ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರೆ ಮಾರ್ಗರೇಟ್ ಮ್ಯಾಕ್ಲಿಯೋಡ್, ಒಂದು ದೇಶದಲ್ಲಿ ತನ್ನದೇ ಆದ ರೀತಿಯಲ್ಲಿ ನಿಭಾಯಿಸಲಾಗದ ವಿಷಯಗಳಿವೆ ಎಂದು ಹೇಳಿದರು. ಇಂಡಿಯಾ ಟುಡೇಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಮ್ಯಾಕ್ಲಿಯೋಡ್, ಜಿ 20 ವೇದಿಕೆಯಲ್ಲಿ ನಾಯಕರು ಒಗ್ಗೂಡಿ ಚರ್ಚಿಸಿದ ನಂ...
ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಬಗ್ಗೆ ಭಾರತದ ವಿರೋಧ ಪಕ್ಷಗಳು & ಸರ್ಕಾರ ಒಂದೇ ಅಭಿಪ್ರಾಯವನ್ನು ಹಂಚಿಕೊಳ್ಳುತ್ತವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಇಂಡಿಯನ್ ಓವರ್ ಸೀಸ್ ಕಾಂಗ್ರೆಸ್ ಆಯೋಜಿಸಿದ್ದ ಯುರೋಪಿಯನ್ ಪ್ರವಾಸದ ಭಾಗವಾಗಿ ಬ್ರಸೆಲ್ಸ್ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನ...
ಮಧ್ಯಪ್ರದೇಶದ ಪನ್ನಾದ ರಾಜಮನೆತನದ ಮಹಾರಾಣಿ ಜಿತೇಶ್ವರಿ ದೇವಿ ಅವರನ್ನು ದೇವಾಲಯದಲ್ಲಿ ಗಲಾಟೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಭಗವಾನ್ ಜುಗಲ್ ಕಿಶೋರ್ ದೇವಾಲಯದ ಒಳಗೆ ಪೂಜೆಗೆ ಅಡ್ಡಿಪಡಿಸಿದ ಆರೋಪ ಅವರ ಮೇಲಿದೆ. ದೇವಾಲಯದ ಅಧಿಕಾರಿಗಳ ಪ್ರಕಾರ, ಜಿತೇಶ್ವರಿ ದೇವಿ ದೇವಾಲಯದಲ್ಲಿ ನಡೆಯುತ್ತಿರುವ ಆರತಿಗೆ ಅಡ್ಡಿಪಡಿಸಲು ಪ್ರಯತ್ನಿಸಿದ್...
ತೃಣಮೂಲ ಕಾಂಗ್ರೆಸ್ ಶುಕ್ರವಾರ ಧುಪ್ಗುರಿ ವಿಧಾನಸಭಾ ಸ್ಥಾನವನ್ನು ಬಿಜೆಪಿ ಪಕ್ಷದಿಂದ ಕಸಿದುಕೊಂಡಿದೆ. ಈ ಕ್ಷೇತ್ರವನ್ನು ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲಾಗಿತ್ತು. 2021 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಇದನ್ನು ಟಿಎಂಸಿಯಿಂದ ಕಸಿದುಕೊಂಡಿತ್ತು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವ...
ಆಕೆಗೆ ಬೇಕಿರೋದು ಪ್ರೇಮ. ಇವರಿಗೆ ಬೇಕಾಗಿದ್ದು ಪ್ರತಿಷ್ಟೆ. ಕೊನೆಗೆ ಆಗಿದ್ದು ಏನು..? ಕುಟುಂಬದ ಒಪ್ಪಿಗೆ ಇಲ್ಲದೇ ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಮದುವೆಯಾಗಿದ್ದೇ ತಪ್ಪು ಎಂದು ಭಾವಿಸಿದ ಆಕೆಯ ಕುಟುಂಬಸ್ಥರು ತಮ್ಮ ಪುತ್ರಿ ಮೃತಪಟ್ಟಿದ್ದಾಳೆ ಎಂದು ಸಾರ್ವಜನಿಕವಾಗಿ ಘೋಷಿಸಿ ಆಕೆಯ ಅಂತಿಮ ಸಂಸ್ಕಾರ ಮಾಡಿದ ಘಟನೆ ಓಡಿಶಾದ ಕೇಂದ್ರಪಾರಾ...
ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಭಾರತಕ್ಕೆ ಬಂದಿಳಿದರು. ಮೊದಲು ಕೇಂದ್ರ ಸಚಿವ ವಿ ಕೆ ಸಿಂಗ್ ಅವರು ಬೈಡನ್ ಅವರನ್ನು ಸ್ವಾಗತಿಸಿದರು. ಬಳಿಕ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಪ್ರಧಾನಿ ನಿವಾಸದಲ...
ಮರಾಠಾವಾಡಾ ಪ್ರದೇಶಕ್ಕೆ ಸೇರಿದ ಮರಾಠರಿಗೆ ಕುಣಬಿ ಜಾತಿ ಪ್ರಮಾಣಪತ್ರಗಳನ್ನು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಆದಾಗ್ಯೂ, ಫಲಾನುಭವಿಗಳು ನಿಜಾಮ್ ಯುಗದ ದಾಖಲೆಗಳನ್ನು ಹೊಂದಿರಬೇಕು. ಅದು ಅವರನ್ನು ಕುಣಬಿಗಳು ಎಂದು ಪ್ರಮಾಣೀಕರಿಸುತ್ತದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. 'ನಿಜಾಮಾ ಯುಗದ ದಾಖಲೆಗ...