ಹಳೇ ದ್ವೇಷಕ್ಕೆ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಅದೇ ಊರಿನ ಮೂವರು ವ್ಯಕ್ತಿಗಳು ಹಳೆಯ ದ್ವೇಷದ ಕಾರಣದಿಂದ ಕೊಚ್ಚಿ ಕೊಂದ ಘಟನೆ ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಪಲ್ಲಡಂನಲ್ಲಿ ನಡೆದಿದೆ. ಮೃತರನ್ನು ಸೆಂಥಿಲ್ ಕುಮಾರ್, ಅವರ ತಾಯಿ ಪುಷ್ಪಾವತಿ, ಸೋದರಸಂಬಂಧಿ ಮೋಹನ್ ಮತ್ತು ಇನ್ನೊಬ್ಬ ಸಂಬಂಧಿ ರತ್ನಾಂಬಳ್ ಎ...
ಸನಾತನ ಧರ್ಮ ಕುರಿತಾದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ಕೋರ್ಟ್ ನಲ್ಲಿ ದೂರು ದಾಖಲಾಗಿದೆ. ಮುಜಾಫರ್ಪುರ ಮೂಲದ ವಕೀಲ ಸುಧೀರ್ ಕುಮಾರ್ ಓಜಾ, ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪಂಕಜ್ ಕುಮಾರ್ ಲಾಲ್ ಅವರ ನ್ಯಾಯಾಲಯಕ್ಕೆ ದೂರು ಸಲ್ಲಿ...
ತಮಿಳುನಾಡಿನ ಮುಖ್ಯಮಂತ್ರಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ತಮ್ಮ ಪಾಡ್ ಕಾಸ್ಟ್ ಸರಣಿ "ಸ್ಪೀಕಿಂಗ್ ಫಾರ್ ಇಂಡಿಯಾ" ಅನ್ನು ಪ್ರಾರಂಭಿಸಿದ್ದಾರೆ. ಇದರ ಉದ್ಘಾಟನಾ ಸಂಚಿಕೆಯಲ್ಲಿ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕಟು ಟೀಕೆಯನ್ನು ಮಾಡಿದ್ದಾರೆ. ಮೋದಿಯವರು ಪ್...
ಪುಣೆಯ ಜಲ್ನಾದಲ್ಲಿ ಮೀಸಲಾತಿಗಾಗಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ವಿರೋಧಿಸಿ ವಿವಿಧ ಮರಾಠಾ ಸಂಘಟನೆಗಳು ಸೋಮವಾರ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿ ನಗರದಲ್ಲಿ ಪ್ರತಿಭಟನೆ ನಡೆಸಿದವು. ಅಲ್ಲದೇ ಉಪಮುಖ್ಯಮಂತ್ರಿ ಅಜಿತ್ ಪವಾರ್ ಶಿವಸೇನೆ-ಬಿಜೆಪಿ ಸರ್ಕಾರದಿಂದ ರಾಜೀನಾಮೆ ನೀಡಬೇಕ...
ಮುಂಬೈನ ಉಪನಗರದ ಫ್ಲ್ಯಾಟ್ವೊಂದರಲ್ಲಿ ತರಬೇತಿ ನಿರತ ಗಗನಸಖಿಯ ಶವ ಕತ್ತು ಸೀಳಿದ ರೀತಿಯಲ್ಲಿ ಪತ್ತೆಯಾಗಿದೆ. ರೂಪಲ್ ಓಗ್ರೆ, ಕೊಲೆಯಾದವರು. ಛತ್ತೀಸ್ ಗಢದಿಂದ ಬಂದಿದ್ದ ರೂಪಲ್ ಓಗ್ರೆ ಅವರು ಏರ್ ಇಂಡಿಯಾಕ್ಕೆ ಆಯ್ಕೆಯಾಗಿದ್ದರು. ಈ ವರ್ಷದ ಏಪ್ರಿಲ್ನಲ್ಲಿ ಮುಂಬೈಗೆ ಸ್ಥಳಾಂತರಗೊಂಡಿದ್ದರು. ಕೆಲವು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದ ...
ಬೆಂಗಳೂರು: ಪುಟ್ಟ ಬಾಲಕ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ವಿಕ್ರಂ ಲ್ಯಾಂಡರ್ ನ ಮಾದರಿಯನ್ನು ರಚಿಸಿ, ಎಲ್ಲರ ಪರವಾಗಿ ಇಸ್ರೋ ಅಧ್ಯಕ್ಷರಿಗೆ ನೀಡಿದ್ದಾನೆ. ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಎಸ್. ಸೋಮನಾಥ್ ಅವರಿಗೆ ಪುಟ್ಟ ಪೋರನೋರ್ವ ವಿಕ್ರಂ ಲ್ಯ...
ಉಡುಪಿ: ಉಡುಪಿ ಜಿಲ್ಲಾ ಪಾಣ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ ಉಡುಪಿ ಜಿಲ್ಲೆ ಇದರ ವತಿಯಿಂದ ಜಿಲ್ಲಾ ಪಾಣರ ವಾರ್ಷಿಕೋತ್ಸವ ಸಮಾರಂಭ ಮತ್ತು ಸಮಾವೇಶವನ್ನು ರವಿವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿತ್ತು. ಸಮುದಾಯದ ಹಿರಿಯರನ್ನು ಗೌರವಿಸಿ ಮಾತನಾಡಿದ ಚಲನಚಿತ್ರ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ, ದೈವಾರಾಧನೆಗೆ ಸಾವ...
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಸನಾತನ ಧರ್ಮವನ್ನು "ಡೆಂಗ್ಯೂ" ಮತ್ತು "ಮಲೇರಿಯಾ" ಗೆ ಹೋಲಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಅದನ್ನು ವಿರೋಧಿಸಬಾರದು, ಆದರೆ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದಾರೆ. ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ...
ಭಾರತೀಯ-ಅಮೆರಿಕನ್ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. ಜೊತೆಗೆ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಚೀನಾವನ್ನು ತಡೆಯುವಲ್ಲಿ ಭಾರತದ ಪಾತ್ರವನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆ. ಯುಎಸ್ ಅಗತ್ಯಕ್ಕಿಂತ ಸ್ವಲ್ಪ ಕಡಿಮೆ ವಿಶ್ವಾಸಾರ್ಹತೆ ಹೊಂದಿದೆ. ಅಧ್ಯಕ್ಷರಾದರ...
ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ಜಾರ್ಜಿಯಾ ರಾಜ್ಯವು ಅಕ್ಟೋಬರ್ ತಿಂಗಳನ್ನು 'ಹಿಂದೂ ಪರಂಪರೆಯ ತಿಂಗಳು' ಎಂದು ಘೋಷಿಸಿದೆ. ಈ ರಾಜ್ಯದ ಪ್ರಗತಿಯಲ್ಲಿ 'ಹಿಂದೂ ಅಮೆರಿಕನ್' ಸಮುದಾಯದ ಕೊಡುಗೆಯನ್ನು ಉಲ್ಲೇಖಿಸಿದೆ. ಜಾರ್ಜಿಯಾ ಗವರ್ನರ್ ಬ್ರಿಯಾನ್ ಕೆಂಪ್ ಈ ಘೋಷಣೆ ಮಾಡಿದ್ದು, ಹಿಂದೂ ಸಂಸ್ಕೃತಿ ಮತ್ತು ಭಾರತದಲ್ಲಿ ಬೇರೂರಿರುವ ವೈವಿಧ್ಯಮ...