ಕೋಟಿ ಕೋಟಿ ನಿರೀಕ್ಷೆ ಹುಸಿಯಾಯಿತು. ಕುತೂಹಲವೆಲ್ಲವೂ ನೀರಲ್ಲಿ ಹೋಮ ಮಾಡಿದಂತಾಯಿತು. ಹೌದು. ಭಾರತ - ಪಾಕಿಸ್ತಾನ ನಡುವಿನ ಪಂದ್ಯವು ಮಳೆಗೆ ಬಲಿಯಾಯಿತು. ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ದ್ವಿತೀಯ ಇನಿಂಗ್ಸ್ ವೇಳೆ ಧಾರಾಕಾರ ಮಳೆ ಸುರಿದಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಯಿತು. ಇದಕ್ಕೂ ಮುನ್...
ಸುಮಾರು 26 ಪ್ರತಿಪಕ್ಷಗಳನ್ನು ಒಳಗೊಂಡಿರುವ 'ಇಂಡಿಯಾ' ಕೂಟದ ವಿವಿಧ ಕಾರ್ಯಕಾರಿ ಸಮಿತಿಗಳಿಗೆ ಡಿಎಂಕೆ ನಾಯಕಿ ಕನಿಮೋಳಿ ಕರುಣಾನಿಧಿ ಸೇರಿದಂತೆ ಒಟ್ಟು ಏಳು ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಲಾಗಿದೆ. ಮುಂಬೈನಲ್ಲಿ ನಡೆದ ಎರಡು ದಿನಗಳ ಸಭೆಯ ಕೊನೆಯಲ್ಲಿ ಮೈತ್ರಿಕೂಟವು 14 ಸದಸ್ಯರ ಕೇಂದ್ರ ಸಮನ್ವಯ ಸಮಿತಿ ಮತ್ತು 19 ಸದಸ್ಯರ ಪ್ರಚಾರ ಸಮಿತ...
ಕೇರಳದ ಮಾವೆಲಿಕ್ಕರ ಬಳಿಯ ಮನೆಯಿಂದ ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಲು ಪ್ರಯತ್ನಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ 29 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಮಂಜಿತ್ ಸಿಂಗ್ ಎಂಬ ಸೇಲ್ಸ್ ಮ್ಯಾನ್ ಈ ಪ್ರದೇಶದಲ್ಲಿ ಮನೆ ಸ್ವಚ್ಛಗೊಳಿಸುವ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ. ಬಾಲಕಿ ತನ್ನ ಹಿರಿಯ ಸಹೋದ...
ಛತ್ತೀಸ್ ಗಢದ ರಾಯ್ ಪುರದಲ್ಲಿ ರಕ್ಷಾ ಬಂಧನವನ್ನು ಆಚರಿಸಿ ಹಿಂದಿರುಗುತ್ತಿದ್ದ ಸಹೋದರಿಯರಾದ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಹತ್ತು ದಾಳಿಕೋರರ ಗುಂಪು ಬಲವಂತವಾಗಿ ಅವರನ್ನು ಹಿಡಿದು ಅಮಾನುಷ ಕೃತ್ಯ ಎಸಗಿದೆ. ಪೊಲೀಸರ ಪ್ರಕಾರ, ಮೂವರು ಆರೋಪಿಗಳು ಮೊದಲು ಅವರನ್ನು ತಡೆದಿದ್ದಾರೆ. ಈ ಮೂವರು ನಗದು ಮತ್ತು ಮೊಬೈಲ್ ಫ...
ಈ ವರ್ಷದ ಜನವರಿ 1 ರಂದು ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಧಂಗ್ರಿ ಗ್ರಾಮದಲ್ಲಿ ಐದು ಜನರ ಸಾವಿಗೆ ಕಾರಣವಾದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಇಬ್ಬರು ವ್ಯಕ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಬಂಧಿಸಿದೆ. ಎನ್ಐಎ ಪ್ರಕಾರ ಇಬ್ಬರು ಆರೋಪಿಗಳು ಎರಡು ತಿಂಗಳಿಗೂ ಹೆಚ್ಚು ಕಾಲ ಭಯೋತ್...
ಈಗಾಗಲೇ ಚಂದ್ರನ ದಕ್ಷಿಣ ಧ್ರುವದ ಮೇಲೆ ಸಾಫ್ಟ್ ಲ್ಯಾಂಡ್ ಮಾಡಿ ಅನೇಕ ಕುತೂಹಲಕಾರಿ ವಿಷಯಗಳನ್ನು ಅನ್ವೇಷಣೆ ಮಾಡುತ್ತಿರುವ ರೋವರ್ ಪ್ರಗ್ಯಾನ್ ಮತ್ತು ಲ್ಯಾಂಡರ್ ವಿಕ್ರಮ್ ಸದ್ಯದಲ್ಲೇ ನಿದ್ರಾವಸ್ಥೆಗೆ ಜಾರಲಿವೆ. ಚಂದ್ರನ ಮೇಲೆ ಇನ್ನು ರಾತ್ರಿ ಆರಂಭವಾಗುವ ಕಾರಣ ಇನ್ನೆರಡು ದಿನಗಳಲ್ಲಿ ರೋವರ್ ಮತ್ತು ಲ್ಯಾಂಡರ್ನ್ನು ನಿದ್ರಾವಸ...
ದೇಶದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವಂತೆ ಕಾನೂನು ಸಚಿವಾಲಯ ಸೂಚನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಪಕ್ಷದ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ)ಇದರ ಜಿಲ್ಲಾ ಸಂಘಟನಾ ಕಾಯ೯ದಶಿ೯ಯಾದ ಯಾಧವ ಕೊಣಾಜೆ ಇವರ ನೇತೃತ್ವದಲ್ಲಿ ಆ.27ರಂದು ಜೈ ಭೀಮ್ ಟ್ರೋಫಿ 2023 ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಅನಾರೋಗ್ಯಕ್ಕೊಳಗಾದ ವಿಕಲಚೇತನರಿಗೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸಹಾಯಧನ ನೀಡುವ ಉದ್ದೇಶದೊಂದಿಗೆ ಈ ಕ್ರೀಡಾಕೂಟವನ್ನು ಆಯೋಜಿಸಲ...
ಮಲ್ಪೆ: ಬೋಟಿನೊಳಗಿನ ವಿಷ ಗಾಳಿಯ ಪರಿಣಾಮ ಒಡಿಸ್ಸಾ ಮೂಲದ ಇಬ್ಬರು ಕಾರ್ಮಿಕರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಶುಕ್ರವಾರ ಸಂಜೆ ಮಲ್ಪೆ ಬಂದರಿನಲ್ಲಿ ನಡೆದಿದೆ. ಕಾರ್ಮಿಕರನ್ನು ಒರಿಸ್ಸಾದ ಜಯ ಮತ್ತು ರಾಜು ಎಂದು ಗುರುತಿಸಲಾಗಿದೆ. ಮೀನುಗಾರಿಕೆ ತೆರಳಿದ್ದ ಟ್ರಾಲ್ ಲೈಲ್ಯಾಂಡ್ ಬೋಟ್ ವಾಪಾಸ್ಸು ಮಲ್ಪೆ ಬಂದಿದ್ದು, ಈ ವೇಳೆ ಮೀನು ಖಾಲಿ...
ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಕಿಚ್ಚು ಜೋರಾಗುತ್ತಿದೆ. ಪರಿಣಾಮ ಕರ್ನಾಟಕ ಸಾರಿಗೆ ಬಸ್ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಔರಂಗಾಬಾದ್ – ಹುಬ್ಬಳ್ಳಿ ಮಾರ್ಗದ ಕರ್ನಾಟಕ ಸಾರಿಗೆ ಬಸ್ಗೆ ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ಅಂಬಡ್ ತಾಲೂಕಿನ ವಡಿಗೋದ್ರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿಹಚ್ಚಲಾಗಿದೆ. ಮರಾಠಾ ಮೀಸಲಾತಿ...