ದಕ್ಷಿಣ ಕನ್ನಡ: ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ. ಮಿತ್ರ ಶೆಟ್ಟಿ (23) ಮೃತಪಟ್ಟ ಯುವತಿ. ರಾತ್ರಿ ಊಟ ಮಾಡಿ ಮಲಗಿದ ಯುವತಿ ಬೆಳಗ್ಗೆ ನೋಡುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಈಕೆಯ ತಂದೆ ಮತ್ತು ಸಹೋದರ ಇಬ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದ ಲ್ಯಾಬ್ ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಅಧೀಕ್ಷಕ ಇಂಜಿನಿಯರ್ ಶಿವಕುಮಾರ್ ಇಂದು ಅಸುನೀಗಿದ್ದಾರೆ. ಅಗ್ನಿ ದುರಂತದಲ್ಲಿ ಶಿವಕುಮಾರ್ ಅವರಿಗೆ ಶೇಕಡ 25 ರಷ್ಟು ಸುಟ್ಟ ಗಾಯಗಳಾಗಿದ್ದವು ಇದರಿಂದ ಬಳಲುತ್ತಿದ್ದ ಅವರು ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ...
ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಸಿಎಂ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇಂದು ಬೆಳಗ್ಗಿನ ಜಾವ 3.40ಕ್ಕೆ ಕುಮಾರಸ್ವಾಮಿಯವರು ಸುಸ್ತು ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಹೆಚ್ ಡಿಕೆ ಅವರು ಚಿಕಿತ್ಸೆಗೆ ಸ್...
ಉಡುಪಿ: ಜಿಲ್ಲೆಯ ಶಾಲೆಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯ ಸೇರಿದಂತೆ ಉತ್ತಮ ಶಿಕ್ಷಣ ಹೊಂದಲು ಪೂರಕ ವಾತಾವರಣವನ್ನು ಸೃಷ್ಠಿಸಿ, ಗುಣಮಟ್ಟದ ಶಿಕ್ಷಣವನ್ನು ನೀಡಿ, ಅವರುಗಳನ್ನು ಭಾರತದ ಸತ್ಪçಜೆಗಳನ್ನಾಗಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು. ...
ಬೆಂಗಳೂರು: ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಖದ ಸಂಗತಿಯಾಗಿದೆ. ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ...
ಚಾಮರಾಜನಗರ: ರಾಜ್ಯ ಸರ್ಕಾರದ ಬಹು ನಿರೀಕ್ಷೆಯ ಗೃಹಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ ದೊರೆಯುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಚಾಮರಾಜನಗರ ವಿಭಾಗದಿಂದ ಬರೋಬ್ಬರಿ 310 ಬಸ್ ಗಳು ತೆರಳಿದ್ದು ಬಸ್ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಚಾಮರಾಜನಗರ ವಿಭಾಗದಲ್ಲಿ ಒಟ್ಟು 510 ಬಸ್ ಗಳು ನಿತ್ಯ ಕಾರ್ಯಾಚರಣೆ ನಡೆಸುತ್ತಿದ್...
ಇದು ಅತಿರೇಕದ ವರ್ತನೆ. ಶಿಕ್ಷಣದ ಮಟ್ಟ ಹೆಚ್ಚಾಗುತ್ತಿದ್ದರೂ ಮೂಢನಂಬಿಕೆ, ಅಂಧತ್ವ ಇನ್ನೂ ಮರೆಯಾಗಿಲ್ಲ ಅನ್ನಿಸುತ್ತದೆ. ಹೌದು. ನಮ್ಮ ಮಾತನ್ನು ಮೀರಿ ಬಸ್ಸಿನಲ್ಲಿ ಪ್ರಯಾಣಿಸಿದ್ದಾನೆ ಎಂಬ ಕಾರಣ ಮುಂದಿಟ್ಟು ಉರಾಳಿ ಗೌಂಡರ್ ಸಮುದಾಯಕ್ಕೆ ಸೇರಿದ 20ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವ ಅಮಾನವೀಯ ಘಟನ...
ಹಲವಾರು ವರ್ಷಗಳ ಹಿಂದೆ ಗ್ಯಾಸ್ ಮೇಲಿನ ಸಬ್ಸಿಡಿಯನ್ನು ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಸಿಲಿಂಡರ್ಗೆ 200 ರೂಪಾಯಿ ಸಬ್ಸಿಡಿಯನ್ನು ಕೊಡಲು ನಿರ್ಧರಿಸಿದೆ. ಕೇಂದ್ರ ಸಚಿವ ಸಂಪುಟ ಪುನಃ ಸಬ್ಸಿಡಿಯನ್ನು ಕೊಡುವ ನಿರ್ಧಾರ ತೆಗೆದುಕೊಂಡಿದ್ದು ಇದರಿಂದ ದೇಶದ ಎಲ್ಲಾ 33 ಕೋಟಿ ಎಲ್ಪಿಜಿ ಗ್ರಾಹಕರಿಗೆ ಇದು ಅನ್ವಯಿಸುತ್ತದೆ. ಇದರಿಂ...
ಇವರು ಅಂತಿಂತಹ ಹೆಣ್ಮಕ್ಕಳಲ್ಲ. ದುಡ್ಡು ಮಾಡೋಕೇ ಅವರು ಖತರ್ನಾಕ್ ಐಡಿಯಾಗಳನ್ನು ಸೃಷ್ಟಿ ಮಾಡುತ್ತಿದ್ದರು. ಕೊನೆಗೂ ಅವರ ಕಪಟ ನಾಟಕ ಬಯಲಾಗಿದೆ. ಹೌದು. ಹಣ ಸುಲಿಗೆ ಮಾಡಲು ಮಾಡಲು ಅಮಾಯಕರ ವಿರುದ್ಧ ಅತ್ಯಾಚಾರದ ಸುಳ್ಳು ದೂರನ್ನು ನೀಡುತ್ತಿದ್ದ ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಯುವತಿಯರಿಗೆ ಸಹಕಾರ ನೀಡುತ್ತಿದ್...
ತೋಷಖಾನಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಅಪರಾಧ ಮತ್ತು ಮೂರು ವರ್ಷಗಳ ಶಿಕ್ಷೆಯನ್ನು ಇಸ್ಲಾಮಾಬಾದ್ ಹೈಕೋರ್ಟ್ ರದ್ದುಗೊಳಿಸಿ ಜಾಮೀನು ನೀಡಿದೆ. ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್ಸಿ) ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ಮತ್ತು ನ್ಯಾಯಮೂರ್ತಿ ತಾರಿಕ್ ಮೆಹಮೂದ್ ಜಹಾಂಗಿರಿ ಅವ...