ಜನಾಂಗೀಯ ಹಿಂಸಾಚಾರ ಪೀಡಿತ ರಾಜ್ಯ ಮಣಿಪುರವು ಸಹಜ ಸ್ಥಿತಿಗೆ ಮರಳುವವರೆಗೆ ಆಗಸ್ಟ್ 29ಕ್ಕೆ ನಿಗದಿಯಾಗಿರುವ ವಿಧಾನಸಭೆ ಅಧಿವೇಶನವನ್ನು ಮುಂದೂಡುವಂತೆ ಮಣಿಪುರದ ಎರಡು ಬುಡಕಟ್ಟು ಸಂಘಟನೆಗಳು ಆಗ್ರಹಿಸಿವೆ. ಬುಡಕಟ್ಟು ಏಕತೆ ಸಮಿತಿ ಮತ್ತು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆಯು ಆಗಸ್ಟ್ 29 ರಂದು ವಿಧಾನಸಭೆ ಅಧಿವೇಶನ ಕರೆದಿರುವುದನ್ನು ಖಂಡ...
ತಮಿಳುನಾಡಿನ ಮಧುರೈ ರೈಲ್ವೆ ನಿಲ್ದಾಣದ ಬಳಿಯ ಬೋಡಿ ಲೇನ್ ನಲ್ಲಿ ನಿಲ್ಲಿಸಿದ್ದ ರೈಲಿನಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ದುರಂತದಲ್ಲಿ ಹಲವಾರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಮಧುರೈನಿಂದ ರಾಮೇಶ್ವರಂಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂ...
ದಿಲ್ಲಿಯಲ್ಲಿ ರೋಲ್ಸ್ ರಾಯ್ಸ್ ಕಾರು ಅಪಘಾತಕ್ಕೀಡಾಗಿದೆ. ರೋಲ್ಸ್ ರಾಯ್ಸ್ ಕಾರಿನಲ್ಲಿದ್ದ ಮೂವರಲ್ಲಿ ಕೈಗಾರಿಕೋದ್ಯಮಿ ಮತ್ತು ಕುಬೇರ್ ಗ್ರೂಪ್ ನಿರ್ದೇಶಕ ವಿಕಾಸ್ ಮಾಲು ಕೂಡ ಸೇರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಮಾಲು ಅವರು ಗುರುಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನವದೆಹಲಿ-ಮು...
ಪಾರ್ಕಿಂಗ್ ನಲ್ಲಿ ಮಹಿಳೆಯನ್ನು ಗುಂಡಿಕ್ಕಿ ಕೊಂದ ಆರೋಪದ ಮೇಲೆ 29 ವರ್ಷದ ಭಾರತೀಯ ಮೂಲದ ವ್ಯಕ್ತಿಯನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ. ಕ್ಯಾಲಿಫೋರ್ನಿಯಾದ ರೋಸ್ವಿಲ್ಲೆಯ ಮಾಲ್ನ ಪಾರ್ಕಿಂಗ್ ನಲ್ಲಿ ಡೇಟಿಂಗ್ ಮಾಡುತ್ತಿದ್ದ 34 ವರ್ಷದ ಮಹಿಳೆಯನ್ನು ಸಿಮ್ರನ್ಜಿತ್ ಸಿಂಗ್ ಗುಂಡಿಕ್ಕಿ ಕೊಂದಿದ್ದಾನೆ. ರೋಸ್ವಿಲ್ಲೆ ಪೊಲ...
ಕವಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ತ್ರಿಪಾಠಿ ಮತ್ತು ಅವರ ಪತ್ನಿ ಮಧುಮಣಿ ಅವರನ್ನು ಶುಕ್ರವಾರ ಸಂಜೆ ಬಿಡುಗಡೆ ಮಾಡಲಾಗಿದೆ. ಉತ್ತರ ಪ್ರದೇಶ ಕಾರಾಗೃಹ ಇಲಾಖೆ ಗುರುವಾರ ಅವರ ಅಕಾಲಿಕ ಬಿಡುಗಡೆಗೆ ಆದೇಶ ಹೊರಡಿಸಿದ್ದು, ರಾಜ್ಯದ 2018 ರ ಕ್ಷಮಾದಾನ ನೀತಿಯನ...
ದೆಹಲಿಯ ಸರ್ವೋದಯ ಬಾಲ ವಿದ್ಯಾಲಯ ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ ಹೊಟ್ಟೆ ನೋವು ಮತ್ತು ವಾಂತಿ ಮಾಡಿದ ಸುಮಾರು 70 ಮಂದಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರಪುರದ ದುರ್ಗಾಪಾರ್ಕ್ನಲ್ಲಿರುವ ಸರ್ವೋದಯ ಬಾಲ ವಿದ್ಯಾಲಯ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ 6 ರಿಂದ 8 ನೇ ತರಗತಿಯ ಸುಮಾರು 70 ಮ...
ಮುಸ್ಲಿಂ ಸಮುದಾಯದ ಬಾಲಕನಿಗೆ ಕಪಾಳಮೋಕ್ಷ ಮಾಡುವಂತೆ ಶಾಲಾ ಶಿಕ್ಷಕಿಯೊಬ್ಬಳು ತನ್ನ ವಿದ್ಯಾರ್ಥಿಗಳಿಗೆ ಹೇಳುತ್ತಿರುವ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಘಟನೆಯನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಖಂಡಿಸಿದ್ದ...
ಪುಣೆಯಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ ಐ) 50.65 ಕೋಟಿ ರೂ.ಗಳ ಮೆಥಾಕ್ವಲೋನ್ ವಶಪಡಿಸಿಕೊಂಡ ನಂತರ ಐವರನ್ನು ಬಂಧಿಸಲಾಗಿದೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಪುಣೆಯ ಡಿಆರ್ ಐ ಅಧಿಕಾರಿಗಳು ಮಾರುತಿ ಸುಜುಕಿ ಸ್ವಿಫ್ಟ್ ಡಿಜೈರ್ ಕಾರನ್ನು ತಡೆದಿದ್ದಾರೆ. ಇದು ತೆಲಂಗಾಣದ ರಿಜಿಸ್ಟರ್ ಹೊಂ...
ಹರ್ಯಾಣದ ನೂಹ್ ಜಿಲ್ಲೆಯಲ್ಲಿ ಹಿಂಸಾಚಾರ ನಡೆಸಿದ್ದರ ಬಗ್ಗೆ ಎನ್ಐಎ ತನಿಖೆಗೆ ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಪ್ರದೀಪ್ ಭಂಡಾರಿ ಹಾಗೂ ರತನ್ ಶಾರ್ದ ಎಂಬುವವರು ಶಶಾಂಕ್ ಶೇಖರ್ ಝಾ ಹಾಗೂ ಮಂಜು ಜೇಟ್ಲಿ ಶರ್ಮಾ ಎಂಬ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಈ ಮನವಿಯಲ್ಲಿ ಅರ್ಜಿದಾರರು ಮೂಲಭೂತ ಹಕ್ಕುಗಳನ್...
ಗ್ರೀಸ್ ದೇಶದ ಪ್ರತಿಷ್ಠಿತ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್ ಪ್ರಶಸ್ತಿ'ಯನ್ನು ಗ್ರೀಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಲಾಗಿದೆ. 40 ವರ್ಷಗಳ ಅನಂತರ ಗ್ರೀಸ್ಗೆ ಭೇಟಿ ನೀಡಿರುವ ಭಾರತದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗ್ರೀಸ್ ಅ...