ಭಾರತದಲ್ಲಿ ಶೀಘ್ರವೇ ಜಿ 20 ಶೃಂಗಸಭೆ ನಡೆಯಲಿದೆ. ಈ ಸಭೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟಿನ್ ಗೈರಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 8-10 ರವರೆಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಗೆ ಪುಟಿನ್ ಭಾಗವಹಿಸುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ. ಇನ್ನೂ ವರ್ಚ್ಯೂವಲ್ ಭಾಗವಹಿಸುವಿಕೆ ಬಗ್ಗೆ ಇನ್ನ...
ಮಣಿಪುರದಲ್ಲಿ ಶಾಂತಿಯನ್ನು ಪುನರ್ ಸ್ಥಾಪಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಮಾರ್ಗದರ್ಶನವನ್ನು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಎತ್ತಿ ತೋರಿಸುವ ಪ್ರಯತ್ನ ಮಾಡಿದ್ದಾರೆ. ಅಲ್ಲದೇ ಅವರ ಮಾತುಗಳನ್ನು ಕೇಳಿದ ನಂತರ ರಾಜ್ಯದಲ್ಲಿ ಶಾಂತಿ ನೆಲೆಸಿದೆ ಎಂದು ಹೇಳಿದ್ದಾರೆ. ನಾವು ...
2002 ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬ ಸದಸ್ಯರ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಓರ್ವರು ಶಿಕ್ಷೆಗೊಳಗಾದ ನಂತರವೂ ಕಾನೂನು ಹೇಗೆ ಅಭ್ಯಾಸ ಮಾಡಲು ಸಾಧ್ಯ ಎಂದು ಸುಪ್ರೀಂ ಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದೆ. ಅಕಾಲಿಕವಾಗಿ ಬಿಡುಗಡೆಯಾದ 11 ಅಪರಾಧಿಗಳಲ್ಲಿ ಒಬ್ಬರಾದ ರಾಧೇಶ್ಯಾಮ್ ಶ...
ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ವಿಮಾನ ಅಪಘಾತದಲ್ಲಿ ಮೃತಪಟ್ಟ ಯೆವ್ಗೆನಿ ಪ್ರಿಗೋಜಿನ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಸೇನಾ ಮುಖ್ಯಸ್ಥರ ವಿರುದ್ಧ ದಂಗೆ ಎದ್ದ ಎರಡು ತಿಂಗಳ ನಂತರ ಯಾರೂ ಬದುಕುಳಿಯದೆ ವಿಮಾನ ಅಪಘಾತಕ್ಕೀಡಾದ ನಂತರ ಅವರು ಮೌನ ಮುರಿದಿದ್ದಾರೆ. ಪ್ರಿಗೋಜಿನ್ ಬಗ್ಗೆ ಮೌನ ಮುರಿದ ಪುಟಿನ್, ಪ್ರಿಗೋಜಿ...
ಜಾರ್ಜಿಯಾದಲ್ಲಿ 2020 ರ ಚುನಾವಣೆಯನ್ನು ರದ್ದುಗೊಳಿಸಲು ಕಾನೂನುಬಾಹಿರವಾಗಿ ಪ್ರಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನು ಬಂಧಿಸಲಾಗಿದೆ. ತದನಂತರ ಅವರು 200,000 ಬಾಂಡ್ ಮೇಲೆ ಬಿಡುಗಡೆಗೊಂಡಿದ್ದಾರೆ. ರಿಲೀಸ್ ವೇಳೆ ಪೊಲೀಸ್ ಅಧಿಕಾರಿಗಳು ಬಿಡುಗಡೆ ಮಾಡಿದ ಫೋಟೋದಲ್ಲಿ ಟ್ರಂಪ್ ನೌಕಾಪಡೆಯ ಸೂ...
ಇಸ್ರೋ ನೇತೃತ್ವದಲ್ಲಿ ನಡೆದ ಚಂದ್ರಯಾನ-3 ಸಕ್ಸಸ್ ಆಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಶುಭಾಶಯ ಕೋರಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ರಿಕ್ಸ್ ಸಮಾವೇಶದ ಹಿನ್ನಲೆಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದಾರೆ. ಆಗಸ್ಟ್ 26 ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿರುವ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡ...
ಸೋಶಿಯಲ್ ಮೀಡಿಯಾ ಎಷ್ಟು ಉಪಯೋಗಕಾರಿಯೋ ಅಷ್ಟೇ ಅಪಾಯಕಾರಿ ಕೂಡಾ ಹೌದು. ಅದಕ್ಕೆ ಉದಾಹರಣೆ ಇದು. ತನ್ನ ಗರ್ಭಿಣಿ ಪತ್ನಿಯನ್ನು ತಾನೇ ನಾರ್ಮಲ್ ಡೆಲಿವೆರಿ ಮಾಡುತ್ತೇನೆ ಎಂದು ಯುಟ್ಯೂಬ್ ನೋಡಿ ಹೆರಿಗೆ ಮಾಡಿಸಲು ಹೋದ ಪತಿಯೋರ್ವ ತನ್ನ ಪತ್ನಿಯನ್ನು ಕಳೆದುಕೊಂಡ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ. 27 ವರ್ಷದ ಲೋಕನಾಯಕ...
ಚಂದ್ರಯಾನ 3 ಯೋಜನೆ ಯಶಸ್ವಿ ಆಗುತ್ತಿದ್ದಂತೆ ವಿಶ್ವದ ಗಣ್ಯರು ಶುಭಾಶಯ ಸಲ್ಲಿಸುತ್ತಿದ್ದಾರೆ. ಈ ಮಧ್ಯೆ ವಿಶ್ ಮಾಡಲು ಹೋಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಭಾರೀ ಟ್ರೋಲ್ ಆಗುತ್ತಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಬಾಹ್ಯಾಕಾಶ ಸಂಶೋಧನೆ, ವಿಜ್ಞಾನಿಗಳ ಶ್ರಮದ ಬಗ್ಗೆ ಮಾತನಾಡುತ್ತಾ ಸಿಎಂ ಮಮತಾ ಬ್ಯಾನರ್ಜಿ ಭಾರತದ ಮೊದಲ ...
ಆಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣ ಮತ್ತು ಉದ್ಯಮಿ ಮನ್ಸುಖ್ ಹಿರೇನ್ ಹತ್ಯೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಮುಂಬೈನ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಫೆಬ್ರವರಿ 25, 2021 ರಂದು, ದಕ್ಷಿಣ ಮುಂಬೈನ ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸ 'ಆಂಟಿಲಿಯಾ' ಬಳಿ ಸ್ಫೋಟಕ ತುಂಬಿದ ಎಸ್ಯುವಿ...
ಮಾಜಿ ಪ್ರಧಾನಿಯಾಗಿದ್ದ ಕಾಂಗ್ರೆಸ್ ನ ಪಿವಿ ನರಸಿಂಹ ರಾವ್ ಅವರನ್ನು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ ಅವರು 'ಕೋಮುವಾದಿ' ಎಂದು ಕರೆದಿದ್ದಾರೆ. ಭಾರತವನ್ನು ಹಿಂದೂ ರಾಷ್ಟ್ರ ಎನ್ನುತ್ತಿದ್ದ ರಾವ್ ಅವರು ಬಿಜೆಪಿಯ ಮೊದಲ ಪ್ರಧಾನಿ. ವಾಜಪೇಯಿ ಅಲ್ಲ ಎಂದು ಅವರು ಟೀಕಿಸಿದ್ದಾರೆ. ತಮ್ಮ ಆತ್ಮಚರಿತ್...