ಜಾಧವ್ ಪುರ ವಿಶ್ವವಿದ್ಯಾಲಯದಲ್ಲಿ 17 ವರ್ಷದ ವಿದ್ಯಾರ್ಥಿಯ ದುರಂತ ಸಾವಿನ ಬಗ್ಗೆ ಪೊಲೀಸರು ನಡೆಸಿದ ತನಿಖೆಯು ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ರ್ಯಾಗಿಂಗ್ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆಯನ್ನು ಹುಟ್ಟುಹಾಕಿದ ಮೊದಲ ವರ್ಷದ ಪದವಿಪೂರ್ವ ವಿದ್ಯಾರ್ಥಿಯ ಸಾವು ಭಯಾನಕ ಘಟನೆಯನ್ನು ಬಯಲು ಮಾಡಿದೆ. ಆಗಸ್ಟ್ 9 ರಂದು ವಿಶ್ವವಿದ್...
ನಿರಂತರ ಮಳೆ ಮತ್ತು ಭೂಕುಸಿತದಿಂದಾಗಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮತ್ತೆ 13 ಜನರು ಸಾವನ್ನಪ್ಪಿದ್ದಾರೆ. ಅತ್ತ ಹವಾಮಾನ ಇಲಾಖೆ (ಐಎಂಡಿ) ಎರಡೂ ರಾಜ್ಯಗಳಲ್ಲಿ ರೆಡ್ ಮತ್ತು ಅರೆಂಜ್ ಅಲರ್ಟ್ ಘೋಷಿಸಿದೆ. ಭಾರೀ ಮಳೆಯಿಂದಾಗಿ ಉಂಟಾದ ಮೇಘಸ್ಫೋಟ ಮತ್ತು ಭೂಕುಸಿತದಿಂದಾಗಿ ಹಿಮಾಚಲ ಪ್ರದೇಶದಲ್ಲಿ 12 ಜನರು ಸಾವನ್ನಪ್ಪಿದ್ರೆ ಉತ್ತರಾ...
ಇಸ್ರೋ ಹಾರಿಸಿದ್ದ ವಿಕ್ರಂ ಲ್ಯಾಂಡರ್ ನಿನ್ನೆ ಚಂದ್ರನ ದಕ್ಷಿಣ ಧ್ರುವ ಭಾಗದಲ್ಲಿ ಸಾಫ್ಟ್ ಲ್ಯಾಂಡಿಂಗ್ ಆಗುವ ಮೂಲಕ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲನ್ನು ಸಾಧಿಸಿದೆ. ಇದೀಗ ವಿಕ್ರಂ ಲ್ಯಾಂಡರ್ ನೊಳಗಿದ್ದ ಪ್ರಗ್ಯಾನ್ ರೋವರ್ ಚಂದಿರನ ಅಂಗಳಕ್ಕೆ ಕಾಲಿಟ್ಟಿದೆ. ಅದು ಅಲ್ಲಿ ಮುಂದಿನ 14 ದಿನಗಳ ಕಾಲ (ಭೂಮಿಯ ಕಾಲಮಾನ) ಸುತ್...
ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಬುಧವಾರ ಸಂಜೆ ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ಯಶಸ್ವಿಯಾಗಿದೆ. ಚಂದ್ರನ ಅಜ್ಞಾತ ಪ್ರದೇಶವಾದ ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮುವ ಮೂಲಕ ಕೋಟ್ಯಂತರ ಭಾರತೀಯರ ಕನಸು ನನಸಾಗಿದೆ. ಲ್ಯಾಂಡರ್ (ವಿಕ್ರಮ್) ಮತ್ತು ರೋವರ್ (ಪ್ರಜ್ಞಾನ್) ಒಳಗೊಂಡಿರುವ ನ...
ಈ ದಿನ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಚಂದ್ರನ ಮೇಲೆ ಲ್ಯಾಂಡರ್ ವಿಕ್ರಮ್ ಸಾಫ್ಟ್ ಲ್ಯಾಂಡ್ಗೆ ಇಸ್ರೋ ಸಿದ್ಧವಾಗಿದೆ. ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದಲ್ಲಿ (ಇಸ್ರೋ) ವಿಜ್ಞಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆಗಸ್ಟ್ 23 ರ ಸಂಜೆ 5.43ರ ಸುಮಾರಿಗೆ ಲ್ಯಾಂಡರ್ ಮಾಡ್ಯೂಲ್ ವಿಕ್ರಮ್ ನಿಗದಿಪಡಿಸಲ...
ಎನ್ಇಪಿ - ಹೊಸ ಶಿಕ್ಷಣ ನೀತಿ ಅನ್ವಯ ಇನ್ಮುಂದೆ ವಾರ್ಷಿಕ ಪರೀಕ್ಷೆಯಿಂದ ವಿದ್ಯಾರ್ಥಿಗಳನ್ನು ಒತ್ತಡ ಮುಕ್ತಗೊಳಿಸಲು ವರ್ಷದಲ್ಲಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಶಿಕ್ಷಣ ಸಚಿವಾಲಯ ತೀರ್ಮಾನಿಸಿದೆ. ಹೊಸ ಶಿಕ್ಷಣ ನೀತಿಯಲ್ಲಿ ಬೋರ್ಡ್ ಪರೀಕ್ಷೆಗಳಿಂದ ಹಿಡಿದು ಭಾಷಾ ಅಧ್ಯಯನದವರೆಗಿನ ಹಲವು ಬದಲಾವಣೆಗಳನ್ನು ಮಾಡಲಾಗಿದೆ...
ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಡಿಯುವ ನೀರಿನ ಸಮಸ್ಯೆ ಕ...
ಚಿಕ್ಕಮಗಳೂರು : 9ನೇ ತರಗತಿ ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿರೋ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಖಾಸಗಿ ಶಾಲೆಯ ವಸತಿಗೃಹದಲ್ಲಿ ನಡೆದಿದೆ. ಶ್ರೀನಿವಾಸ್ ಸಾವಿಗೆ ಶರಣಾಗಿರೋ ವಿದ್ಯಾರ್ಥಿಯಾಗಿದ್ದಾನೆ. ಕೊಪ್ಪ ಪಟ್ಟಣದಲ್ಲಿರುವ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಶ್ರೀನಿವಾಸ್ ಸಾವಿಗೆ ...
ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಮುಹಮ್ಮದ್ ಸಾಲಿಹ್ ಅವರನ್ನು ಕೊಲೆ ಮಾಡಲು ಪ್ರಯತ್ನಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷದ್ವೀಪದ ಲೋಕಸಭಾ ಸಂಸದ ಮೊಹಮ್ಮದ್ ಫೈಜಲ್ ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮತ್ತೆ ಈ ಬಗ್ಗೆ ವಿಚಾರಣೆ ನಡೆಸುವ...
ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮಿರ್ಜಾಪುರ ಗ್ರಾಮದಲ್ಲಿ ಕೋಮು ಘರ್ಷಣೆ ನಡೆದಿದೆ. ಈ ಪ್ರದೇಶದಲ್ಲಿನ ಹಿಂಸಾತ್ಮಕ ಘಟನೆಗಳಿಗೆ ಪೊಲೀಸರ ನಿಷ್ಕ್ರಿಯತೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೂರ್ವ ಚಂಪಾರಣ್ಯದ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಸೋಮವಾರ ಕೋಮು ಘರ್ಷಣೆಗಳು ಭುಗಿಲೆದ್ದಿತ್ತು. ಮೆಹಸಿ, ಕಲ್ಯಾಣಪುರ ಮತ್ತು ದರ್ಪಾ ಪೊಲೀಸ್ ಠ...