ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಮಣಿಸುವ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದಿರುವ ಇಂಡಿಯಾ ಮೈತ್ರಿಕೂಟದ ಸಭೆ ಆಗಸ್ಟ್ 31- ಸೆಪ್ಟೆಂಬರ್1 ರಂದು ನಡೆಯಲಿದೆ. ಈ ಅವಧಿಯಲ್ಲಿ ಮೈತ್ರಿಕೂಟದ ಲೋಗೋ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಎಲ್ಲಾ 26 ಪಕ್ಷಗಳಿಂದ 80 ನಾಯಕರು ಈ ಇಂಡಿಯಾ ಮೈತ್ರಿಕೂಟದ 3 ನೇ ಸಭೆಯಲ...
ಇತ್ತೀಚೆಗೆ ಗಡಿ ದಾಟಿದ ಪ್ರೇಮ ಪ್ರಕರಣಗಳು ಹೆಚ್ಚಾಗಿ ಸುದ್ದಿಯಾಗುತ್ತಿದೆ. ದಕ್ಷಿಣ ಕೊರಿಯಾದ ಯುವತಿಯೊಬ್ಬಳು ತಾನು ಪ್ರೀತಿಸಿದ ಯುವಕನನ್ನು ಮದುವೆಯಾಗುವುದಕ್ಕೆ ಭಾರತಕ್ಕೆ ಬಂದಿದ್ದಾಳೆ. ದಕ್ಷಿಣ ಕೊರಿಯಾದ ಕಿಮ್ ಬೊಹ್ ನಿ ಎಂಬಾಕೆ ತನ್ನ ಪ್ರಿಯಕರ ಭಾರತದ ಸುಖ್ಜೀತ್ ಸಿಂಗ್ ಎಂಬಾತನನ್ನು 2 ವರ್ಷದ ಹಿಂದೆ ಸೌತ್ ಕೊರಿಯಾದ ಕಾಫಿ ಶಾಪ್...
ಚಂಡಿಗಢದಲ್ಲಿ ಮಾದಕವಸ್ತು ಕಳ್ಳಸಾಗಣೆ ಜಾಲಗಳ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಲಾಗಿದೆ 29 ಕೆಜಿ ಹೆರಾಯಿನನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪಂಜಾಬ್ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಗಡಿಯಲ್ಲಿ ನಡೆಯುವ ಮಾದಕವಸ್ತು ಕಳ್ಳಸಾಗಣೆ ಜಾಲಗಳ ವಿರುದ್ಧ ಗಡಿ ಭದ್ರತಾ ಪಡೆ (ಬಿಎಸ್ ಎಫ...
ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಅವರು ಲಕ್ನೋ ನಗರ ಮೂಲದ ರಾಷ್ಟ್ರೀಯ ಸಸ್ಯಶಾಸ್ತ್ರೀಯ ಸಂಶೋಧನಾ ಸಂಸ್ಥೆ (ಎನ್ಬಿಆರ್ ಐ) ಅಭಿವೃದ್ಧಿಪಡಿಸಿದ "ನಮೋಹ್ 108" ಎಂಬ 108 ದಳಗಳನ್ನು ಹೊಂದಿರುವ ಹೊಸ ಜಾತಿಯ ಕಮಲದ ಹೂವನ್ನು ಅನಾವರಣಗೊಳಿಸಿದರು. 'ಎನ್ಬಿಆರ್ ಐ ನಮೋಹ್ 108' ಕಮಲದ ಪ್ರಭೇದವು ಮಾರ್ಚ್ ನಿಂದ ಡಿಸೆಂಬರ...
ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ತನಿಖಾ ಸಂಸ್ಥೆಯು (ಎಸ್ಐಎ) ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆ (ಎಲ್ಒಸಿ) ಮೂಲಕ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಮಾದಕವಸ್ತುಗಳ ಕಳ್ಳಸಾಗಣೆಗೆ ಸಂಬಂಧಿಸಿದ ಪ್ರಕರಣದ ಪ್ರಮುಖ ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದೆ. ಮೇ 30 ಮತ್ತು 31 ರ ಮಧ್ಯರಾತ್ರಿ ಪೂಂಚ್ ನ ಕರ್ಮಾರಾ ಪ್ರದೇಶದ ಗಡಿ ಬೇಲಿ ಬ...
ದೇಶದಲ್ಲಿ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಕೂಲಂಕುಷವಾಗಿ ಪರಿಶೀಲಿಸಲು ಲೋಕಸಭೆಯಲ್ಲಿ ಪರಿಚಯಿಸಲಾದ ಕೇಂದ್ರದ ಮೂರು ಮಸೂದೆಗಳ ಬಗ್ಗೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಪ್ರತಿಕ್ರಿಯಿಸಿದ್ದಾರೆ. ಪುದುಕೊಟೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಿದಂಬರಂ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಸೂದೆಗಳಿಗೆ ಹಿಂದಿ ಹೆಸರುಗಳನ್ನು ನೀಡುವುದರ...
ಇದೀಗ ಛತ್ತೀಸ್ಗಢದ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು, ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಚಿತ ವಿದ್ಯುತ್, ಮಹಿಳೆಯರಿಗೆ ಮಾಸಿಕ 'ಸಮ್ಮಾನ್ ರಾಶಿ' ಮತ್ತು ನಿರುದ್ಯೋಗಿಗಳಿಗೆ ಮಾಸಿಕ 3,000 ರೂಪಾಯಿ ಸೇರಿದಂತೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ...
ಕೊರೋನಾ ಹಾಗೂ ಕೊರೊನಾ ಚಿಕಿತ್ಸೆ ನಂತರ ಜಗತ್ತಿನಲ್ಲಿ ಯುವಜನತೆಯ ಹಠಾತ್ ಸಾವಿನ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಆರೋಗ್ಯವಂತ ಯುವಜನತೆ ಹಠತ್ತಾಗಿ ಸಾವನ್ನಪ್ಪಲು ಕಾರಣ ಏನೆಂಬುದರ ಬಗ್ಗೆ ಭಾರತದ ಅತ್ಯುನ್ನತ ವೈದ್ಯಕೀಯ ಸಂಶೋಧನಾ ಸಂಸ್ಥೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಎರಡು ಮಹತ್ವದ ಅಧ್ಯಯನಗಳನ್ನು ಕೈಗೆತ...
ಬೆಲೆ ಹೆಚ್ಚಳವನ್ನು ತಡೆಯಲು ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆಯನ್ನು ಸುಧಾರಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರ ಈರುಳ್ಳಿ ಮೇಲೆ 40% ರಫ್ತು ಸುಂಕವನ್ನು ವಿಧಿಸಿದೆ. ಡಿಸೆಂಬರ್ 31, 2023 ರವರೆಗೆ ರಫ್ತು ಸುಂಕವು ಮಾನ್ಯವಾಗಿರುತ್ತದೆ. ದೇಶದಲ್ಲಿ ಸಾಕಷ್ಟು ಈರುಳ್ಳಿಯ ದಾಸ್ತಾನು ಇದೆ. ಆದರೆ ಈ ವರ್ಷದ ದೀರ್ಘಾವಧಿ ಬೇಸಿಗ...
ಲಡಾಖ್ ನ ಲೇಹ್ ಜಿಲ್ಲೆಯಲ್ಲಿ ಟ್ರಕ್ ರಸ್ತೆಯಿಂದ ಜಾರಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಒಂಬತ್ತು ಸೈನಿಕರು ಸಾವನ್ನಪ್ಪಿದ್ದಾರೆ. ಇನ್ನೋರ್ವ ಅಧಿಕಾರಿ ಗಾಯಗೊಂಡಿದ್ದಾರೆ. ಮೃತರಲ್ಲಿ ಎಂಟು ಸೈನಿಕರು ಮತ್ತು ಒಬ್ಬ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದ್ದಾರೆ. ಟ್ರಕ್ ಗ್ಯಾರಿಸನ್ ನಿಂದ ಲೇಹ್ ಬಳಿಯ ಕ್ಯಾರಿಗೆ ತೆರಳುತ್ತಿದ್ದಾಗ ಕ್...