ನಕ್ಸಲ್ ಮಹಿಳಾ ಬಿಗ್ರೇಡ್ ಮುಖ್ಯಸ್ಥೆ ತಾರಾ ದೇವಿ ಸೇರಿದಂತೆ ಐವರು ನಕ್ಸಲರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಲ್ಲಿಯಾ ಎಂಬಲ್ಲಿ ಬಂಧಿಸಿದೆ. ಸಹತ್ವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಸಂತಪುರ ಗ್ರಾಮದಲ್ಲಿ ಅಡಗಿದ್ದ ನಕ್ಸಲರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ನಕ್ಸಲೀಯ ಸಾಹಿತ್ಯ, ಕೈಬರಹದ ಮೆಸೇಜ್ ಗಳು, ಎಲೆಕ್ಟ್ರಾನಿಕ್ ಉಪಕರಣಗ...
ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಿರಂತರ ಮಳೆ ಮತ್ತು ಭೂಕುಸಿತದಿಂದಾಗಿ 81 ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ರಕ್ಷಿಸಲು ಮತ್ತು ಹಲವಾರು ಸ್ಥಳಗಳಲ್ಲಿ ಮನೆ ಕುಸಿದ ಕಾರಣ ಅವಶೇಷಗಳಿಂದ ಶವಗಳನ್ನು ಹೊರತೆಗೆಯಲು ಕಾರ್ಯಾಚರಣೆ ಮುಂದುವರೆದಿದೆ. ಮುಂದಿನ ಕೆಲವು ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರಿ ಮಳೆ...
ಭಾರತ್ ರಾಷ್ಟ್ರ ಸಮಿತಿ (ಬಿಆರ್ ಎಸ್) ನಾಯಕಿ ಕೆ.ಕವಿತಾ ಅವರು ಕಾಂಗ್ರೆಸ್ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ಬಡತನವನ್ನು ನಿರ್ಮೂಲನೆ ಮಾಡುವ ಬದಲು ಬಡವರನ್ನು ನಿರ್ಮೂಲನೆ ಮಾಡಿದೆ ಎಂದು ಹೇಳಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯನ್ನು ಟೀಕಿಸಿದ ಅವರು,...
ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಷರತ್ತುಗಳನ್ನು ವಾದ್ರಾ ಪಾಲಿಸಿಲ್ಲ ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ. ರಾಬರ್ಟ್ ವಾದ್ರಾ ಅವರು ಜಾಮೀನು ಷರತ್ತುಗಳ ಉಲ್ಲಂಘನ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಹೀಗಾಗಿ ದೇಶದ ಪ್ರಮುಖ ನಗರಗಳಲ್ಲಿ 10 ಸಾವಿರ ಇಲೆಕ್ಟ್ರಿಕ್ ಬಸ್ಗಳು ಸಂಚಾರ ನಡೆಸಲಿವೆ. ಇ -ಬಸ್ ಸೇವಾ ಯೋಜನೆಗೆ 57,613 ಕೋಟಿ ಅನುಮೋದಿಸಲಾಗಿದೆ. ಇದರಲ್ಲಿ 20,000 ಕೋಟಿ ಕೇಂದ್ರ ಸರ್ಕಾರ ...
ಕೇರಳದ ಕಣ್ಣೂರು ಜಿಲ್ಲೆಯಲ್ಲಿ ತಿರುವನಂತಪುರಂಗೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ತಿರುವನಂತಪುರಕ್ಕೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ಗೆ ತಲಶ್ಶೇರಿ ಮತ್ತು ಮಾಹೆ ನಡುವೆ ಈ ಕಲ್ಲು ತೂರಾಟ ನಡೆದಿದೆ. ಪರಿಣಾಮ ಸಿ8 ಕೋಚ್ನ ಕಿಟಕಿ ಗಾಜುಗಳು ಜಖಂಗೊಂಡಿವೆ. ಅ...
'ಕೋಚಿಂಗ್ ಹಬ್' ಎಂದೇ ಹೆಸರು ಪಡೆದಿರುವ ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಸಾವಿನ ಸರಣಿ ಮುಂದುವರೆದಿದೆ. ಐಐಟಿ ಆಕಾಂಕ್ಷಿ ಬಿಹಾರ ಮೂಲದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮೂಲಕ ಕಳೆದ ಎಂಟು ತಿಂಗಳಲ್ಲಿ ವಿದ್ಯಾರ್ಥಿಗಳ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಮೃತ ವಿದ್ಯಾರ್ಥಿಯನ್ನ 18 ವರ್ಷದ ...
ಮುಂಬೈನ ಬಾಂದ್ರಾದಲ್ಲಿರುವ ಉಪಕನಗರದಲ್ಲಿನ ರೆಸ್ಟೋರೆಂಟ್ ವೊಂದರಲ್ಲಿ ಚಿಕನ್ ಆಹಾರದಲ್ಲಿ ಸತ್ತ ಇಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಗ್ರಾಹಕರೊಬ್ಬರು ದೂರು ನೀಡಿದ್ದಾರೆ. ಹೀಗಾಗಿ ಪೊಲೀಸರು ರೆಸ್ಟೋರೆಂಟ್ ನ ವ್ಯವಸ್ಥಾಪಕ ಹಾಗೂ ಇಬ್ಬರು ಅಡುಗೆಯವರನ್ನು ಬಂಧಿಸಿದ್ದಾರೆ. ರೆಸ್ಟೋರೆಂಟ್ ಗೆ ಗ್ರಾಹಕ ಭೇಟಿ ನೀಡಿದ್ದಾಗ ಆರ್ಡರ್ ಮಾ...
ಎರಡು ವರ್ಷಗಳ ಹಿಂದೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತ್ತು ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳಿಂದ 1.1 ದಶಲಕ್ಷಕ್ಕೂ ಹೆಚ್ಚು ಹುಡುಗಿಯರು ಮತ್ತು ಮಹಿಳೆಯರನ್ನು ನಿಷೇಧಿಸಿದ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸೊಮಯ ಫಾರೂಕಿ ತನ್ನ ಅಧ್ಯಯನವನ್ನು ಮುಂದುವರಿಸಲು ಅಫ್ಘಾನಿಸ್ತಾನದಿಂದ ಪಲಾಯನ ಮಾಡಬೇಕಾಯಿತು. ಈಗ ಯುಎಸ್ ನಲ್ಲ...
ಡೊಮಿನಿಕನ್ ರಿಪಬ್ಲಿಕ್ ನ ಸಣ್ಣ ಪಟ್ಟಣದಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. 10 ಮಂದಿ ಕಾಣೆಯಾಗಿದ್ದಾರೆ. ಹಾಗೆಯೇ ಡಜನ್ ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ಅಧ್ಯಕ್ಷ ಲೂಯಿಸ್ ಅಬಿನಾಡರ್ ಮಂಗಳವಾರ ತಿಳಿಸಿದ್ದಾರೆ. ರಾಜಧಾನಿ ಸ್ಯಾಂಟೊ ಡೊಮಿಂಗೊದಿಂದ 30 ಕಿಲೋಮೀಟರ್ (18 ಮೈಲಿ) ಗಿಂತ ಕಡಿಮೆ ದೂರದಲ್ಲಿರುವ ಸ್...