ರಾಜ್ಯಸಭೆ ವಿಶೇಷ ಘಟನೆಯೊಂದಕ್ಕೆ ಸಾಕ್ಷಿಯಾಯಿತು. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್ಖರ್ ನಡುವಿನ ಮಾತಿನ ಚಕಮಕಿ ವೇಳೆ ಈ ಹಾಸ್ಯದೋಕುಳಿ ನಡೆಯಿತು. ರಾಜ್ಯಸಭೆಯ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ನಿಯಮ ...
ಉತ್ತರ ಪ್ರದೇಶದ ಷಹಜಹಾನ್ಪುರದಲ್ಲಿರುವ ಆರ್ ಎಸ್ಎಸ್ ಕಚೇರಿ ಗೇಟ್ ಬಳಿ ವ್ಯಕ್ತಿಯೋರ್ವ ಮೂತ್ರ ವಿಸರ್ಜನೆ ಮಾಡಿದ್ದಾರೆ ಎನ್ನಲಾಗಿದೆ. ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ. ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯೊಂದಿಗೆ ಇನ್ನೂ 3-4 ಜನರಿದ್ದರು ಎಂದು ಎಸ್ ಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ. ...
ಅವರು ದೇಶವೊಂದರ ಪ್ರಧಾನಿ. ಅವ್ರದ್ದು ಬರೋಬ್ಬರಿ 18 ವರ್ಷಗಳ ದಾಂಪತ್ಯ ಜೀವನ. ಮಧ್ಯೆ ಬಂದೇಬಿಡ್ತು ಬಿರುಗಾಳಿ. ಹೌದು. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಪತ್ನಿ ಸೋಫಿ ವಿಚ್ಛೇದನ ಪಡೆದಿದ್ದಾರೆ. ಈ ಮೂಲಕ ತಮ್ಮ 18 ವರ್ಷಗಳ ದಾಂಪತ್ಯ ಜೀವನವನ್ನು ಕೊನೆಗೊಳಿಸಿದ್ದಾರೆ. ಜಸ್ಟಿನ್ ಟ್ರುಡೊ ಹಾಗೂ ಪತ್ನಿ ಸೋಫಿ ಈ ಹಿಂದೆ ದಾಂಪತ್ಯ ಜ...
ಬಾಲಕಿಯನ್ನು ಕೊಂದು ಮೃತದೇಹವನ್ನು ಕಲ್ಲಿದ್ದಲು ಕುಲುಮೆಯಲ್ಲಿ ಹಾಕಿ ಸುಟ್ಟಿರುವ ಪ್ರಕರಣ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಕಲ್ಲಿದ್ದಲು ಕುಲುಮೆಯ ಬಳಿ ಬಾಲಕಿಗೆ ಸೇರಿದ ಬಳೆಗಳು ಮತ್ತು ಚಪ್ಪಲಿಗಳು ಪತ್ತೆಯಾಗಿದೆ. ಬಾಲಕಿಯ ಮೃತದೇಹದ ಸುಟ್ಟ ಅವಶೇಷಗಳು ಕುಲುಮೆಯೊಳಗೆ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿ.ಆರ್.ಎಸ್) ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ, ಎಐಸಿಸಿ ರಾಜ್ಯ ...
ಮುಂಬೈ ಸಮೀಪದ ಥಾಣೆಯ ಕೆಜಿ ಜೋಶಿ ಕಾಲೇಜ್ ಆಫ್ ಆರ್ಟ್ಸ್ ಮತ್ತು ಎನ್ ಜಿ ಬೇಡಕರ್ ಕಾಲೇಜ್ ಆಫ್ ಕಾಮರ್ಸ್ (ಸ್ವಾಯತ್ತ)ದಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ ತರಬೇತಿ ವೇಳೆ ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮುಂಬೈನಲ್ಲಿ ಸುರಿಯುತ...
ದೆಹಲಿ ಸುಗ್ರೀವಾಜ್ಞೆ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಮಸೂದೆಯನ್ನು ಮಂಡಿಸುವ ವೇಳೆ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿತು. ಇದೇ ವೇಳೆ ಮಸೂದೆಯನ್ನು ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ತೊಡೆ ತಟ್ಟಿದ್ದ ವಿರೋಧ ಪಕ್ಷದ ಮೈತ್ರಿ 'ಇಂಡಿಯಾ' ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವ ಅಮಿತ್ ಶಾ, ಮಸೂದೆ ಅಂಗೀಕಾ...
37 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಪರ್ವತಾರೋಹಿಯ ಮೃತದೇಹ ಪತ್ತೆಯಾದ ಘಟನೆ ಸ್ವಿಝರ್ಲ್ಯಾಂಡಿನ ಸ್ವಿಸ್ ಆಲ್ಪ್ಸ್ ಕಣಿವೆಯಲ್ಲಿ ನಡೆದಿದೆ. ಹಿಮನದಿ ಕರಗುತ್ತಿರುವುದರಿಂದ ಮೃತದೇಹವು ಹೊರಕ್ಕೆ ಬಂದಿದೆ. ಪರ್ವತ ಏರುತ್ತಿದ್ದ ಪರ್ವತಾರೋಹಿಗಳ ಗುಂಪಿನ ಕಣ್ಣಿಗೆ ಈ ಮೃತದೇಹವು ಕಾಣಿಸಿಕೊಂಡಿದೆ. ಈ ಮೃತದೇಹದ ಡಿಎನ್ಎ ಪರೀಕ್ಷೆಯಲ್ಲಿ 1986ರಲ...
ರಾಜಸ್ಥಾನ ರಾಜ್ಯ ಸರ್ಕಾರದ ಸಚಿವ ಸಂಪುಟದಿಂದ ವಜಾಗೊಂಡ ಕಾಂಗ್ರೆಸ್ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರು ಕೆಂಪು ಡೈರಿಯ ಮೂರು ಪುಟಗಳನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಸಿಎಂ ಪುತ್ರ ಮತ್ತು ಆರ್ಸಿಎ ವಹಿವಾಟುಗಳನ್ನು ಉಲ್ಲೇಖಿಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಸರ್ಕಾರ ತನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ...
ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು. 2013 ರ ನವೆಂಬರ್ ತಿಂಗಳಲ್ಲಿ ನಿಧನರಾದ ಸರ್ಕಾರಿ ಶಾಲೆಯ ಮಹಿಳಾ ಶಿಕ್ಷಕಿಯೊಬ್ಬರಿಗೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಆದಾಯ ತೆರಿಗೆ ಇಲಾಖೆಯಿಂದ 7.55 ಕೋಟಿ ರೂಪಾಯಿ ಮೌಲ್ಯದ ತೆರಿಗೆ ನೋಟಿಸ್ ಬಂದಿದೆ. ಇದು ಸತ್ಯ. 2013ರಲ್ಲೇ ಆ ಶಿಕ್ಷಕಿ ಸಾವನ್ನಪ್ಪಿದ್ದಾರೆ. ನೋಟೀಸ್ 2017-18ರ ವರ್...