ಕೆನಡಾದ ಆಲ್ಬರ್ಟಾ ಪ್ರಾಂತ್ಯದ ಕ್ಯಾಲ್ಗರಿಯ ಪಶ್ಚಿಮದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಕೆನಡಾ ಪೊಲೀಸರು ತಿಳಿಸಿದ್ದಾರೆ. ಪೈಲಟ್ ಮತ್ತು ಐವರು ಪ್ರಯಾಣಿಕರನ್ನು ಹೊತ್ತ ವಿಮಾನವು ಶುಕ್ರವಾರ ರಾತ್ರಿ ನಗರದ ಪಶ್ಚಿಮದಲ್ಲಿರುವ ಸ್ಪ್ರಿಂಗ್ಬ್ಯಾಂಕ್ ವಿಮಾನ ನಿಲ್ದಾಣದಿಂದ ಹೊರಟು ಬ್ರಿಟಿಷ್ ಕೊಲಂಬಿಯಾದ...
ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿರುವ ಹಳ್ಳಿಯೊಂದರ ಭೀರಾ ಪೊಲೀಸ್ ಠಾಣೆ ಬಳಿಯ ಲಾಲಾ ರಾಮ್ ಅವರ ಮನೆಯಲ್ಲಿ ಮೊಸಳೆಯೊಂದು ಮಂಚದಡಿಯಲ್ಲಿ ವಿರಮಿಸಿರುವ ಅಪರೂಪದ ಘಟನೆ ನಡೆದಿದೆ. ವಿಶೇಷ ಏನಪ್ಪ ಅಂದ್ರೆ ಮಂಚದಡಿಯಲ್ಲಿ ಮೊಸಳೆ ಇರುವ ಸುಳಿವೇ ಇಲ್ಲದೆ ವ್ಯಕ್ತಿಯೊಬ್ಬ ಅದೇ ಮಂಚದ ಮೇಲೆ ಗಡದ್ದಾಗಿ ನಿದ್ದೆ ಮಾಡಿದ್ದ. ರಾತ್ರಿಯೆಲ್ಲಾ ...
ಮಧ್ಯಪ್ರದೇಶದ ಇಂದೋರ್ನಲ್ಲಿ ವ್ಯಕ್ತಿಯೊಬ್ಬರು ಕೋವಿಡ್-19 ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಆರ್ ಟಿಐ ಅಡಿ ಕೇಳಲಾದ ಮಾಹಿತಿಗೆ ಬರೋಬ್ಬರಿ 40,000 ಪುಟಗಳ ಉತ್ತರ ಪಡೆದಿದ್ದಾರೆ. ನಂತರ ಆ ದಾಖಲೆಗಳನ್ನು ಎಸ್ ಯುವಿ ಕಾರಿನಲ್ಲಿ ಮನೆಗೆ ಕೊಂಡೊಯ್ದಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಔಷಧಗಳು, ಉಪಕರಣಗಳು ಮತ್ತು ಸಂಬಂಧಿತ ಸಾಮಗ...
ಮುಸ್ಲಿಂ ಸಮುದಾಯಗಳಲ್ಲಿ ತನ್ನ ಪ್ರಭಾವವನ್ನು ಬಲಪಡಿಸುವ ಪ್ರಯತ್ನದಲ್ಲಿ ಬಿಜೆಪಿ ಪಕ್ಷವು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ತಾರಿಕ್ ಮನ್ಸೂರ್ ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಎನ್ ಆರ್ ಸಿ ಮತ್ತು ಸಿಎಎ ವಿರೋಧಿ ಪ್ರತಿಭಟನೆಗಳ ಕೇಂದ್ರಗಳಲ್ಲಿ ಒಂದಾದ ಎಂಎಮ್ ಯು ಅನ್ನು ಮುನ್ನಡೆಸುವಲ್ಲಿ ಮನ್ಸೂರ...
ಮಾದಕದ್ರವ್ಯ ಸಾಗಾಟ ಪ್ರಕರಣದಲ್ಲಿ ತಪ್ಪಿತಸ್ಥೆ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಮಹಿಳೆಯನ್ನು ಸಿಂಗಾಪುರದಲ್ಲಿ ಗಲ್ಲಿಗೇರಿಸಲಾಗಿದೆ. ಕಳೆದ 19 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಸಿಂಗಾಪುರದಲ್ಲಿ ಮರಣ ದಂಡನೆಗೆ ಗುರಿಪಡಿಸಲಾಗಿದೆ. 2018 ರಲ್ಲಿ 31 ಗ್ರಾಂ ಹೆರಾಯಿನ್ ಮಾದಕವಸ್ತುವನ್ನು ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ...
ತನ್ನ ಫೇಸ್ ಬುಕ್ ಸ್ನೇಹಿತ ನಸ್ರುಲ್ಲಾನ್ನು ಪ್ರೀತಿಸಿ ಪಾಕಿಸ್ತಾನಕ್ಕೆ ಹೋದ ಭಾರತೀಯ ಮಹಿಳೆ ಅಂಜು ತನ್ನ ಪತಿ ಅರವಿಂದ್ ಕುಮಾರ್ ಅವರನ್ನು ಬಿಟ್ಟು ಪಾಕಿಸ್ತಾನಿಯನ್ನು ಮದುವೆಯಾಗಿದ್ದಾಳೆ. ಹೀಗೆ ಪಾಕಿಸ್ತಾನಕ್ಕೆ ಹೋಗಿ ಮತಾಂತರಗೊಂಡ ಈಕೆಗೆ ಪಾಕ್ ಸ್ಟಾರ್ ಗ್ರೂಪ್ ಆಫ್ ಕಂಪನಿಗಳ ಸಿಇಒ ಮೊಹ್ಸಿನ್ ಖಾನ್ ಅಬ್ಬಾಸಿ ಅವರು 10 ಮಾರ್ಲಾ ವಸತಿ ಭೂಮ...
ತಮಿಳುನಾಡು ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಅವರನ್ನು ಗೌರವಿಸಿ ಸನ್ಮಾನಿಸಿದರು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಯೋಜಿಸಿದ್ದ ‘ಎನ್ ಮಣ್ ಎನ್ ಮಕ್ಕಳ್’ ಯಾ...
ತಮಿಳುನಾಡು ಕರಾವಳಿಯಿಂದ ಸುಮಾರು 130 ನಾಟಿಕಲ್ ಮೈಲಿ ದೂರದ ಬಂಗಾಳಕೊಲ್ಲಿಯಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರನ್ನು ಭಾರತೀಯ ನೌಕಾಪಡೆಯ ಹಡಗು ಖಂಜರ್ ಸುರಕ್ಷಿತವಾಗಿ ವಾಪಸ್ ಕರೆತಂದಿದೆ. 30 ಗಂಟೆಗಳಿಗೂ ಹೆಚ್ಚು ಕಾಲ ಐಎನ್ ಎಸ್ ಖಂಜಾರ್ ಕಾರ್ಯಾಚರಣೆ ನಡೆಸಿ ಮೀನುಗಾರರು ಹಾಗೂ ಮೂರು ಮೀನುಗಾರಿಕಾ ಹಡಗುಗಳನ್ನು ರಕ್ಷಿಸಿದೆ. ಮೀನುಗಾರ...
ಇದೊಂದು ವಿಚಿತ್ರ ಘಟನೆ. ಆಕೆ ಬಾಯಿಬಡುಕಿ. ಈತ ಸೌಮ್ಯ ಸ್ವಭಾವದವ. ಅಂದರೆ ಹೆಂಡತಿ ಜೋರು. ಗಂಡ ಪಾಪ ಎಂದರ್ಥ. ಹೀಗಾಗಿ ಇಲ್ಲಿ ನಡೆಯಬಾರದ್ದು ನಡೆದು ಹೋಗಿದೆ. ಹೌದು... ನನ್ನ ಪತಿಯನ್ನು ಯಾರೋ ಕೊಂದು ಹೂತುಹಾಕಿದ್ದಾರೆ ಎಂದಿದ್ದ ಪತ್ನಿಯೇ ಈಗ ಪೊಲೀಸರ ಅತಿಥಿಯಾಗಿದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ. 2021ರ ನವೆಂಬರ್ ...
ಪ್ರತಿಪಕ್ಷಗಳ ಮೈತ್ರಿಕೂಟದ 16 ಪಕ್ಷಗಳ 20 ಸಂಸದರ ನಿಯೋಗವು ಇಂದು ಮತ್ತು ನಾಳೆ ಮಣಿಪುರದಲ್ಲಿ ಪರಿಶೀಲನೆ ನಡೆಸಲಿದೆ. ಹಿಂಸಾಚಾರ ಪೀಡಿತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ನಾಯಕರು ಮೌಲ್ಯಮಾಪನ ಮಾಡಲಿದ್ದಾರೆ. 20 ನಾಯಕರ ನಿಯೋಗದಲ್ಲಿ ಕಾಂಗ್ರೆಸ್ ನಾಯಕರಾದ ಅಧೀರ್ ರಂಜನ್ ಚೌಧರಿ, ಗೌರವ್ ಗೊಗೊಯ್, ಫುಲೋ ದೇವಿ ನೇತಮ್, ಕೆ ಸುರೇಶ್ ಸೇರಿದ್ದ...