ಜಗತ್ತಿನಲ್ಲಿ ಮಾತು ಇಲ್ಲದ ಪ್ರಪಂಚವನ್ನೇ ಸೃಷ್ಟಿಸಿ ನಕ್ಕು ನಲಿಸಿದ ಕಾಮಿಡಿಯನ್ ಚಾರ್ಲಿ ಚಾಪ್ಲಿನ್ ಅವರ ಪುತ್ರಿ ಜೋಸಫೈನ್ ಹಾನ್ನಾ ಚಾಪ್ಲಿನ್ ವಿಧವಶರಾಗಿದ್ದಾರೆ. ಜೋಸಫೈನ್ಗೆ 74 ವರ್ಷ ವಯಸ್ಸಾಗಿತ್ತು. ಪ್ಯಾರಿಸ್ನಲ್ಲಿ ಜೊಸೆಫೈನ್ ಮೃತರಾಗಿದ್ದು, ಈ ವಿಚಾರವನ್ನು ಅವರ ಕುಟುಂಬಸ್ಥರು ತಡವಾಗಿ ಪ್ರಟಿಸಿದ್ದಾರೆ. ಅವರ ಸಾವಿಗೆ ಕಾರಣವ...
ದೆಹಲಿಯ ಎರಡು ಪ್ರಮುಖ ಮಸೀದಿಗಳಾದ ಬೆಂಗಾಲಿ ಮಾರ್ಕೆಟ್ ಮಸೀದಿ ಮತ್ತು ಬಾಬರ್ ಷಾ ಟಾಕಿಯಾ ಮಸೀದಿಗಳಿಗೆ 15 ದಿನಗಳೊಳಗೆ ಅತಿಕ್ರಮಣವನ್ನು ತೆಗೆದು ಹಾಕುವಂತೆ ಉತ್ತರ ರೈಲ್ವೇ ಮಂಡಳಿಯು ನೋಟಿಸ್ ನೀಡಿದೆ. ನಿಗದಿತ ಅವಧಿಯೊಳಗೆ ಒತ್ತುವರಿ ತೆರವು ಮಾಡದಿದ್ರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಅಧಿಕಾರಿಗಳ...
ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ತೀವ್ರ ಮಳೆ ಸುರಿಯುತ್ತಿದೆ. ಪಾಲ್ಘರ್, ಥಾಣೆ, ರಾಯಗಢ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಭಾನುವಾರದಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಮಧ್ಯ ಮಹಾರಾಷ್ಟ್ರದ ಕೊಂಕಣ, ಘಟ್ಟ ಪ್ರದೇಶಗಳು ಜುಲೈ 23-26 ರಿಂದ ಭಾರ...
ಪಶ್ಚಿಮ ಬಂಗಾಳದ ಮಾಲ್ಡಾದಿಂದ ಇಬ್ಬರು ಮಹಿಳೆಯರನ್ನು ಥಳಿಸಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದೆ. ಮಾಲ್ಡಾದ ಪಕುಹತ್ ನಲ್ಲಿ ಸ್ಥಳೀಯರು ಕಳ್ಳತನದ ಅನುಮಾನದ ಮೇಲೆ ಇಬ್ಬರು ಮಹಿಳೆಯರನ್ನು ಹಿಡಿದು ಥಳಿಸಿದ್ದರ...
ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ನೋಯ್ಡಾ ಮೂಲದ ಪ್ರಿಯಕರ ಸಚಿನ್ ಮೀನಾ ಅವರೊಂದಿಗೆ ಉಳಿದುಕೊಂಡಿದ್ದಕ್ಕಾಗಿ ತನಿಖೆ ಎದುರಿಸುತ್ತಿರುವ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಅವರು ಭಾರತೀಯ ಪೌರತ್ವ ಕೋರಿ ರಾಷ್ಟ್ರಪತೊ ದ್ರೌಪದಿ ಮುರ್ಮು ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ವಕೀಲ ಎಪಿ ಸಿಂಗ್ ಮೂಲಕ ರಾಷ್ಟ್ರಪತಿ ಮುರ್...
ಜ್ಞಾನವಾಪಿ ಮಸೀದಿ ಕೇಸ್ನಲ್ಲಿ ಹಿಂದೂಪರ ಅರ್ಜಿದಾರರಿಗೆ ಜಯ ಸಿಕ್ಕಿದಂತಾಗಿದೆ. ಮಸೀದಿ ಸಮೀಕ್ಷೆ ಭಾಗವಾಗಿ ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತ ಆದೇಶವನ್ನು ಜಿಲ್ಲಾ ನ್ಯಾಯಾಲಯ ಪ್ರಕಟಿಸಿದ್ದು ಎಎಸ್ ಐ ಸಮೀಕ್ಷೆ ಅರ್ಥಾತ್ ಪುರಾತ್ವ ಇಲಾಖಾ ಸಮೀಕ್ಷೆ ನಡೆಸುವಂತೆ ಸೂಚಿಸಿದೆ. ಈ ಕುರಿತು ಹಿಂದೂಪರ ವಕೀಲ ವಿಷ್ಣು ಶಂಕರ್ ಜೈನ್ ಪ್ರತಿಕ್ರ...
ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ಕು ಆರೋಪಿಗಳಿಗೆ ನ್ಯಾಯಾಲಯ 11 ದಿನ ಪೊಲೀಸ್ ಕಸ್ಟಡಿ ವಿಧಿಸಿದೆ. ರಾಜಧಾನಿ ಇಂಫಾಲದಿಂದ ಸುಮಾರು 35 ಕಿ.ಮೀ ದೂರದಲ್ಲಿರುವ ಕಾಂಗ್ ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಜನರ ಗುಂಪೊಂದು ಮಹಿಳೆಯರನ್ನು ಥಳಿಸಿ ಬೆತ್ತಲೆಗೊಳಿಸಿ ಅವರನ್ನು ಮೆರವಣಿಗೆ ಮಾಡಿದ್ದು ಮ...
ಮಣಿಪುರದಲ್ಲಿ ಇಬ್ಬರು ಯುವತಿಯರ ಮೇಲೆ ದೌರ್ಜನ್ಯ ನಡೆದು 79 ದಿನಗಳಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದನ್ನು ‘ಮೊಸಳೆ ಕಣ್ಣೀರು’ ಎಂದು ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ ಲೇವಡಿ ಮಾಡಿದೆ. ಶುಕ್ರವಾರದ ಪತ್ರಿಕೆಯ ಮುಖಪುಟದಲ್ಲಿ ಕಣ್ಣೀರು ಸುರಿಸುತ್ತಿರುವ ಮೊಸಳೆಯೊಂದಿಗೆ 79 ಸಣ್ಣಸಣ್ಣ ಮೊಸಳೆ ...
ಮಣಿಪುರದಲ್ಲಿ ಮಹಿಳೆಯರನ್ನ ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದ ಪ್ರಕರಣವು ಮತ್ತಷ್ಟು ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಹುಯಿರೆಮ್ ಹೆರೊದಾಸ್ ಸಿಂಗ್ ಮನೆಗೆ ಬೆಂಕಿ ಹಾಕುವ ಮೂಲಕ ಪ್ರತಿಭಟನಾಕಾರರ ಗುಂಪೊಂದು ಆಕ್ರೋಶ ವ್ಯಕ್ತಪಡಿಸಿದೆ. ಮಣಿಪುರದ ಗುಡ್ಡಗಾಡು ಪ್ರದೇಶಗಳಲ್ಲಿ ಇಬ್ಬರು ಮಹಿಳೆಯರನ್ನ ಬೆತ್ತಲೆ...
ಪ್ರಧಾನಿ ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮಗೆ ಸೂರತ್ ಕೋರ್ಟ್ ನೀಡಿದ್ದ 2 ವರ್ಷ ಜೈಲು ಶಿಕ್ಷೆ ಆದೇಶವನ್ನು ತಡೆ ನೀಡುವಂತೆ ಗುಜರಾತ್ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿಯನ್ನು ಆಗಸ್ಟ್ 4ರಂದು ವ...