ಧಾರ್ಮಿಕ ಮೆರವಣಿಗೆ ಹೋಗುತ್ತಿದ್ದಾಗ ಉಗುಳಿದ್ದಾರೆ ಎಂದು ಆರೋಪಿಸಿ ಮಧ್ಯಪ್ರದೇಶದ ಉಜೈನಿಯಲ್ಲಿ ಮೂವರು ಮುಸ್ಲಿಂ ಯುವಕರಿಗೆ ಸೇರಿದ ಮನೆಗಳ ಭಾಗಗಳನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ. ಈ ಕುರಿತು ವಿಡಿಯೋವೊಂದನ್ನು ಹಿಂದೂತ್ವ ವಾಚ್ ಎಂಬ ಸಂಘಟನೆ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದು, ಮನೆ ಧ್ವಂಸ ಸಂದರ್ಭದಲ್ಲಿ ಡ್ರಮ್ಮರ್ ಗಳೊಂದಿಗೆ ಸ್ಥಳೀ...
ದೆಹಲಿಯ ಜಿಮ್ ನಲ್ಲಿ ಟ್ರೆಡ್ಮಿಲ್ ನಲ್ಲಿ ಓಡುತ್ತಿದ್ದ ಯುವಕನೊಬ್ಬ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಡೆದಿದೆ. ಜಿಮ್ ಮಾಲಿಕರ ನಿರ್ಲಕ್ಷ್ಯದಿಂದ ಯುವಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಪೊಲೀಸರು ಜಿಮ್ ಮಾಲೀಕನನ್ನು ಬಂಧಿಸಿದ್ದಾರೆ. 24 ವರ್ಷದ ಸಾಕ್ಷಮ್ ಪೃಥಿ ಎಂಬ ಯುವಕ ಮೃತಪಟ್ಟಿದ್ದು, ಬಿಟೆಕ್ ಪದವೀಧರನಾಗಿರುವ ಈತ ಗುರುಗ್ರಾಮ...
ಮಣಿಪುರದಲ್ಲಿ ಕುಕಿ ಬುಡಕಟ್ಟಿನ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತ ಕುಕಿ ಸಮುದಾಯದ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ 'ಸುಳ್ಳು ಸುದ್ದಿಯೇ ಕಾರಣ' ಎಂಬ ಮಾಹಿತಿ ಈಗ ಹೊರಬಿದ್ದಿದೆ. ಮೈತೇಯಿ ಗುಂಪಿನಿಂದ ಕುಕಿ ಮಹಿಳೆಯರ ಮೇಲೆ ಲೈಂಗಿಕ ...
ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ಭೂಗತ ಅನಿಲ ಪೈಪ್ ಸ್ಫೋಟ ಸಂಭವಿಸಿದ್ದು ಈ ಘಟನೆಯಲ್ಲಿ ಓರ್ವ ಮೃತಪಟ್ಟು, 41 ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಸಾರ್ವಜನಿಕ ಸುರಕ್ಷತೆ ಮೇಯರ್ ಸಮಿತಿ (ಎಂಎಂಸಿ) ಸದಸ್ಯರಲ್ಲಿ ಒಬ್ಬರಾದ ರಾಬರ್ಟ್ ಮುಲಾಡ್ಜಿ ಸ್ಥಳದಲ್ಲೇ ಉಪಸ್ಥಿತರಿದ್ದು ತುರ್ತು ಕ್ರಮಗಳನ್ನು ಕೈಗೊಳ್ಳಲು ಸಹಕರಿಸಿದರು. ಈ...
ರಾಜ್ಯಸಭೆಯ ಸಭಾಪತಿ ಮತ್ತು ಉಪಸಭಾಪತಿ ಅವರ ಅನುಪಸ್ಥಿತಿಯಲ್ಲಿ ಕಲಾಪ ನಡೆಸುವ ಸದಸ್ಯರ ಸಮಿತಿಯನ್ನು ಗುರುವಾರ ಪುನರ್ ರಚಿಸಲಾಗಿದೆ. ನೂತನ ಮಂಡಳಿಯಲ್ಲಿ ಶೇಕಡಾ 50 ರಷ್ಟು ಮಹಿಳಾ ಸದಸ್ಯರಿಗೆ ಆದ್ಯತೆ ನೀಡಲಾಗಿದೆ. ಜುಲೈ 17, 2023 ರಿಂದ ಜಾರಿಗೆ ಬರುವಂತೆ ಮಂಡಳಿಯನ್ನು ಪುನರ್ ರಚಿಸಲಾಗಿದೆ ಎಂದು ಸಭಾಪತಿ ಜಗದೀಪ್ ಧನಕರ್ ಅವರು ರಾಜ್ಯಸಭಾ ...
ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅವರು ಪವಿತ್ರ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಅದರ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಹಿಂದೂ ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಎಲ್ಲಾ ಟೀಕೆಗೆ ಗುರಿಯಾಗುವ ನಟಿ ಸಾರಾ ಅಲಿ ಖಾನ್ ಈ ಭಾರೀ ಭದ್ರತೆಯೊಂದಿಗೆ ಅಮರನಾಥ ದರ್ಶನ ಪಡೆದಿದ್ದು, ಭದ್ರತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ನಟಿಯ ವಿಡಿಯೋ ಸ...
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿದ ಘಟನೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. 'ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಡ್ ಮಾಡಿಸಿದ ಘಟನೆ 140 ಕೋಟಿ ಭಾರತೀಯರಿಗೆ ಮಾಡಿದ ಅವಮಾನ' ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭದ ಮ...
ಮಣಿಪುರದಲ್ಲಿ ಮಹಿಳೆರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ನಡೆಸಿ ಅತ್ಯಾಚಾರ ಮಾಡಿರುವ ಘಟನೆಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇನ್ನು ವೇಟ್ ಲಿಫ್ಟರ್ ಮೀರಾಬಾಯಿ ಚಾನು, ಮಣಿಪುರದಲ್ಲಿ ಆಗುತ್ತಿರುವ ಹಿಂಸಾಚಾರವನ್ನು ತಡೆಗಟ್ಟಿ, ಜನರನ್ನು ಕಾಪಾಡಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ...
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವಿಡಿಯೋ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಒಂದು ವೇಳೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವೇ ಕೈಗೊಳ್ಳುತ್ತೇವೆ ಎಂದು ಹೇಳಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಸರ್ಕಾರ ಕ್ರಮ ಕೈ...
ಗುಜರಾತ್ ನ ಅಹಮದಾಬಾದ್ನ ಸರ್ಖೇಜ್-ಗಾಂಧಿನಗರ (ಎಸ್ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಮೇಲೆ ಭೀಕರ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಒಟ್ಟು 9 ಜನ ಮೃತಪಟ್ಟಿದ್ದಾರೆ. ತಡರಾತ್ರಿ 1:30 ಗಂಟೆಗೆ ಟ್ರಕ್ ಹಾಗೂ ಎಸ್ ಯುವಿ ಕಾರಿನ ನಡುವೆ ಸಂಭವಿಸಿದ್ದ ಅಪಘಾತವನ್ನು ನೋಡಲು ಸೇರಿದ್ದ ಜನರ ಮೇಲೆ ಇನ್ನೊಂದು ಕಾರು ವೇಗವಾಗಿ ಬಂದು ...