ಭಾರತಕ್ಕೆ ಸಂಬಂಧಿಸಿದ 105 ಪುರಾತನ ವಸ್ತುಗಳನ್ನು ಅಮೆರಿಕಾ ಅಧಿಕಾರಿಗಳು ಭಾರತಕ್ಕೆ ಹಸ್ತಾಂತರಿಸಿದ್ದಾರೆ. ಹೌದು. ನ್ಯೂಯಾರ್ಕ್ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ನಲ್ಲಿ ನಡೆದ ವಿಶೇಷ ವಾಪಸಾತಿ ಸಮಾರಂಭದಲ್ಲಿ, ಅಮೆರಿಕದಲ್ಲಿರುವ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು, ಕಾನ್ಸುಲ್ ಜನರಲ್ ರಣಧೀರ್ ಜೈಸ್ವಾಲ್ ಮತ್ತು ಮ್ಯಾನ್ಹ್ಯಾಟನ್ ...
ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮದ್ರಾಸ್ ಹೈಕೋರ್ಟ್ನ ಭಿನ್ನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸೆಂಥಿಲ್ ಬಾಲಾಜಿ ಅವರ ಬಂಧನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ನಿಶಾ ಬಾನು ಮತ್ತು ಡಿ ಭರತ ...
ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್ಸಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಸೇಲಂ ಕಲೆಕ್ಟರೇಟ್ನಲ್ಲಿ ತಾತ್ಕಾಲಿಕ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ 39 ವರ್ಷದ ಪಾಪ್ಪತಿ ಈ ರೀತಿ ಬಸ್ಸಿನ ಮುಂದೆ ಹಾರಿ ಸಾವಿಗೀಡಾದವರು. ಈ ಘಟನೆಯ 48 ಸೆಕೆಂಡ್ಗಳ ಸಿಸಿಟಿವಿ ವಿಡಿಯೋದಲ್ಲಿ ಮಹಿಳೆ ರಸ್ತೆಯ ಬದಿ...
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ 26/11ರಂತೆ ದಾಳಿ ಮಾಡುವುದಾಗಿ ಮುಂಬೈ ಪೊಲೀಸರಿಗೆ ಕರೆಯೊಂದು ಬಂದಿದೆ. ಕೆಲ ದಿನಗಳ ಹಿಂದಷ್ಟೇ ಮುಂಬೈ ಪೊಲೀಸರಿಗೆ ಬೆದರಿಕೆ ಕರೆಯೊಂದು ಬಂದಿತ್ತು. ಮಂಗಳವಾರ ಬಂದಿರುವ ಈ ಕರೆಯಲ್ಲಿ ದೇಶದ ಇಬ್ಬರು ಮಹಾನ್ ನಾಯಕರನ್ನು ಗುರಿ ಇಟ್ಟುಕೊಂಡು ಮ...
ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘ಇಂಡಿಯನ್ ನ್ಯಾಷನಲ್ ಡೆಮಾಕ್ರಟಿಕ್ ಇನ್ಕ್ಲೂಸಿವ್ ಅಲೈನ್ಸ್ (INDIA / Indian National Developmental Inclusive Alliance) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮಹಾಘಟಬಂಧನ್ ಸಭೆಯ ಬಳಿಕ ಖರ...
ಕಂಟೈನರ್ ಜೀಪೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಥಾಣೆಯ ಭಿವಂಡಿ ನಾಸಿಕ್ ರಸ್ತೆಯ ಖಡ್ವಾಲಿ ಗ್ರಾಮದಲ್ಲಿ ನಡೆದಿದೆ. ವೇಗವಾಗಿ ಬಂದ ಕಂಟೈನರ್ ಗೆ ಎದುರಿನಿಂದ ಬಂದ ಜೀಪ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 6 ಜನ ಸಾವನ್ನಪ್ಪಿ ಮೂವರು ಗಾಯಗೊಂಡಿದ್ದಾರೆ. ಜೀಪಿನ ವಿರುದ್ಧ ದಿಕ್ಕಿನಿಂದ ಬಂದ ಟ್ರಕ...
ಎನ್ ಎಚ್-16ರಲ್ಲಿ ಸೇತುವೆಯ ಒಂದು ಭಾಗವು ಕುಸಿದ ಘಟನೆ ಒಡಿಶಾದ ಜಾಜ್ಪುರದಲ್ಲಿ ನಡೆದಿದೆ. ಹೀಗಾಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಚೆನ್ನೈ ಮತ್ತು ಕೋಲ್ಕತ್ತಾವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-16 ರ ಜಾಜ್ಪುರ ಜಿಲ್ಲೆಯ ರಸುಲ್ಪುರ ಬ್ಲಾಕ್ ಬಳಿ ಪಿಲ್ಲರ್ ಮುರಿದು ಸೇತುವೆಯ ಒಂದು ಭಾಗ ಕುಸಿತಗೊಂಡಿದೆ. ಸ್ಥಳಕ್...
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಆಯೋಗದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಮಂಗಳವಾರ ಬ್ರಿಜ್ ಭೂಷಣ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ಪ್ರಾರಂಭವಾದ ಕೆಲವೇ ಕ್ಷಣಗಳಲ್ಲಿ ಅವರ...
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಪೂಂಚ್ ನ ಸಿಂಧರಾ ಪ್ರದೇಶದಲ್ಲಿ ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಇತರ ಪಡೆ...