ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗ್ರಾಮ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಘಟನೆಗಳಲ್ಲಿ ಆದ ಜೀವಹಾನಿಯ ಬಗ್ಗೆ ದುಃಖಿತರಾಗಿದ್ದಾರೆ ಎಂದು ಹೇಳಿದ್ದಾರೆ. ಹಿಂಸಾಚಾರದ ಹಿಂದಿರುವವರ ವಿರುದ್ಧ ಕ್ರಮ ಕೈಗೊಳ್ಳಲು ತಮ್ಮ ಸರ್ಕಾರ ಪೊಲೀಸರಿಗೆ ಮುಕ್ತ ಅವಕಾಶ ನೀಡಿದೆ ಎಂದು ಬ್ಯಾನರ್ಜಿ ಪ್ರತಿಪಾದಿಸಿದರು. ...
ರಾಷ್ಟ್ರ ರಾಜಧಾನಿಯ ಮಂಗೋಲ್ಪುರಿ ಪ್ರದೇಶದಲ್ಲಿ ಇ-ರಿಕ್ಷಾ ಚಾರ್ಜಿಂಗ್ ಮತ್ತು ಪಾರ್ಕಿಂಗ್ ಗುತ್ತಿಗೆದಾರರಿಂದ 50,000 ರೂಪಾಯಿಗಳ ಲಂಚ ಪಡೆದ ಆರೋಪದ ಮೇಲೆ ಇಬ್ಬರು ದೆಹಲಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ಗಳನ್ನು ಕೇಂದ್ರ ತನಿಖಾ ದಳ (ಸಿಬಿಐ) ತಂಡ ಬಂಧಿಸಿದೆ. ಬಂಧಿತರನ್ನು ಭೀಮ್ ಮತ್ತು ಅಕ್ಷಯ್ ಎಂದು ಗುರುತಿಸಲಾಗಿದೆ. ಇಬ್ಬರೂ ದೆಹಲಿ ಪೊ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜುಲೈ 13 ರಿಂದ 15 ರವರೆಗೆ ಫ್ರಾನ್ಸ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರ ಆಹ್ವಾನದ ಮೇರೆಗೆ ಜುಲೈ 13 ರಿಂದ 14 ರವರೆಗೆ ಪ್ರಧಾನಮಂತ್ರಿಯವರು ಪ್ಯಾರಿಸ್ ಗೆ ಭೇಟಿ ನೀಡಲಿದ್ದಾರೆ. ಜುಲೈ 14 ರಂದು ನಡೆಯಲಿರ...
ಪಶ್ಚಿಮ ಬಂಗಾಳದಲ್ಲಿ ಒಟ್ಟು 63,229 ಗ್ರಾಮ ಪಂಚಾಯತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ 34,901 ಸ್ಥಾನಗಳನ್ನು ಗೆದ್ದು ನಗೆ ಬೀರಿದೆ. ರಾಜ್ಯ ಚುನಾವಣಾ ಆಯೋಗದ ವೆಬ್ಸೈಟ್ ಪ್ರಕಾರ ಬಿಜೆಪಿ 9,719 ಸ್ಥಾನಗಳೊಂದಿಗೆ ದೂರದ ಎರಡನೇ ಸ್ಥಾನದಲ್ಲಿದೆ. ಎಡರಂಗವು 3,083 ಗ್ರಾಮ ಪಂಚಾಯತ್ ಸ್ಥಾನಗಳನ್ನು ಗೆದ್ದ...
ಪೊಲೀಸರ ರಕ್ಷಣೆಯಲ್ಲಿದ್ದ ವೇಳೆ ನಡೆದ ಶೂಟೌಟ್ ಪ್ರಕರಣ.. ಪ್ರಯಾಣಿಕರನ್ನು ಬೆಚ್ಚಿಬೀಳಿಸಿದ ಪ್ರಕರಣ.. ಹೌದು. ಭರತ್ಪುರದಲ್ಲಿ ನ್ಯಾಯಾಲಯದ ವಿಚಾರಣೆಗಾಗಿ ಕರೆದೊಯ್ಯುವ ವೇಳೆ ಕೊಲೆ ಪ್ರಕರಣದ ಆರೋಪಿಯೊಬ್ಬನನ್ನು ಎಂಟು ಜನರ ಗುಂಪೊಂದು ಅಡ್ಡಗಟ್ಟಿ ಗುಂಡಿಕ್ಕಿ ಕೊಂದ ಘಟನೆ ನಡೆದಿದೆ. ಮತ್ತೊಬ್ಬ ಕೊಲೆ ಆರೋಪಿ ಗುಂಡಿನ ದಾಳಿಯಲ್ಲಿ ಗಾಯಗೊಂಡ...
ಟೆಲಿಗ್ರಾಂನಲ್ಲಿ ಪರಿಚಯವಾಗಿ ಪ್ರೇಮಾಂಕುರಗೊಂಡ ವ್ಯಕ್ತಿಯೊಂದಿಗೆ ಮದುವೆ ಬೇಡ ಎಂದು ಹೆತ್ತವರು ವಿರೋಧಿಸಿದ್ದಕ್ಕೆ 24 ವರ್ಷದ ಯುವತಿ ನೋಯ್ಡಾದಲ್ಲಿ ತನ್ನ ಅಪಾರ್ಟ್ಮೆಂಟ್ನ ಎರಡನೇ ಮಹಡಿಯಿಂದ ಜಿಗಿದ ಘಟನೆ ನಡೆದಿದೆ. ಸೆಕ್ಟರ್ 121ರ ಅಜ್ನಾರಾ ಹೋಮ್ಸ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಯುವತಿಯು ಎಂಬಿಎ ವಿದ್ಯಾರ್ಥಿನಿಯಾಗಿದ್ದು, ಆಕೆ ...
ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಜೀವನ ಆಧಾರಿತ ಸಿನಿಮಾದ ಆನ್ ಲೈನ್ ಸ್ಟ್ರೀಮಿಂಗ್ ಅನ್ನು ತಡೆಯಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಆನ್ ಲೈನ್ ಪ್ಲಾಟ್ ಫಾರ್ಮ್ನಲ್ಲಿ ಸ್ಟ್ರೀಮ್ ಆಗುತ್ತಿರುವ ‘ನ್ಯಾಯ್: ದಿ ಜಸ್ಟೀಸ್’ ಚಲನಚಿತ್ರದಲ್ಲಿ ಮಾನಹಾನಿಕರ ಹೇಳಿಕೆಗಳು ಮತ್ತು ಸುದ್ದಿ ಲೇಖನಗಳು ಇದೆ ಎಂದು ಆರೋಪಿಸಿ ಮೃತ...
'ಭಾರತದ ಸೂಪರ್ ಸ್ಟಾರ್' ಎಂದು ಕನ್ನಡದಲ್ಲಿ ಟ್ವೀಟ್ ಮಾಡಿದ್ದ ವಿಂಬಲ್ಡನ್ ಟ್ವೀಟ್ಗೆ ಭಾರತದ ವೃತ್ತಿಪರ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಅವರು ಕನ್ನಡದಲ್ಲೇ ಪ್ರತಿಕ್ರಿಯಿಸಿ ಗಮನ ಸೆಳೆದಿದ್ದಾರೆ. ಭಾರತದ ಹಿರಿಯ ಆಟಗಾರ ರೋಹನ್ ಬೋಪಣ್ಣ ಅವರು ವಿಂಬಲ್ಡನ್ ಪುರುಷರ ಡಬಲ್ಸ್ ವಿಭಾಗದ 16ನೇ ಸುತ್ತಿನಲ್ಲೂ ಗೆದ್ದು ಕ್ವಾರ್ಟರ್ ಫೈನಲ್...
ಭಾರೀ ಮಳೆ ಹಿನ್ನೆಲೆಯಲ್ಲಿ ದೆಹಲಿಯ ಯಮುನಾ ನದಿ ನೀರಿನ ಮಟ್ಟ 207.25 ಮೀಟರ್ ಗೆ ಏರಿದೆ. 1978 ರಲ್ಲಿ ಯಮುನಾ ನದಿ ನೀರಿನ ಮಟ್ಟವು 207.49 ಮೀಟರ್ ಇತ್ತು. ಇದೀಗ ಇದರ ಸಮೀಪ ನೀರಿನ ಮಟ್ಟ ಬಂದಿದೆ. ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಪ್ರವಾಹ ಮೇಲ್ವಿಚಾರಣಾ ಪೋರ್ಟಲ್ ಪ್ರಕಾರ, ಹಳೆಯ ರೈಲ್ವೆ ಸೇತುವೆಯಲ್ಲಿ ನೀರಿನ ಮಟ್ಟವು ಮುಂಜಾನೆ 4 ಗ...
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಮಹಿಳಾ ವರದಿಗಾರ್ತಿಯೊಂದಿಗೆ ಅನುಚಿತ ವರ್ತನೆ ತೋರಿದ ಘಟನೆ ನಡೆದಿದೆ. ಬ್ರಿಜ್ ಭೂಷಣ್ ವಿರುದ್ಧ ಮಾಡಲಾಗಿರುವ ಆರೋಪಗಳ ಕುರಿತು ವರದಿಗಾರ್ತಿಯೊಬ್ಬರು ಸರಣಿ ಪ್ರಶ್ನೆಗಳನ್ನು ಕೇಳಿದಾಗ ಸಂಸದ ಬ್ರಿಜ್ ಭೂಷಣ್ ಕೋಪಗೊಂ...