ಮಧ್ಯಪ್ರದೇಶ ಮತ್ತೊಮ್ಮೆ ಸುದ್ದಿಯಲ್ಲಿದೆ. ಮೊನ್ನೆಯಷ್ಟೇ ಆದಿವಾಸಿ ಸಮುದಾಯದ ವ್ಯಕ್ತಿಯ ಮೇಲೆ ಬಿಜೆಪಿ ಮುಖಂಡನೊಬ್ಬ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಆದಿವಾಸಿ ಯುವಕರಿಗೆ ಕಿರುಕುಳ ನೀಡಿ ಇಬ್ಬರು ಯುವಕರಿಗೆ ಮಲ ತಿನ್ನಿಸಿ, ಚಪ್ಪಲಿಯ ಮಾಲೆ ಹಾಕಿ ಊರೆಲ್ಲ ಮೆರವಣಿಗೆ ಮಾಡಿರುವ ಹೇಯ ಕೃತ್ಯವೊಂದು ಮಧ್ಯಪ್ರದೇಶದಲ್...
ರಾಜಸ್ಥಾನದಲ್ಲಿ ಮುನಿಸೊಂದು ಅಂತ್ಯಗೊಂಡಿದೆ. ಹೀಗಾಗಿ ಕಾಂಗ್ರೆಸ್ ಪಕ್ಷವು ನಿರಾಳಗೊಂಡಿದೆ. ಹೌದು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಲಹೆ ಮೇರೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯುವುದಾಗಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಶನಿವಾರ ಹೇಳಿಕೆ ನೀಡಿದರು....
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ 40 ಶಾಸಕರು ಮತ್ತು ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ಉತ್ತರ ನೀಡುವಂತೆ ಮಹಾರಾಷ್ಟ್ರದ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ನೋಟಿಸ್ ನೀಡಿದ್ದಾರೆ. ಶಾಸಕರಿಗೆ ಪ್ರತಿಕ್ರಿಯೆ ನೀಡಲು ಏಳು ದಿನಗಳ ಕಾಲಾವಕಾಶ ನೀಡಲಾ...
ಇದನ್ನು ಹುಚ್ಚುತನ ಅನ್ನಬೇಕೋ, ಮೋಡಿ ಅನ್ನಬೇಕೋ ಗೊತ್ತಿಲ್ಲ. ಈಕೆ ಪಾಕಿಸ್ತಾನದವಳು. ಆತ ಭಾರತದವ. ಪಬ್ ಜೀ ಗೆಳೆಯನನ್ನು ನೋಡಲು ತನ್ನ ನಾಲ್ಕು ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಮಹಿಳೆಯ ಪತಿ ಇದೀಗ ತನ್ನ ಪತ್ನಿಯನ್ನು ಪಾಕಿಸ್ತಾನಕ್ಕೆ ಕಳುಹಿಸುವಂತೆ ಭಾರತಕ್ಕೆ ಮನವಿ ಮಾಡಿದ್ದಾನೆ. ಈ ಬಗ್ಗೆ ಸೌದಿ ಅರೇಬಿಯಾದಲ್ಲಿರುವ ಪಾಕಿ...
ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಭುವನೇಶ್ವರದಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ ಎಂಬ ವಿಶೇಷಚೇತನರ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿದರು. ಈ ಬಗ್ಗೆ ಟ್ವೀಟ್ ಮಾಡಿದ ಸಚಿವರು, ಸಂಸ್ಥೆಯ ವಿದ್ಯಾರ್ಥಿಗಳು, ತರಬೇತುದಾರರು ಮತ್ತು ಅಧ್ಯಾಪಕರೊಂದಿಗೆ ಕಳೆದದ್ದು ಸ್ಮರಣೀಯ ದಿನ. ಹೆಚ್ಚು ಸಮಾನ ಮತ್ತು ಅಂತರ್ಗತ ಜಗತ್...
ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಾರಂಭವಾದ ಗಲಭೆಯಿಂದಾಗಿ 14 ಕ್ಕಿಂತಲೂ ಹೆಚ್ಚು ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಆರು ಮಂದಿ ತೃಣಮೂಲ ಕಾಂಗ್ರೆಸ್ ಸದಸ್ಯರು, ಬಿಜೆಪಿ, ಕಾಂಗ್ರೆಸ್, ಮತ್ತು ಐಎಸ್ಎಫ್ ಪಕ್ಷದ ತಲಾ ಓರ್ವರು ಗಲಭೆಯಲ್ಲಿ ಸಾವನ್ನಪ್ಪಿದ್ದಾರೆ. ಹಲವೆಡೆ ಮತಪೆಟ್ಟಿಗೆಗಳನ್ನೂ ...
ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಾಗಿ ಶಿಕ್ಷೆಗೊಳಗಾಗಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ಜುಲೈ 12 ರಂದು ಎಲ್ಲಾ ರಾಜ್ಯ ಪ್ರಧಾನ ಕಚೇರಿಗಳ ಮಹಾತ್ಮ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ ಮೌನ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ ಎಂದು ಕಾಂಗ್ರೆಸ್ ಮುಖಂಡ ಕೆಸಿ ವೇಣುಗೋಪಾಲ್ ...
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಶನಿವಾರ ಹರಿಯಾಣದ ಸೋನಿಪತ್ ಜಿಲ್ಲೆಗೆ ದಿಢೀರ್ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿದರು. ಇದೇ ವೇಳೆ ಅವರು ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಮಯ ಕಳೆದರು. ಭತ್ತದ ಬಿತ್ತನೆ ಕಾರ್ಯದಲ್ಲೂ ಅವರು ಭಾಗವಹಿಸಿದ್ದರು ಎಂದು ರಾಜ್ಯದ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಸೋನಿಯಾ ಗ...
ವಿವಾದಿತ ಸ್ವಾಮಿ ನಿತ್ಯಾನಂದ ಈ ದೇಶ ಬಿಟ್ಟು ಮತ್ತೊಂದು ದೇಶವನ್ನು ಸೃಷ್ಟಿಸಿಕೊಂಡಿದ್ದಾರೆ. ನಿತ್ಯಾನಂದ ತನ್ನನ್ನು 'ಆ ದ್ವೀಪದ ದೊರೆ' ಎಂದು ಘೋಷಿಸಿಕೊಂಡಿದ್ದಾರೆ. ಆ ದ್ವೀಪಕ್ಕೆ ಈ ಮುಂಚೆನೇ 'ಕೈಲಾಸ ದೇಶಂ' ಘೋಷಿಸಿದ್ದ. ಇದೀಗ ಆ ಕೈಲಾಸಕ್ಕೆ ಪ್ರಧಾನಿಯಾಗಿ ತನ್ನ ಆಪ್ತೆಯಾಗಿರುವ ನಟಿ ರಂಜಿತಾಳನ್ನು ಪ್ರಧಾನಿಯಾಗಿ ಆಯ್ಕೆ ಮಾಡಿದ್ದಾರೆ. ...
ಪಶ್ಚಿಮ ಬಂಗಾಳದಲ್ಲಿ ಶನಿವಾರ ನಡೆಯಲಿರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೇಲೆ ಹೆಚ್ಚಿನ ನಿರೀಕ್ಷೆಗಳಿವೆ. ಯಾಕೆಂದರೆ ಇದು 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಮತದಾರರ ಮನಸ್ಥಿತಿಯ ಒಂದು ರೂಪವನ್ನು ಎತ್ತಿ ಹಿಡಿಯಲಿದೆ. ರಾಜ್ಯದ ರಾಜಕೀಯ ಬದಲಾವಣೆಯನ್ನು ಸೂಚಿಸುವ ಸಾಧ್ಯತೆ ಇದೆ. ಇಲ್ಲಿನ 22 ಜಿಲ್ಲಾ ಮಂಡಳಿಗಳಲ್ಲಿ ಸುಮಾರು...