ನಿನ್ನೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎನ್ ಸಿಪಿ ನಾಯಕ ಅಜಿತ್ ಪವಾರ್ ಶೀಘ್ರದಲ್ಲೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಸೋಮವಾರ ಹೇಳಿದೆ. ಸಂಸದ ಸಂಜಯ್ ರಾವತ್ ಅವರು ಏಕನಾಥ್ ಶಿಂಧೆ ಅವರನ್ನು ಸಿಎಂ ಹುದ್ದೆಯಿಂದ ತೆಗೆದುಹಾಕಲಾಗುವುದು ಮತ್ತು ಶಿವಸೇನೆಯ 16 ...
ಪ್ರಧಾನಮಂತ್ರಿ ನರೆಂದ್ರ ಮೋದಿ ಅವರ ನಿವಾಸದ ಮೇಲೆ ಡ್ರೋನ್ ಒಂದು ಅನುಮಾನಾಸ್ಪದವಾಗಿ ಹಾರಾಟ ನಡೆಸಿದ್ದಾಗಿ ವರದಿಯಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮನೆಯು ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಸೋಮವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಮೋದಿ ನಿ...
ಮನುಷ್ಯ - ಮನುಷ್ಯ ಮದುವೆ ಆಗೋದು ನಿಯಮ. ಆದರೆ ಪ್ರಾಣಿ-ಪ್ರಾಣಿ ಮದುವೆ ಎಂಬುದೇ ಇಲ್ಲ. ಆದರೆ ಪ್ರಾಣಿಯನ್ನು ಮನುಷ್ಯ ಮದುವೆ ಆಗೋದು ಉಂಟಾ..? ಅಚ್ಚರಿಯಾದರೂ ಇದು ಸತ್ಯ ಕಣ್ರೀ. ದಕ್ಷಿಣ ಮೆಕ್ಸಿಕೋ ಪಟ್ಟಣದ ಮೇಯರ್ವೊಬ್ಬರು ಮೊಸಳೆಯನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ವಿಚಿತ್ರ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಹೌದು. ಮೆ...
ಕೆಲ ದಿನಗಳ ಹಿಂದೆ ಟ್ವಿಟ್ಟರ್ ಮುಖ್ಯಸ್ಥ ಎಲೋನ್ ಮಸ್ಕ್ ಅವರು ಒಂದು ದಿನಕ್ಕೆ ಟ್ವಿಟ್ಟರ್ ನಲ್ಲಿ ಇಂತಿಷ್ಟೇ ಪೋಸ್ಟ್ಗಳನ್ನ ಓದಬಹುದು ಎಂದು ಮಿತಿ ವಿಧಿಸಿದ್ದರು. ಇದೀಗ ಮತ್ತೆ ಓದುವ ಮಿತಿಯನ್ನು ಹೆಚ್ಚಿಸುವುದಾಗಿ ಹೇಳಿಕೆ ನೀಡಿದ್ದಾರೆ. ಶನಿವಾರ ಜಗತ್ತಿನಾದ್ಯಂತ ಕೆಲಕಾಲ ಟ್ವಿಟ್ಟರ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಇದರಿಂದಾ...
ಇತ್ತೀಚೆಗೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಲ್ಲಾಸ್ಸಾನಾ ಗ್ರಾಮದಲ್ಲಿ ವೀಡಿಯೊವೊಂದು ಸುದ್ದಿ ಮಾಡಿತ್ತು. ನವವಿವಾಹಿತ ದಂಪತಿ ಮೊದಲ ಬಾರಿಗೆ ವರನ ಮನೆಗೆ ಪ್ರವೇಶಿಸಲು ಸಿದ್ಧರಾಗಿದ್ದರು. ಪ್ರವೇಶಕ್ಕೆ ಶುಭ ಸಮಯ (ಮುಹೂರ್ತಂ) ಬರುತ್ತಿದ್ದಂತೆ ವ್ಯಕ್ತಿಯೊಬ್ಬ ಯಾವುದೇ ಸೂಚನೆ ಇಲ್ಲದೇ ದಂಪತಿ ತಲೆಗೆ ಹಿಂದಿನಿಂದ ಹೊಡೆದಿದ್ದಾನೆ ಎಂಬ ವೀಡಿಯೋ ವೈರ...
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ತಮ್ಮ ಸೋದರಳಿಯ ಅಜಿತ್ ಪವಾರ್ ಅವರು ಶಿವಸೇನೆ (ಶಿಂಧೆ) -ಬಿಜೆಪಿ ಸರ್ಕಾರಕ್ಕೆ ಸೇರುವುದರೊಂದಿಗೆ ಮಹಾರಾಷ್ಟ್ರ ರಾಜಕೀಯದಲ್ಲಿ ಉಂಟಾಗಿರುವ ಆಘಾತಕ್ಕೆ ಬಲವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ ಅವರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಶ...
ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಎನ್ ಸಿಪಿಯ ಅಜಿತ್ ಪವಾರ್ 9 ನಾಯಕರೊಂದಿಗೆ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡಿದ್ದಾರೆ. ಪವಾರ್ ಅವರು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಳ್ಳಲಿದ್ದಾರೆ. 53 ಎನ್ ಸಿಪಿ ಶಾಸಕರ ಪೈಕಿ 43 ...
ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರೌತ್ ಅವರು ಮಣಿಪುರದಲ್ಲಿ ಹಿಂಸಾಚಾರವನ್ನು ಉತ್ತೇಜಿಸುವಲ್ಲಿ ಚೀನಾ ಭಾಗಿಯಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಅಲ್ಲದೇ ಚೀನಾದ ವಿರುದ್ಧ ತೆಗೆದುಕೊಂಡ ಕ್ರಮದ ಬಗ್ಗೆ ಕೇಂದ್ರ ಸರ್ಕಾರದಿಂದ ಅವರು ಉತ್ತರಗಳನ್ನು ಕೋರಿದ್ದಾರೆ. ಮೇ 3 ರಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾದ ಈಶಾನ್ಯ ರಾಜ್ಯದಲ್ಲಿ ...
ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಭಾನುವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನ್ನು ಬೆಂಬಲಿಸುವಂತಹ ಹೇಳಿಕೆ ನೀಡಿದ್ದಾರೆ. ಇದು ಭಾರತೀಯರನ್ನು 'ಒಗ್ಗೂಡಿಸುತ್ತದೆ' ಎಂಬ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಯುಸಿಸಿ ಅನುಷ್ಠಾನವು ಭಾರತವನ್ನು 'ಬಲಪಡಿಸು...
ಪಾಟ್ನಾದಲ್ಲಿ ನಡೆದ 15 ಮಿತ್ರ ಪಕ್ಷಗಳ ಸಭೆಯ ಭರ್ಜರಿ ಯಶಸ್ಸಿನ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಮಹಾಘಟಬಂಧನ್ (ಮಹಾ ಮೈತ್ರಿಕೂಟ) ನಾಯಕರ ನೈತಿಕ ಸ್ಥೈರ್ಯವು ತುಂಬಾ ಹೆಚ್ಚಾಗಿದೆ. ಆದರೆ ಇದೇ ಸಮಯದಲ್ಲಿ ನಿತೀಶ್ ಕುಮಾರ್ ಅವರು ತಾವು ತೆಗೆದುಕೊಂಡ ಕೆಲ ನಿರ್ಧಾರಗಳಿಂದ ಕೆಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಬಿಹಾ...