ಕಳೆದ ಮೇ 19 ರಂದು ಘೋಷಿಸಲಾದ ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆ, 2023ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ದೆಹಲಿಯ ಎಎಪಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದು ಆರ್ಟಿಕಲ್ 239 ಎಎನಲ್ಲಿ ಎನ್ಸಿಟಿಡಿಗೆ ಬೇರೂರಿರುವ ಫೆಡರಲ್, ಪ್ರಜಾಪ್ರಭುತ್ವ ಆಡಳಿತದ ಯೋಜನೆಯನ್ನು ಉಲ್ಲಂಘಿಸುತ್ತದೆ ...
ದೇಶದಲ್ಲಿ ಮತ್ತೆ ಸಿವಿಲ್ ಕೋಡ್ ಬಗ್ಗೆ ಚರ್ಚೆ ಶುರುವಾಗಿದೆ. ಅದರಲ್ಲಿ ಉತ್ತರಾಖಂಡದ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆಯ ಕರಡು ಪೂರ್ಣಗೊಂಡಿದೆ. ಅಲ್ಲದೇ ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ನ್ಯಾಯಮೂರ್ತಿ (ನಿವೃತ್ತ) ರಂಜನಾ ಪ್ರಕಾಶ್ ದೇಸಾಯಿ ಇಂದು ಹೇಳಿದ್ದಾರೆ. ಕಳೆದ ವರ್ಷ ಉತ್ತರಾಖಂಡ ಸರ್ಕಾರವು ಸ್ಥಾಪಿಸಿದ ತ...
ಪ್ರಯಾಗ್ ರಾಜ್ ನಲ್ಲಿ ಹತ್ಯೆಗೀಡಾಗಿದ್ದ ಗ್ಯಾಂಗ್ಸ್ಟರ್ ಆಗಿದ್ದ ರಾಜಕಾರಣಿ ಅತೀಕ್ ಅಹ್ಮದ್ ರಿಂದ ವಶಪಡಿಸಿಕೊಂಡಿದ್ದ ಭೂಮಿಯಲ್ಲಿ ಬಡವರಿಗಾಗಿ ನಿರ್ಮಿಸಲಾದ 76 ಫ್ಲ್ಯಾಟ್ಗಳ ಕೀಲಿಯನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಅವರು ಶುಕ್ರವಾರ ಹಸ್ತಾಂತರಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಅಡಿಯಲ್ಲಿ ಫ್ಲ್ಯಾಟ್ಗಳನ್ನು ...
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಶುಕ್ರವಾರ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ದೂರವಾಣಿ ಕರೆಯ ಮೂಲಕ ಉಕ್ರೇನ್ ಸುತ್ತಮುತ್ತಲಿನ ಪರಿಸ್ಥಿತಿ ಮತ್ತು ಮಾಸ್ಕೋ ಸಶಸ್ತ್ರ ಕೂಲಿ ದಂಗೆಯನ್ನು ಹೇಗೆ ಪರಿಹರಿಸಲಾಗುತ್ತದೆ ಎಂಬುದರ ಬಗ್ಗೆ ಚರ್ಚಿಸಿದ್ದಾರೆ. ಕಳೆದ ಶನಿವಾರ ವ್ಯಾಗ್ನರ್ ಕೂಲಿ ಗುಂಪಿನ ದಂಗೆಯನ್ನು ನಿಭಾಯಿಸು...
ಹಿಂಸಾಚಾರ ಪೀಡಿತ ಮಣಿಪುರಕ್ಕೆ ಎರಡು ದಿನಗಳ ಪ್ರವಾಸಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂಫಾಲ್ ತಲುಪಿದ್ದಾರೆ. ಇದೇ ವೇಳೆ ಮಾಜಿ ಕಾಂಗ್ರೆಸ್ ಸಂಸದರನ್ನು ಬಿಷ್ಣುಪುರಕ್ಕೆ ಪ್ರವೇಶಿಸದಂತೆ ಪೊಲೀಸರು ತಡೆದಾಗ ಸ್ಥಳೀಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ರಾಹುಲ್ ಗಾಂಧಿಯವರು ಚುರಚಂದಪುರಕ್ಕೆ ಹೆಲಿಕಾಪ...
ಇವರದ್ದು 24 ವರ್ಷಗಳ ಸೇವಾವಧಿ. ನೀವು ಹೌದಾ ಅಂದ್ರೆ ಅಲ್ಲಿ ಇರುವ ವಿಚಿತ್ರವನ್ನು ನೋಡಿದ್ರೆ ನೀವು ಮತ್ತೆ ಶಾಕ್ ಆಗುತ್ತೀರಾ. ಯೆಸ್. ತಮ್ಮ 24 ವರ್ಷಗಳ ಕಾಲದ ಸುದೀರ್ಘ ಸೇವೆಯಲ್ಲಿ ಬರೋಬ್ಬರಿ 20 ವರ್ಷ ಅನಾರೋಗ್ಯದ ನೆಪ ಹೇಳಿ ರಜೆ ಹಾಕಿರುವ ಶಿಕ್ಷಕಿಯನ್ನು ಕೊನೆಗೂ ವಜಾ ಮಾಡಲಾಗಿದೆ. ಅಲ್ಲದೆ ಇವರಿಗೆ ‘ಇಟಲಿಯ ಅತ್ಯಂತ ಕೆಟ್ಟ ಉದ್ಯೋಗಿ’ ಎಂ...
ಅತ್ತ ಜೈಲು ಶಿಕ್ಷೆ. ಇತ್ತ 'ವಜಾ' ದ ಆಘಾತ. ಹೌದು. ಉದ್ಯೋಗಕ್ಕಾಗಿ ನಗದು ಹಗರಣ ಸೇರಿದಂತೆ ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಜೈಲಿನಲ್ಲಿರುವ ಮತ್ತು ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಪ್ರಕರಣವೊಂದರಲ್ಲಿ ಜೈಲಿನಲ್ಲಿರುವ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲಾಗಿದೆ. ತಮಿಳುನಾಡು ರಾ...
ಅದು 29 ವರ್ಷಗಳ ಹಿಂದಿನ ಅಪಘಾತ ಪ್ರಕರಣ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 83 ವರ್ಷದ ವ್ಯಕ್ತಿಗೆ ನೋಟಿಸ್ ನೀಡಿರುವ ಘಟನೆ ಉತ್ತರಪ್ರದೇಶದ ಬರೇಲಿಯ ಬಾರಾಬಂಕಿಲ್ಲಿ ನಡೆದಿದೆ. ಹೌದು. ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಚ್ಚನ್(83) ಎಂಬುವವರಿಗೆ ನೋಟಿಸ್ ನೀಡಲಾಗಿದೆ. ನಿವೃತ್ತಿಯಾಗಿ 28 ವರ್...
ಸ್ವಿಟ್ಜರ್ ಲ್ಯಾಂಡ್ ನಲ್ಲಿ ವಿಶ್ವದ ಅತ್ಯಂತ ದುಬಾರಿ ಮನೆಗಳಲ್ಲಿ ಒಂದನ್ನು ಭಾರತೀಯ ಮೂಲದ ಬಿಲಿಯನೇರ್ ಪಂಕಜ್ ಓಸ್ವಾಲ್ ಮತ್ತು ಅವರ ಪತ್ನಿ ರಾಧಿಕಾ ಓಸ್ವಾಲ್ ಖರೀದಿಸಿದ್ದಾರೆ. ಜಿಂಗಿನ್ಸ್ ನ ಸುಂದರವಾದ ಸ್ವಿಸ್ ಗ್ರಾಮದಲ್ಲಿರುವ ವಿಲ್ಲಾ ವರಿ 4.3 ಲಕ್ಷ ಚದರ ಅಡಿಗಳಷ್ಟು ವಿಸ್ತಾರವಾಗಿದೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಓಸ...
ಕಬ್ಬಿಣದಿಂದ ಮಾಡಿದ ರಥದ ಮೇಲೆ ತಂತಿ ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡ ಘಟನೆ ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಉನಕೋಟಿಯ ಚೌಮುಹಾನಿ ಪ್ರದೇಶದಲ್ಲಿ ಕಾರ್ಯಕ್ರಮವೊಂದರ ಮೆರವಣಿಗೆ ನಡೆಯುತ್ತಿದ್ದಾಗ ರಥದ ಮೇಲೆ...