ನ್ಯೂಯಾರ್ಕ್ನಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಇದರಲ್ಲಿ ಅತೀ ಹೆಚ್ಚು ದೇಶದ ಜನರು ಭಾಗಿಯಾಗಿದ್ದಾರೆ. ಹೀಗಾಗಿ ಅತೀ ಹೆಚ್ಚು ದೇಶದ ಜನರು ಪಾಲ್ಗೊಂಡಿರುವ ಈ ಕಾರ್ಯಕ್ರಮ ಗಿನ್ನಿಸ್ ದಾಖಲೆ ಪುಟ ಸೇರಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕಾರ್ಯಕ್ರಮದಲ್ಲಿ 100 ಕ್ಕೂ ...
ಈ ವರ್ಷದ ಜನವರಿಯಿಂದ ಜೂನ್ 19 ರವರೆಗೆ ದೆಹಲಿ ಪೊಲೀಸರ ಅಪರಾಧ ವಿಭಾಗವು ರಾಷ್ಟ್ರ ರಾಜಧಾನಿಯಾದ್ಯಂತ ದಾಖಲಾದ 615 ಎನ್ ಡಿಪಿಎಸ್ ಪ್ರಕರಣಗಳಲ್ಲಿ 776 ಆರೋಪಿಗಳನ್ನು ಬಂಧಿಸಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಜೂನ್ 19 ರವರೆಗೆ ನಡೆದ ದಾಳಿಯಲ್ಲಿ ಸುಮಾರು 36 ಕೆಜಿ ಹೆರಾಯಿನ್ , 15 ಕೆಜಿ ಕೊಕೇನ್, 1800 ಕೆಜಿ ಗಾಂಜಾ, 233 ಕೆಜಿ ಅಫೀಮು,...
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಕೊಲ್ಲುವುದಾಗಿ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ ಎಂದು ದೆಹಲಿ ಪೊಲೀಸರ ಸೈಬರ್ ಸೆಲ್ ಬುಧವಾರ ಹೇಳಿದೆ. ಸುದ್ದಿ ಸಂಸ್ಥೆ ಐಎಎನ್ಎಸ್ ಪ್ರಕಾರ, ದೆಹಲಿ ಪೊಲೀಸರ ಜಿಲ್ಲಾ ಘಟಕಕ್ಕೆ ಈ ಬೆದರಿಕೆ ಕರೆ ಬಂದಿದೆ. ಪೊಲೀ...
ವಿಶ್ವಸಂಸ್ಥೆಯ ಮೂಲಕ ಅಂತರರಾಷ್ಟ್ರೀಯ ಯೋಗ ದಿನವನ್ನು ಅಂತರರಾಷ್ಟ್ರೀಯಗೊಳಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ಸೇರಿದಂತೆ ಯೋಗವನ್ನು ಪುನರುಜ್ಜೀವನಗೊಳಿಸಿದ ಮತ್ತು ಜನಪ್ರಿಯಗೊಳಿಸಿದ ಎಲ್ಲರಿಗೂ ನಾವು ಕೃತಜ್ಞರಾಗಿರಬೇಕು ಎಂದು ಶಶಿ ತರೂರ್ ಬುಧವಾರ ಹೇಳಿದ್ದಾರೆ. ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಯೋಗವನ್ನು ಜನಪ್ರಿಯಗ...
ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿದ್ದರಿಂದ ಬಾಲಕನೊಬ್ಬ ಹೆದರಿ ಓಡಿ ಹೋಗುವ ವೇಳೆ ಟ್ರ್ಯಾಕ್ಟರ್ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಹನುಮಕೊಂಡ ಜಿಲ್ಲೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಹನುಮಕೊಂಡ ಜಿಲ್ಲೆಯ ಕಮಲಾಪುರ ಮಂಡಲದ ಮರ್ರಿಪಲ್ಲಿಗುಡ್ಡೆ ನಿವಾಸಿಗಳಾದ ಜಯಪಾಲ್ ಮತ್ತು ಸ್ವಪ್ನಾ ದಂಪತಿಯ ಏಕೈಕ ಮಗು ಧನುಷ್ (10). ಸ್ಥಳೀಯ ಸರಕಾರ...
ಟೆಸ್ಲಾ ಸಿಇಒ ಮತ್ತು ಟ್ವಿಟರ್ ಮಾಲೀಕ ಎಲೋನ್ ಮಸ್ಕ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿಯಾದರು. 'ನಾನು ಮೋದಿಯವರ ಅಭಿಮಾನಿ' ಎಂದು ಮಸ್ಕ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. 'ಇದು ಭಾರತದ ಪ್ರಧಾನಿಯೊಂದಿಗಿನ ಅದ್ಭುತ ಸಭೆ. ನಾನು ಅವರನ್ನು ತುಂಬಾ ಇಷ್ಟಪಡುತ್ತೇನೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ...
ಇದೊಂದು ವಿಚಿತ್ರದಲ್ಲಿ ವಿಚಿತ್ರ. ಮದುವೆ ಅಂದರೆ ಒಂದು ಸಂಭ್ರಮ. ಆದರೆ ಇಲ್ಲೊಂದು ವಿಚಿತ್ರ ನಡೆಯಿತು. ಹೌದು... ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಮದುವೆ ಕಾರ್ಯಕ್ರಮದ ನಂತರ ವರನಿಗೆ ದೇಶದ ಪ್ರಧಾನಿ ಯಾರು ಎಂದು ಉತ್ತರಿಸುವಂತೆ ವಧು ಪ್ರಶ್ನೆ ಕೇಳಿದ್ದಾಳೆ. ಆದರೆ ವರನಿಗೆ ದೇಶದ...
15 ವರ್ಷದ ಅನಾಥ ಬಾಲಕಿ ಮೇಲೆ ಹಲವು ತಿಂಗಳುಗಳಿಂದ ತಾನೇ ನಡೆಸುತ್ತಿದ್ದ ಆಶ್ರಮದಲ್ಲಿ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ಆಂಧ್ರಪ್ರದೇಶದಲ್ಲಿ ಸ್ವಾಮೀಜಿಯನ್ನು ಬಂಧಿಸಿದ ಘಟನೆ ವಿಶಾಖಪಟ್ಟಣದಲ್ಲಿನ ಆಶ್ರಮದಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಜೂನ್ 13ರಂದು ಆಶ್ರಮದಿಂದ ತಪ್ಪಿಸಿಕೊಂಡು ಹೋಗಿದ್ದಳು. ಈ ಬಗ್ಗೆ ಪೊಲೀಸರು ನಾಪತ್ತೆಯ ದೂರನ್ನು...
26/11ರ ಮುಂಬೈ ದಾಳಿಯ ಸಂಚುಕೋರ, ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಸಂಘಟನೆಯ ಉಗ್ರ ಸಾಜಿದ್ ಮಿರ್ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವುದಕ್ಕೆ ಸಂಬಂಧಿಸಿ ವಿಶ್ವಸಂಸ್ಥೆಯಲ್ಲಿ ಭಾರತ ಮತ್ತು ಅಮೆರಿಕ ಸಲ್ಲಿಸಿದ್ದ ಪ್ರಸ್ತಾವಕ್ಕೆ ಚೀನಾ ತಡೆಯೊಡ್ಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ‘1267 ಅಲ್ ಖೈದಾ ಸ್ಯಾಂಕ್ಷನ್ಸ್ ಕಮಿ...
ಗಡಿ ಭದ್ರತಾ ಪಡೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ತನ್ನ ತಂದೆಯಿಂದ ಸ್ಫೂರ್ತಿ ಪಡೆದ ಜಮ್ಮು ಮತ್ತು ಕಾಶ್ಮೀರದ ಗುಡ್ಡಗಾಡು ಜಿಲ್ಲೆಯ 23 ವರ್ಷದ ಆಕೃತಿ ಶರ್ಮಾ ಮುಂದಿನ ತಿಂಗಳು ಭಾರತೀಯ ವಾಯುಪಡೆಗೆ ಫ್ಲೈಯಿಂಗ್ ಆಫೀಸರ್ ಆಗಿ ಸೇರಲು ಸಜ್ಜಾಗಿದ್ದಾರೆ. ಹೌದು. ಶರ್ಮಾ ಅವರು ಮಗನಿ ಗ್ರಾಮದವರು. ಏರ್ ಫೋರ್ಸ್ ಕಾಮನ್ ಅಡ್ಮಿಷನ್ ಟೆಸ್ಟ್ (ಎ...