ಏಷ್ಯನ್ ಫೆನ್ಸಿಂಗ್ ಚಾಂಪಿಯನ್ ಶಿಪ್ ನ ಮಹಿಳೆಯರ ಸೇಬರ್ ಸ್ಪರ್ಧೆಯಲ್ಲಿ ಭಾರತದ ಅಗ್ರ ಫೆನ್ಸರ್ ಭವಾನಿ ದೇವಿ ಸೋಮವಾರ ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಗಮನಾರ್ಹ ಸಾಧನೆಯು ಕಾಂಟಿನೆಂಟಲ್ ಮೀಟ್ ನಲ್ಲಿ ಭಾರತದ ಮೊದಲ ಪದಕವನ್ನು ಗುರುತಿಸಿತು. ಮಹಿಳಾ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭವಾನಿ ...
ವಿಮಾನಯಾನ ಕ್ಷೇತ್ರದಲ್ಲೇ ಅತಿದೊಡ್ಡದು ಎನ್ನಲಾದ ಒಪ್ಪಂದಕ್ಕೆ ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ಸಹಿ ಹಾಕಿದೆ. ಏರ್ಬಸ್ನಿಂದ 50 ಶತಕೋಟಿ ಡಾಲರ್ ವೆಚ್ಚದಲ್ಲಿ 500 ‘A320’ ವಿಮಾನಗಳನ್ನು ಖರೀದಿಸುವುದಾಗಿ ಇಂಡಿಗೋ ಇಂದು ಘೊಷಿಸಿದೆ. ಈ ಒಪ್ಪಂದಕ್ಕೆ ಇಂಡಿಗೋ ಕಂಪನಿಗೆ ಭಾರೀ ರಿಯಾಯಿತಿಯ ಕೊಡುಗೆ ದೊರೆತಿದೆ. ಟಾಟಾ ಗ್ರೂಪ್...
ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಮನಮೋಹನ್ ಸಿಂಗ್ ಹೊಗಳಿದ್ದಾರೆ ಎನ್ನಲಾದ ಫೋಟೋ ವೈರಲ್ ಆಗಿದ್ದು ಈ ಟ್ವೀಟ್ ಫೇಕ್ ಎನ್ನುವುದು ಬಯಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಎರಡು ಟ್ವೀಟ್ಗಳ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅದರಲ್ಲಿ ಮೋದಿಯವರಂತೆ ಪ್ರಧಾನಿಯಾಗಿದ್ದಾಗ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್...
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ತಮಿಳುನಾಡು ರಾಜ್ಯದ ಮೂರು ಜಿಲ್ಲೆಗಳ ಜಿಲ್ಲಾಡಳಿತವು ಜೂನ್ 19 ರಂದು ರಜೆ ಘೋಷಿಸಿದೆ. ಭಾರೀ ಮಳೆ ಮತ್ತು ಮಳೆಯ ಮುನ್ಸೂಚನೆಯಿಂದಾಗಿ ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ತಿರುವಳ್ಳೂರು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಭಾರತೀಯ ...
ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾದ ಐವತ್ತೇಳು ಮಂದಿ ನಾಲ್ಕು ದಿನಗಳಲ್ಲಿ ಸಾವನ್ನಪ್ಪಿದ್ದಾರೆ. ಇವರ ಸಾವಿಗೆ ಕಾರಣವನ್ನು ಕಂಡುಹಿಡಿಯಲು ಲಕ್ನೋದಿಂದ ಆರೋಗ್ಯ ಇಲಾಖೆಯ ಸಮಿತಿಯು ಆಸ್ಪತ್ರೆಗೆ ಭೇಟಿ ನೀಡಿದೆ. ಈ ಪ್ರದೇಶದಲ್ಲಿ ಬಿಸಿಗಾಳಿ ಪರಿಸ್ಥಿತಿಗಳ ನಡುವೆ ಈ ಸಾವುಗಳು ಸಂಭವಿಸಿವೆ. ಆದಾಗ್ಯೂ, ಬಲ್ಲಿಯಾ ಮುಖ್...
ಕೆನಡಾ ಮೂಲದ ಖಲಿಸ್ತಾನಿ ಪರ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದ ಗುರುನಾನಕ್ ಸಿಖ್ ಗುರುದ್ವಾರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ನಿಜ್ಜಾರ್ ಸರ್ರೆಯ ಗುರುನಾನಕ್ ಸಿಖ್ ಗುರುದ್ವಾರದ ಅಧ್ಯಕ್ಷರಾಗಿದ್ದರು. ಭಾರತದಲ್ಲಿ ನಿಷೇಧಿಸಲಾಗಿರುವ ಪ್ರತ್ಯೇಕತಾವಾದಿ ಸಂ...
ಭಾರತದ ಯಾವುದೇ ಮುಸ್ಲಿಮರು ಔರಂಗಜೇಬ್ ನ ವಂಶಸ್ಥರಲ್ಲ. ದೇಶದ ರಾಷ್ಟ್ರೀಯವಾದಿ ಮುಸ್ಲಿಮರು ಮೊಘಲ್ ಚಕ್ರವರ್ತಿಯನ್ನು ತಮ್ಮ ನಾಯಕನೆಂದು ಪರಿಗಣಿಸುವುದಿಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೊಸ ವಿವಾದ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಔರಂಗಾಬಾದ್ ಜಿಲ್ಲೆಯಲ್ಲಿರುವ ಔರಂಗಜೇಬ್ ಸಮಾಧಿಗೆ ಭೇಟಿ ನೀಡಿದ್ದಕ್ಕಾಗಿ...
ವ್ಯಕ್ತಿಯೊಬ್ಬ ಭೂ ವಿವಾದದ ಹಿನ್ನೆಲೆಯಲ್ಲಿ ನೆರೆಹೊರೆಯ ವೃದ್ಧನನ್ನು ಕೊಂದು ಕ್ರೂರ ಕೃತ್ಯವನ್ನು ಫೇಸ್ ಬುಕ್ ನಲ್ಲಿ ಲೈವ್ ಸ್ಟ್ರೀಮ್ ಮಾಡಿದ ಆಘಾತಕಾರಿ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಗಂಡೋಹ್ ಪ್ರದೇಶದಲ್ಲಿ ನಡೆದಿದೆ. ಈ ಘೋರ ಅಪರಾಧ ಎಸಗಿದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ದೋ...
ಕಳೆದ ಜೂನ್ ನಲ್ಲಿ ಲಂಡನ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಆರೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ವರದಿಗಳ ಪ್ರಕಾರ, ಕಿಂಗ್ ಎಡ್ವರ್ಡ್ ಅವೆನ್ಯೂ ಮತ್ತು ನಾರ್ತ್ ರೋಡ್ ಉದ್ದಕ್ಕೂ ಪ್ರೀತ್ ವಿಕಾಲ್ ಎಂಬಾತ ಕುಡಿದ ಮತ್ತಿನಲ್ಲಿದ್ದ ಯುವತಿಯನ್ನು ತನ್ನ ತೋಳುಗಳಲ್ಲಿ ಹೊತ್ತುಕೊಂಡು ಹೋಗುವಾಗ ಕ್...
ಮಧ್ಯಪ್ರದೇಶದ ಜಬಲ್ಪುರ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನೊಬ್ಬನ ಗುಂಡೇಟಿಗೆ ಮಹಿಳೆಯೊಬ್ಬಳು ಗಾಯಗೊಂಡಿರುವ ಘಟನೆ ನಡೆದಿದೆ. ಸಂತ್ರಸ್ತೆ ಗಾಯಗೊಂಡು ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ ಹಾಸಿಗೆಯಿಂದ ತೆಗೆದ ವೀಡಿಯೊದಲ್ಲಿ ಪ್ರಿಯಂಶ್ ವಿಶ್ವಕರ್ಮ ಎಂದು ಗುರುತಿಸಲ್ಪಟ್ಟ ಬಿಜೆಪ...