ತರಗತಿಯ ನಂತರ ವಿದ್ಯಾರ್ಥಿಗಳ ನಡುವೆ ನಡೆದ ತೀವ್ರ ವಾಗ್ವಾದ ಭುಗಿಲೆದ್ದ ನಂತರ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಎಸ್ಒಎಲ್ ನ ಮೊದಲ ವರ್ಷದ ಎರಡನೇ ಸೆಮಿಸ್ಟರ್ ತರಗತಿ ನಡೆಯುತ್ತಿತ್ತು. ತರಗತಿಯ ನಂತರ ಇಬ್ಬರು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆ...
ಅತ್ತ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಇತ್ತ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್ ಎಸ್) ನ ಭಿನ್ನಮತೀಯ ನಾಯಕರನ್ನು ಸೆಳೆಯುವ ಮೂಲಕ ತೆಲಂಗಾಣದಲ್ಲಿ ತನ್ನ ನೆಲೆಯನ್ನು ಬಲಪಡಿಸುವ ಪ್ರಯತ್ನಗಳನ್ನು ತೀವ್ರಗೊಳಿಸಿದೆ. ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗೆ 5-6 ತಿಂಗಳುಗಳು ಬಾಕಿ ಇರುವಾಗ...
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು 'ಉಚಿತ ಮೊಬೈಲ್ ಯೋಜನೆ 2023' ರ ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಮೊಬೈಲ್ ಫೋನ್ ಗಳನ್ನು ನೀಡಲು ತೀರ್ಮಾನಿಸಿದ್ದಾರೆ. ಮೂಲಗಳ ಪ್ರಕಾರ ಇದು ರಾಜ್ಯದ ಸುಮಾರು 1.33 ಕೋಟಿ ಅರ್ಹ ಮಹಿಳೆಯರಿಗೆ ಪ್ರಯೋಜನವಾಗಲಿದೆ. ಅತ್ತ ಈ ಕುರಿತು ಬಿಜೆಪಿ ನಾಯಕರು ವಿರೋಧದ ಹೇಳಿಕೆ ನೀಡುತ್ತಿದ್ದಾರೆ. ...
ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಕಳೆದ ಮೂರು ದಿನಗಳಲ್ಲಿ ಕನಿಷ್ಠ ನೂರು ಮಂದಿ ಬಿಸಿಯಾದ ವಾತಾವರಣ, ಬಿಸಿಗಾಳಿಗೆ ಸಾವನ್ನಪ್ಪಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಯುಪಿಯಲ್ಲಿ 54 ಜನರು ಸಾವನ್ನಪ್ಪಿದ್ದರೆ, ಬಿಹಾರದಲ್ಲಿ ತೀವ್ರ ಬಳಲಿಕೆ, ನಿರ್ಜಲೀಕರಣ ಮತ್ತು ಶಾಖ ಸಂಬಂಧಿತ ಕಾಯಿಲೆಗಳಿಂದ 44 ಜನರು ಸಾವನ್ನಪ್ಪಿದ್ದಾರೆ. ಜ್ವರ, ಉಸಿ...
ರೈಲ್ವೆ ವ್ಯವಸ್ಥೆಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮಾರ್ಗಗಳನ್ನು ಅನ್ವೇಷಿಸಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ದೆಹಲಿ ವಿಭಾಗದ ನಿಯಂತ್ರಣ ಕೊಠಡಿಗೆ ದಿಢೀರ್ ಭೇಟಿ ನೀಡಿದರು. ತಮ್ಮ ಭೇಟಿಯ ವೇಳೆ ಎಎನ್ಐ ಜೊತೆ ಮಾತನಾಡಿದ ರೈಲ್ವೆ ಸಚಿವರು, ಪ್ರಾಥಮಿಕ ಕಾರ್ಯಾಚರಣೆಗಳನ್ನು ನಿರ್ವಹಿಸುವಲ್ಲಿ ನಿಯಂತ್ರಣ ವ್ಯವಸ್ಥೆಗಳು ಪ್...
ಪ್ರವಾಹ ಬಂದ ಹಿನ್ನೆಲೆಯಲ್ಲಿ ಅಸ್ಸಾಂ ರಾಜ್ಯದ 13 ಜಿಲ್ಲೆಗಳ ಸುಮಾರು 38,000 ಜನರು ಬಾಧಿತರಾಗಿದ್ದಾರೆ ಎಂದು ಅಸ್ಸಾಂ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್ಡಿಎಂಎ) ತಿಳಿಸಿದೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್ಡಿಎಂಎ) ಪ್ರಕಾರ, ಲಖಿಂಪುರ ಜಿಲ್ಲೆಯಲ್ಲಿ ಮಾತ್ರ 25,275 ಜನರು ಬಾಧಿತರಾಗಿದ್ದಾರೆ. ದಿಬ್ರುಗಢದಲ್ಲ...
ಆಂಟನಿ ಬ್ಲಿಂಕೆನ್ ಇಂದು ಚೀನಾಕ್ಕೆ ಭೇಟಿ ನೀಡಿದರು. ಈ ಮೂಲಕ ಇವರು ಐದು ವರ್ಷಗಳಲ್ಲಿ ಬೀಜಿಂಗ್ ಗೆ ಭೇಟಿ ನೀಡಿದ ಅಮೆರಿಕದ ಮೊದಲ ವಿದೇಶಾಂಗ ಕಾರ್ಯದರ್ಶಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಎರಡು ದಿನಗಳ ಚೀನಾ ಭೇಟಿಯ ವೇಳೆ ಬ್ಲಿಂಕೆನ್ ಐತಿಹಾಸಿಕ ದೇಶೀಯ ಸಂಬಂಧವನ್ನು ಉತ್ತಮಗೊಳಿಸುವ ಉದ್ದ...
ತಮ್ಮದೇನಿದ್ದರೂ ಹೋರಾಟ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧವೇ ಹೊರತು ಕೇಂದ್ರ ಸರ್ಕಾರದ ವಿರುದ್ಧ ಅಲ್ಲ ಎಂದು ಭಾರತದ ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಅವರ ಪತಿ ಸತ್ಯವರ್ತ್ ಕಡಿಯಾನ್ ಶನಿವಾರ ಹೇಳಿಕೆ ನೀಡಿದ್ದಾರೆ. ಈ ಕುರಿತು ಸಾಕ್ಷಿ ಟ್ವಿಟರ್ ನಲ್ಲಿ ವೀಡಿ...
ಸದ್ಯ ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ನೀವು ನೋಡಿದ ನಂತರ ಇದು ಹೇಗೆ ಸಾಧ್ಯ ಅಂತಾ ನೀವು ಪ್ರಶ್ನಿಸಬಹುದು. ಆದರೆ ಚಲಿಸುತ್ತಿರುವ ಮೆಟ್ರೋಗೆ ಹಾವು ಪ್ರವೇಶಿಸಿದೆ ಎಂದು ನಾವು ನಿಮಗೆ ಹೇಳಿದರೆ ನೀವು ನಂಬುತ್ತೀರಾ..? ದಿಲ್ಲಿಯ ಮೆಟ್ರೋ ರೈಲಿನಲ್ಲಿ ಹಾವು ಕಾಣಿಸಿಕೊಂಡಿದೆ. ಇದರ ಪರಿವೇ ಇಲ್ಲದ ...
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಪನಾಮದ ವಿವಾದಾತ್ಮಕ ಹೇಳಿಕೆಗೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಾಂಚಿ ನ್ಯಾಯಾಲಯವು ಅಂತಿಮ ಸಮನ್ಸ್ ನೀಡಿದೆ. ಜುಲೈ 4 ರಂದು ಖುದ್ದಾಗಿ ಹಾಜರಾಗುವಂತೆ ರಾಹುಲ್ ಗಾಂಧಿಗೆ ನ್ಯಾಯಾಲಯ ಆದೇಶಿಸಿದೆ. ರಾಹುಲ್ ಗಾಂಧಿ ಅವರ ಉಪಸ್ಥಿತಿಯ ಬಗ್ಗೆ ಅವರ ವಕೀಲರು ಈ ಹಿಂದೆ ವಿನಾಯಿತಿ ಅರ್ಜಿ ಸಲ್ಲಿಸಿದ್ದರು...