ಕಾಲು ಮುರಿತಕ್ಕೊಳಗಾಗಿದ್ದ ತನ್ನ 15 ವರ್ಷದ ಮಗನಿಗೆ ಚಿಕಿತ್ಸೆ ಕೊಡಿಸಲು ತಂದೆಯೋರ್ವ ಆಸ್ಪತ್ರೆಯ ನೆಲ ಮಹಡಿಯಿಂದ ಮೂರನೇ ಮಹಡಿಗೆ ಸಾಗಿಸಲು ಸ್ಕೂಟರ್ ಬಳಸಬೇಕಾದ ಘಟನೆ ರಾಜಸ್ಥಾನದ ಕೋಟಾದ ಅತಿದೊಡ್ಡ ಆಸ್ಪತ್ರೆಯಾದ ಎಂಬಿಎಸ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ತನ್ನ ಮಗನ ಮುರಿದ ಕಾಲಿಗೆ ಪ್ಲಾಸ್ಟರ್ ಮಾಡಲು ತನ್ನ ಮಗನನ್ನು ಆಸ್ಪತ್ರೆಗೆ ...
ಜೂನ್ 2 ರಂದು ಒಡಿಶಾ ರೈಲು ದುರಂತದಲ್ಲಿ 288 ಮಂದಿ ಸಾವನ್ನಪ್ಪಿದ ಕುಟುಂಬಗಳ ಸಂತ್ರಸ್ತರಿಗೆ ದೇಣಿಗೆಯಾಗಿ 10 ಕೋಟಿ ರೂಪಾಯಿಗಳನ್ನು ನೀಡುವೆ ಸ್ವೀಕರಿಸಿ ಎಂದು ವಿವಿಧ ಕೇಸ್ ಗಳಲ್ಲಿ ಬಂಧನದಲ್ಲಿರುವ ಸುಕೇಶ್ ಚಂದ್ರಶೇಖರ್ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ. ಈ ಕೊಡುಗೆಯು ನನ್ನ ಕಾನೂನುಬದ್ಧ ಗಳಿಕೆಯ ...
ಚಾಮರಾಜನಗರ: ಬಸ್ ಹತ್ತಲು ಮಹಿಳೆಯರ ನೂಕುನುಗ್ಗಲು ಉಂಟಾಗಿ ಬಸ್ ಬಾಗಿಲು ಮುರಿದು ಬಂದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಣ್ಣೆತ್ತಿನ ಅಮಾವಸ್ಯೆ ಹಿನ್ನೆಲೆಯಲ್ಲಿ ಮಹಿಳೆಯರು ನೂರಾರು ಸಂಖ್ಯೆಯಲ್ಲಿ ಮಹದೇಶ್ವರ ಬೆಟ್ಟದತ್ತ ಹೊರಟ್ಟಿದ್ದರು. ಈ ವೇಳೆ ಬಸ್ ರಸ್ ಆಗಿದ್ದ ಕಾರಣ ನಾ ಮುಂದು ತಾ ಮುಂದ...
ಕೊಟ್ಟಿಗೆಹಾರ: ಸರ್ಕಾರ ಉಚಿತ ಪ್ರಯಾಣಕ್ಕಾಗಿ ಮಹಿಳೆಯರು ಹೊರನಾಡು ಪ್ರವಾಸಿ ತಾಣಕ್ಕೆ ಸಾಗಲು ಪರದಾಡುವಂತಾಗಿದೆ. ಬೆಳಿಗ್ಗೆಯಿಂದಲೇ ಹರಿಹರ, ಹೊಸಪೇಟೆ, ಶಿವಮೊಗ್ಗ, ಬೇಲೂರು ಮತ್ತಿತರ ಕಡೆಯಿಂದ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಕೊಟ್ಟಿಗೆಹಾರ ಬಸ್ ನಿಲ್ದಾಣಕ್ಕೆ ಬಂದಿಳಿದು ಹೊರನಾಡು ದೇವಸ್ಥಾನಕ್ಕೆ ಸಾಗಲು ಬಸ್ ಕಾಯುತ್ತಿದ್ದಾರೆ. ಆದರೆ ಕ...
ಉಡುಪಿ: ನೀರು ಪೂರೈಸುವಂತೆ ಒತ್ತಾಯಿಸಿ ಕಿದಿಯೂರು ದಿಡ್ಡಿ ಗ್ರಾಮಸ್ಥರು ಇಂದು ಅಂಬಲಪಾಡಿ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿ ಯೊಳಗೆ ಧರಣಿ ನಡೆಸಿದರು. ಸಮಪರ್ಕ ನೀರು ಪೂರೈಸದ ಗ್ರಾಪಂ ವಿರುದ್ಧ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ಖಾಲಿ ಕೊಡಪಾನ ಹಿಡಿದುಕೊಂಡು ಕಚೇರಿಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿದರು. ಅಧ್ಯಕ್ಷರು ಹಾಗ...
ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಇಂದು ಸಂಜೆ ಈ ಬಗ್ಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ತೆಲಂಗಾಣದ ಮುಖ್ಯಮ...
ಚಾಮರಾಜನಗರ: ಮತಾಂತರ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವ ಸಿದ್ದರಾಮಯ್ಯ ಸರ್ಕಾರದ ನಡೆ ಖಂಡಿಸಿ ಚಾಮರಾಜನಗರದಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿವೆ. ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಚಾಮರಾಜನಗರ ಜಿಲ್ಲಾಡಳಿತ ಭವನ ಮುಂಭಾಗ ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹ...
ದಕ್ಷಿಣಕನ್ನಡ: ವಿಧಾನಸಭೆಯ ಸ್ಪೀಕರ್, ಶಾಸಕ ಯು.ಟಿ.ಖಾದರ್ ಅವರನ್ನ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಾಜ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಯು.ಟಿ ಖಾದರ್ ಅವರಿಗೆ ಅಭಿನಂದಿಸಿ ಫ್ಲೆಕ್ಸ್ ಗಳನ್ನ ಹಾಕಲ...
ಸುಮಾರು 14,90,500/-ರೂ ಮೌಲ್ಯದ ವಿವಿಧ ಕಂಪನಿಗಳ 4650 ಫಾರಿನ್ ಸಿಗರೇಟ್ ಪ್ಯಾಕ್ ಗಳ ವಶಪಡಿಸಲಾಗಿದೆ. ನಗರ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ದಿನಾಂಕ 14- 2023 ರಂದು ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧವಾಗಿರುವ ವಿದೇಶಿ ಕಂಪನಿಗಳ ಸಿಗರೇಟ್ಗಳನ್ನು ಅನಧಿಕೃತವಾಗಿ ಸಂಗ್ರಹಿಸಿಡಲಾಗಿದ...
ದಕ್ಷಿಣ ಕನ್ನಡ: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟ ತೀರ್ಪು ಪ್ರಕಟ ಹಿನ್ನಲೆ ಹಿಂದೂ ಮುಖಂಡ ಮಹೇಶ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಸೌಜನ್ಯ ಪ್ರಕರಣದಲ್ಲಿ ನಡೆದ ತನಿಖೆಗಳೆಲ್ಲವೂ ಬೋಗಸ್ , ಅಣ್ಣಪ್ಪ ಇಲ್ಲವಾದರೆ ಮಂಜುನಾಥ ಈ ಕೇಸಿನಲ್ಲಿ ನ್ಯಾಯ ಕೊಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರಕರಣದಲ್ಲಿ ನಡೆದ ತನಿಖೆಗಳ...