ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿಯನ್ನು ದೋಷಿ ಎಂದು ತಮಿಳುನಾಡಿನ ಸ್ಥಳೀಯ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. ವಿಲ್ಲುಪುರಂ ನ್ಯಾಯಾಲಯವು ಮಾಜಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ ಅವರು ತನ್ನ ಸಹ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮೂರು ವರ್ಷಗಳ ಜೈಲು ಶ...
ಹೊಸ ಜೈಲು ಕಾಯ್ದೆಯನ್ನು ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ನಂತರ ಉತ್ತರ ಪ್ರದೇಶದ ಜೈಲುಗಳನ್ನು ಇನ್ನು ಮುಂದೆ 'ಸುಧಾರಣಾ ಮನೆಗಳು' ಎಂದು ಕರೆಯಲಾಗುತ್ತದೆ. ಜೈಲು ಕಾಯ್ದೆ 1894 ಮತ್ತು ಕೈದಿಗಳ ಕಾಯ್ದೆ 1900 ಸ್ವಾತಂತ್ರ್ಯ ಪೂರ್ವ ದಿನಗಳಿಂದಲೂ ಜಾರಿಯಲ್ಲಿದ್ದವು. ಆದರೆ ಅವುಗಳ ಅನೇಕ...
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಶುಕ್ರವಾರ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಐವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಈ ಎನ್ಕೌಂಟರ್ ನಲ್ಲಿ ಐವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರದ ಹೆಚ್ಚುವರ...
ಗ್ರೀಸ್ ನಲ್ಲಿ ಮೀನುಗಾರಿಕಾ ದೋಣಿ ಮುಳುಗಿ ಕನಿಷ್ಟ 78 ವಲಸಿಗರು ಮೃತಪಟ್ಟ ಘಟನೆ ನಡೆದಿದೆ. ಇನ್ನೂ ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. 100ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ. ಯುರೋಪ್ ತಲುಪಲು ಪ್ರಯತ್ನಿಸುತ್ತಿದ್ದಾಗ ಕಿಕ್ಕಿರಿದ ಮೀನುಗಾರಿಕಾ ದೋಣಿ ಮಗುಚಿ ಬಿದ್ದು ಮುಳುಗಿದ ನಂತರ ನೂರಾರು ನಿರಾಶ್ರಿತರು ಮತ್ತು ವಲಸಿಗರನ್ನು ಹು...
ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಹೌದು. ಸಂಸತ್ತಿನಲ್ಲೇ ತಮ್ಮ ಮೇಲೆ ಲೈಂಗಿಕ ಹಲ್ಲೆ ನಡೆದಿದೆ ಎಂದು ಆಸ್ಟ್ರೇಲಿಯಾದ ಸಂಸದೆ ಲಿಡಿಯಾ ಥೋರ್ಪೆ ಗಂಭೀರವಾಗಿ ಆರೋಪಿಸಿದ್ದಾರೆ. ಈ ವಿಚಾರವನ್ನು ಸಂಸತ್ತಿನಲ್ಲಿ ದುಃಖಭರಿತರಾಗಿ ಪ್ರಸ್ತಾಪಿಸಿದ ಅವರು, ಸಂಸತ್ ಕಟ್ಟಡ ಮಹಿಳೆಯರಿಗೆ ಕೆಲಸ ಮಾಡಲು ಸುರಕ್ಷಿತ ಸ್ಥಳವಲ್ಲ. ಸಂಸತ್ತ...
ಉತ್ತರ ಪ್ರದೇಶದ ಬದೌನ್ ನ 17 ವರ್ಷದ ಬಾಲಕ ವಿಭು ಉಪಾಧ್ಯಾಯ ಎಂಬ ಯುವಕ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷೆಯಲ್ಲಿ 720 ರಲ್ಲಿ 662 ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾನೆ. ಇವರು ತಮ್ಮ ಯಶಸ್ಸಿಗೆ ಅವರ ಕಠಿಣ ಪರಿಶ್ರಮ ಹಾಗೂ ಗಂಗಾ ಆರತಿಯೇ ಕಾರಣ ಎಂದು ಹೇಳಿಕೊಂಡಿದ್ದಾರೆ. ಉಪಾಧ್ಯಾಯ ಇವರ ಜೀವನ ಕಥೆ ಎಲ್ಲರಿಗೂ ಸ...
ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ತಬ್ಬಿಕೊಂಡ ವೇಳೆ ಗುಂಡು ಹಾರಿಸಿದ ಪರಿಣಾಮ ದಂಪತಿ ಸಾವನ್ನಪ್ಪಿದ ಘಟನೆ ನಡೆದಿದೆ. 40 ವರ್ಷದ ಅನೆಕ್ ಪಾಲ್ ಮತ್ತು 38 ವರ್ಷದ ಪತ್ನಿ ಸುಮನ್ ಪಾಲ್, ಸಾವನ್ನಪ್ಪಿದ ದಂಪತಿ. ಅನೆಕ್ ಪಾಲ್ ತನ್ನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ತಬ್ಬಿಕೊಂಡಿದ್ದಾನೆ. ನಂತರ ಅವಳ ಬೆನ...
ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದಾಖಲಿಸಲಾದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ದೆಹಲಿ ಪೊಲೀಸರು ಗುರುವಾರ 500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಟಿಯಾಲ ಹೌಸ್ ನ್ಯಾಯಾಲಯದ ಮುಂ...
ದೆಹಲಿಯ ಮುಖರ್ಜಿ ನಗರದಲ್ಲಿರುವ ಕಟ್ಟಡವೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿತು. ಈ ಕಟ್ಟಡವನ್ನು ಬೆಂಕಿ ಆವರಿಸಿದ ಕೂಡಲೇ ಹಲವಾರು ಮಂದಿ ಅದ್ರಲ್ಲೂ ಹೆಚ್ಚಾಗಿ ವಿದ್ಯಾರ್ಥಿಗಳು ತಮ್ಮ ಸುರಕ್ಷತೆಗಾಗಿ ಕೆಳಗೆ ಇಳಿಯುತ್ತಿರುವುದು ಕಂಡುಬಂತು. ಬೆಂಕಿ ವ್ಯಾಪಿಸುತ್ತಿದ್ದಂತೆ ಹೆಚ್ಚಿನ ವಿದ್ಯ...
ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸಾರ್ವಜನಿಕ ಮತ್ತು ಧಾರ್ಮಿಕ ಸಂಸ್ಥೆಗಳ ಅಭಿಪ್ರಾಯಗಳನ್ನು ಭಾರತದ 22 ನೇ ಕಾನೂನು ಆಯೋಗ ಕೇಳಿದೆ. ಅಂದಹಾಗೇ 22ನೇ ಕಾನೂನು ಆಯೋಗದ ಅಧ್ಯಕ್ಷರಾಗಿ ಕರ್ನಾಟಕ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಟಿ ಶಂಕರನ್, ಪ...