ಹೈದರಾಬಾದ್ ಮೂಲದ 27 ವರ್ಷದ ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಲಂಡನ್ ನಗರದ ವೆಂಬ್ಲೆ ಪ್ರದೇಶದ ನೀಲ್ಡ್ ಕ್ರೆಸೆಂಟ್ ಪ್ರದೇಶದಲ್ಲಿ ನಡೆದಿದೆ. ಮೃತ ಯುವತಿಯನ್ನು ತೇಜಸ್ವಿನಿ ರೆಡ್ಡಿ (27) ಎಂದು ಗುರುತಿಸಲಾಗಿದೆ. ಉನ್ನತ ವಿದ್ಯಾಭ್ಯಾಸಕ್ಕಾಗಿ ಲಂಡನ್ನಲ್ಲಿದ್ದಳು. ಮನೆಯಲ್ಲಿದ್ದ ಈಕೆಯನ್ನು ಬ್ರೆಝಿಲ್ ಮ...
ವಿವಾಹ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ದೋಣಿಯೊಂದು ನೀರಲ್ಲಿ ಮಗುಚಿ ಬಿದ್ದು ಮಕ್ಕಳೂ ಸೇರಿದಂತೆ ಕನಿಷ್ಠ 103 ಮಂದಿ ಮೃತಪಟ್ಟಿದ್ದಾರೆ. ಕ್ವಾರಾ ರಾಜ್ಯ ರಾಜಧಾನಿ ಇಲೋರಿನ್ನಿಂದ 160 ಕಿ.ಮೀ. ದೂರ ಇರುವ ಕ್ವಾರಾ ರಾಜ್ಯದ ಪಟೇಗಿ ಜಿಲ್ಲೆಯ ನೈಗರ್ ನದಿಯಲ್ಲಿ ಜನರಿಂದ ತುಂಬಿದ್ದ ದೋಣಿಯು ಮಗುಚಿ ಬಿದ್ದು ನದಿಯಲ್ಲಿ ಕಾಣೆಯಾಗಿತ್ತು. ಸುಮಾ...
ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವದು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಸಭೆ ನಡೆಸಿ ದ್ವಿಪಕ್ಷೀಯ ಸಹಕಾರದ ವಿಷಯಗಳ ಬಗ್ಗೆ ಚರ್ಚಿಸಿದರು. ಇಬ್ಬರೂ ನಾಯಕರು ಸಭೆಯಲ್ಲಿ ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ (ಐಸಿಇಟಿ) ಭಾರತ-ಯುಎಸ್ ಉಪಕ್ರಮದ ಅಡಿಯಲ್ಲಿ ಪ್ರಗತಿಯನ್ನು ಪರಿಶೀಲಿಸಿದರುಇದೇ ವೇಳೆ ಅಮೆರಿಕ ಅ...
ಸೂರ್ಯಕಾಂತಿ ಬೀಜಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಯನ್ನು ನೀಡಬೇಕೆಂಬ ಬೇಡಿಕೆಗಳನ್ನು ಈಡೇರಿಸಲು ಹರ್ಯಾಣದ ಸಿಎಂ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ಒಪ್ಪಿಕೊಂಡ ನಂತರ ಹರ್ಯಾಣದ ಕುರುಕ್ಷೇತ್ರದಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ. ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ...
ದೇಶದಲ್ಲಿ ಕೊರೊನಾ ಬಂದಾಗ ದೇಶಾದ್ಯಂತ ವರ್ಕ್ ಫ್ರಂ ಹೋಮ್ ನಿಯಮವನ್ನು ಜಾರಿಗೆ ತರಲಾಗಿತ್ತು. ಕೊರೊನಾ ಬಂದು ಹೋಗಿ ಆಗಿದೆ. ಇದೀಗ ಇಲ್ಲೊಂದು ಕಂಪನಿಯೊಂದು ವರ್ಕ್ ಫ್ರಂ ಹೋಂ ಸಾಕು. ನೀವೆಲ್ಲಾ ಆಫೀಸಿಗೆ ಬಂದು ಕೆಲಸ ಮಾಡಿ ಎಂದು ಸೂಚನೆ ನೀಡಿದೆ. ಈ ಬೆನ್ನಲ್ಲೇ ಮಹಿಳಾ ಟೆಕ್ಕಿಗಳು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿರುವ ಘಟನೆ ಬೆಳಕಿಗೆ ಬಂದಿ...
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರನ್ನು ಹೊಗಳಿದ ವ್ಯಕ್ತಿಯನ್ನು ಕ್ಯಾಬ್ ಚಾಲಕನೋರ್ವ ಬರ್ಬರವಾಗಿ ಹತ್ಯೆ ಮಾಡಿ ಘಟನೆ ಉತ್ತರಪ್ರದೇಶದ ಮಿರ್ಜಾಪುರ್ ನಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು ರಾಜೇಶ್ ಧಾರ್ ದುಬೆ ಎಂದು ಗುರುತಿಸಲಾಗಿದೆ. ಮಿರ್ಜಾಪುರ್ ಜಿಲ್ಲೆಯ ಚನ್ಬೆಯ ನಿವಾ...
ಅವರು ಚೆನ್ನೈನ ಪ್ರಭಾವಿ ಮಕ್ಕಳ ಹಕ್ಕುಗಳ ಪ್ರತಿಪಾದಕಿ. ಅವರ ಹೆಸರೇ ಲಲಿತಾ ನಟರಾಜನ್. ಇವರ ಸೇವೆಯನ್ನು ಗುರುತಿಸಿ ಇವರಿಗೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಮೆರಿಕದ ಡಿಪಾರ್ಟ್ ಮೆಂಟ್ ಆಫ್ ಲೇಬರ್ನ ಪ್ರತಿಷ್ಠಿತ ಪ್ರಶಸ್ತಿಯಾಗಿರುವ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ನಡೆಸಿದ ಪ್ರಯತ್ನಗಳಿಗಾಗಿ ನೀಡುವ 2023ನೇ ಸಾಲಿನ ಇಕ್ಬಾಲ್ ಮಸಿ...
ಬಿಪೋರ್ಜಾಯ್ ಚಂಡಮಾರುತ ಈ ವಾರ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಲಿದೆ. ಅರೇಬಿಯನ್ ಸಮುದ್ರದಿಂದ, ಬಿಪೋರ್ಜಾಯ್ ಚಂಡಮಾರುತವು ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯ ಮತ್ತು ಗುಜರಾತ್ ಕರಾವಳಿಗೆ ಅಪ್ಪಳಿಸಲಿದ್ದು ಇದು ಗುರುವಾರ ಅಪ್ಪಳಿಸಲಿದೆ. ಈ ಹೊತ್ತಲ್ಲಿ ಇದು ಗರಿಷ್ಠ ಗಾಳಿಯ ವೇಗ ಗಂಟೆಗೆ 150 ಕಿ.ಮೀ ಹೊಂದಿರುತ್ತದೆ. ಅತ್ಯಂತ ತೀವ...
ಅದು ಪ್ರೀತಿಯ ಮಡದಿಗಾಗಿ ಕಟ್ಟಿಸಿದ ತಾಜ್ ಮಹಲ್. ಇದು ಪ್ರೀತಿಯ ತಾಯಿಯ ನೆನಪಿನಲ್ಲಿ ಕಟ್ಟಿಸಿದ ತಾಜ್ ಮಹಲ್. ತಾಯಿ ಪ್ರೀತಿಯನ್ನು ವರ್ಣಿಸಲು ಅಸಾಧ್ಯ. ಹೌದು... ತಮಿಳುನಾಡಿನ ಉದ್ಯಮಿಯೊಬ್ಬರು ತನ್ನ ತಾಯಿಯ ಮೇಲಿನ ಪ್ರೀತಿಗಾಗಿ ತಾಜ್ ಮಹಲ್ ಅನ್ನು ಹೋಲುವಂತಹ ತನ್ನ ತಾಯಿಯ ಭವ್ಯ ಸ್ಮಾರಕವನ್ನು ನಿರ್ಮಾಣ ಮಾಡಿದ್ದಾರೆ. ಈ ಸ...
ಚೀನಾ ಪೊಲೀಸರು ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಅರ್ಜೆಂಟೀನಾದ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಮೂಲಗಳ ಪ್ರಕಾರ, ಮೆಸ್ಸಿ ತನ್ನ ಅರ್ಜೆಂಟೀನದ ಪಾಸ್ಪೋರ್ಟ್ ಬದಲಿಗೆ ತನ್ನ ಸ್ಪ್ಯಾನಿಷ್ ಪಾಸ್ಪೋರ್ಟ್ ಅನ್ನು ಹೊಂದಿದ್ದರು. ಆದರೆ ಮೆಸ್ಸಿ ಅವರಲ್ಲಿ ಮಾನ್ಯವಾದ ಚೀನೀ ವೀಸಾ ಇರಲಿಲ್ಲ. ಸ್ಪ್ಯಾ...